Daily Archives

April 26, 2022

ಮೀನುಗಾರರ ಬಲೆಗೆ ಬೆಲೆ‌ ಏರಿಕೆ ಬಿಸಿ

ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್​ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ.ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ

ದೇವಸ್ಥಾನ ಹಾಗೂ ಮಸೀದಿಯ ಧ್ವನಿವರ್ಧಕ ತೆರವುಗೊಳಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದ ಅರ್ಚಕರು ಹಾಗೂ ಮೌಲ್ವಿ

ಹಿಂದೂ-ಮುಸ್ಲಿಂ ಧರ್ಮ ದಂಗಲ್ ನಡುವೆ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನೂ ಸಾರುತ್ತಾ,ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನವಿಯನ್ನು ಒಪ್ಪಿಕೊಂಡು ಇಡೀ ದೇಶಕ್ಕೆ ಮಹತ್ವದ ಸಂದೇಶವನ್ನು ಸಾರಿದೆ ಉತ್ತರ ಪ್ರದೇಶ. ಹೌದು.ರಾಮ್ ಜಾನಕಿ ದೇವಸ್ಥಾನದ ಅರ್ಚಕ ಮತ್ತು ಜಾಮಾ ಮಸೀದಿಯ ಇಮಾಮ್ ಪರಸ್ಪರ

ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ!!!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಜಿಲ್ಲಾ ಪ್ರವಾಸ ತಾಳಿಕೋಟೆ ತಾಲೂಕಿನ ಬಂಟನೂರು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿ ಸಿಎಂನ್ನು ನೋಡಿದ ರೈತರು ಆತ್ಮೀಯವಾಗಿ ಬರಮಾಡಿಕೊಂಡರು. ಅಲ್ಲದೇ ರೈತರೊಬ್ಬರು ಜೋಡೆತ್ತುಗಳನ್ನು ಸಿಎಂ ಬೊಮ್ಮಾಯಿಗೆ ಗಿಫ್ಟ್ ಆಗಿ ನೀಡಿದ್ರು.

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬೇಡಿಕೆ; ಮನನೊಂದು ಬೈಕ್‌ ನಲ್ಲಿ ತನ್ನ 10 ವರ್ಷದ ಮಗನ ಮೃತದೇಹ ಕೊಂಡೊಯ್ದ ತಂದೆ!

ಮಗನ ಸಾವಿನಿಂದ ಕಂಗೆಟ್ಟಿರುವ ತಂದೆ ನಂತರ ತನ್ನ ಮಗನ ಶವ ಸಾಗಿಸಲು ಆಂಬ್ಯುಲೆನ್ಸ್ ನವರು ಕೇಳಿದ ಭಾರಿ ಮೊತ್ತ ಕೇಳಿ ಕಂಗಾಲಾಗಿ ಕೊನೆಗೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ ನಡೆದಿದೆ.10 ವರ್ಷದ ಬಾಲಕನೊಬ್ಬ

ಮಲ್ಪೆ : ಬೈಕ್ ಮತ್ತು ಬಸ್ ಆಕ್ಸಿಡೆಂಟ್- ಕೂದಲೆಳೆಯ ಅಂತರದಲ್ಲಿ ಪಾರಾದ ಆಪತ್ಭಾಂಧವ ಈಶ್ವರ್ ಮಲ್ಪೆ!

ಮಲ್ಪೆ: ಆಪತ್ಭಾಂಧವ ಈಶ್ವರ್ ಜಿಲ್ಲೆಯ ಯಾರಲ್ಲಿಯೂ ಕೇಳಿದರೂ ಚಿರಪರಿಚಿತ. ಯಾವುದೇ ಭಾಗದ ಕಡಲು ಅಥವಾ ನದಿಯಲ್ಲಿ ದುರಂತ ಸಂಭವಿಸಿದರೂ ಕ್ಷಣ ಮಾತ್ರದಲ್ಲಿ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ, ಇವತ್ತು ಸಾವಿನ ಜೊತೆ ಹೋರಾಡಿ ಗೆದ್ದು ಬಂದಿದ್ದಾರೆ.ಮಲ್ಪೆಯ ವಡಬಾಂಡೇಶ್ವರದಲ್ಲಿ ಇವರ ಬೈಕ್

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಅನ್ನೋ ಗೌರವಕ್ಕೆ ಪಾತ್ರವಾಗಿದ್ದ 119 ವರ್ಷ ವಯಸ್ಸಿನ ಅಜ್ಜಿ ಇನ್ನಿಲ್ಲ!

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಅನ್ನೋ ಗೌರವಕ್ಕೆ ಪಾತ್ರವಾಗಿದ್ದ ಜಪಾನ್‌ನ 119 ವರ್ಷ ವಯಸ್ಸಿನ ಅಜ್ಜಿ ಕೇನ್‌ ಟನಾಕಾ ಇಹಲೋಕ ತ್ಯಜಿಸಿದ್ದಾರೆ.1903ರ ಜನವರಿ 2ರಂದು ಕೇನ್‌ ಟನಾಕಾ ಅವರು ಜನಿಸಿದ್ದರು.ಭೂಮಿಯ ಮೇಲೆ ಹೆಚ್ಚು ಕಾಲ ಬದುಕಿದ್ದ ಎರಡನೇ ವ್ಯಕ್ತಿ ಅನ್ನೋ ಹಿರಿಮೆಗೆ ಇವ್ರು

ಮಂಗಳೂರು : ಕಾರಿನ ಮೇಲೆ ಬಿದ್ದ ಕಟೌಟ್ !

ಮಂಗಳೂರು: ಬೃಹತ್ ಗಾತ್ರದ ಕಟೌಟ್ ಗಾಳಿಗೆ ಹಾರಿ ಎರಡು ಕಾರುಗಳ ಮೇಲೆ ಬಿದ್ದ ಘಟನೆಯೊಂದುನಗರದ ಟೌನ್ ಹಾಲ್ ಬಳಿ ನಡೆದಿದೆ. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ತೆರವೊಳಿಸಿದ್ದಾರೆ.ಏ.27ರಿಂದ ಏ.30ರವರೆಗೆ ಮಂಗಳೂರು ಟೌನ್ ಹಾಲ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪವರ್‌ಲಿಫ್ಟಿಂಗ್

ಜೂನ್ ವೇಳೆಗೆ ಅಧಿಕವಾಗಲಿದೆ ಕೊರೋನ ವೈರಸ್|ತುರ್ತು ಸಂದರ್ಭಗಳಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್‌ ಬಯೋಟೆಕ್‌ ನ…

ಕೊರೊನಾ ನಾಲ್ಕನೇ ಆಲೆ ದೇಶದಲ್ಲಿ ಈಗಾಗಲೇ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಜೂನ್‌ ವೇಳೆಗೆ ಸೋಂಕು ಅಧಿಕವಾಗಲಿರುವ ಕಾರಣ ಭಾರತ್‌ ಬಯೋಟೆಕ್‌ ನ ಕೋವ್ಯಾಕ್ಸಿನ್‌ ಬಳಸಬಹುದೆಂದು ಹೇಳಿದೆ.ನಾಲ್ಕನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ

ವಿಟ್ಲ: ಮದುವೆ ಪ್ರಯುಕ್ತ ಮಸೀದಿಯಲ್ಲಿ ಇಫ್ತಾರ್ ಕೂಟ ಏರ್ಪಡಿಸಿದ ಹಿಂದೂ ಯುವಕ!

ಬಂಟ್ವಾಳ : ಹಿಂದೂ ಯುವಕನೋರ್ವ ತನ್ನ ವಿವಾಹದ ಪ್ರಯುಕ್ತ ಮುಸ್ಲಿಮರಿಗೆ ಮಸೀದಿಯಲ್ಲಿ ಇಫ್ತಾರ್ ಕೂಟ ಏರ್ಪಡಿಸಿ ಆದರ್ಶ ಮೆರೆದಿದ್ದಾನೆ.ಬೈರಿಕಟ್ಟೆಯ ಗೆಳೆಯರ ಬಳಗ ಸದಸ್ಯರಾಗಿರುವ ಚಂದ್ರಶೇಖರ ಜೆಡ್ಡು ಅವರ ವಿವಾಹ ಎ.24ರಂದು ನೆರವೇರಿದೆ. ಆದರೆ ಮದುವೆಗೆ ಆಗಮಿಸಿದ ಮುಸ್ಲಿಮ್ ಗೆಳೆಯರಿಗೆ

ಇನ್ನು ಮುಂದೆ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಗನ್ ಕೊಂಡೊಯ್ಯುವುದು ನಿಷೇಧ !!

ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹೊಸ ನಿಯಮವೊಂದು ಜಾರಿಗೆ ಬಂದಿದೆ. ಸೆಕ್ಷನ್ 144 ರ ಅಡಿಯಲ್ಲಿ ಮದುವೆ ಕಾರ್ಯಕ್ರಮಗಳು, ಪಾರ್ಟಿಗಳಿಗೆ ಗನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಮಧ್ಯಪ್ರದೇಶದಲ್ಲಿ ಘೋಷಣೆ ಮಾಡಲಾಗಿದೆ.ಇತ್ತೀಚಿನ ಮದುವೆ ಮತ್ತು ಇತರ ಸಮಾರಂಭಗಳಲ್ಲಿ