ಕೊರೋನ ವೈರಸ್ ಆತಂಕದ ನಡುವೆ ಮಕ್ಕಳಲ್ಲಿ ಕಾಣಿಸುತ್ತಿದೆ ನಿಗೂಢ ಕಾಯಿಲೆ!
ಕೊರೋನ ವೈರಸ್ ಸೋಂಕಿನಿಂದ ಭಯಭೀತರಾಗಿರುವ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ. ಇದೀಗ ಜೂನ್ ನಲ್ಲಿ ಸೋಂಕಿನ ಸಂಖ್ಯೆ ಅಧಿಕವಾಗಲಿದ್ದು, ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಜ್ಞರು ತಿಳಿಸುತ್ತಿದ್ದಂತೆ ಇತ್ತ ಕಡೆಯಿಂದ ಇನ್ನೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಹೌದು.ಮಕ್ಕಳಲ್ಲಿ ನಿಗೂಢ ಕಾಯಿಲೆಯ ಭಯ ಹುಟ್ಟಿದೆ.ಹೆಪಟೈಟಿಸ್ ಪ್ರಕರಣಗಳು ಮಕ್ಕಳಲ್ಲಿ ಹಠಾತ್ ಆಗಿ ಹೆಚ್ಚಳವಾಗಿರುವುದು ಕಂಡು ಬಂದಿದ್ದು, ಈ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಪ್ರಪಂಚದಾದ್ಯಂತ ತಜ್ಞರು ರೋಗದ ಕಾರಣವನ್ನು ಕಂಡು ಹಿಡಿಯಲು ಪ್ರಯತ್ನಿಸುತ್ತಿದ್ದು,ಮಕ್ಕಳಲ್ಲಿ ಇಲ್ಲಿಯವರೆಗೆ ಹೆಪಟೈಟಿಸ್ನ ಒಟ್ಟು 169 ಪ್ರಕರಣಗಳು …
ಕೊರೋನ ವೈರಸ್ ಆತಂಕದ ನಡುವೆ ಮಕ್ಕಳಲ್ಲಿ ಕಾಣಿಸುತ್ತಿದೆ ನಿಗೂಢ ಕಾಯಿಲೆ! Read More »