Daily Archives

April 27, 2022

ಹೆತ್ತವರಿಗೆ ಮೆಸೇಜ್ ಮಾಡಿ ಮನೆಬಿಟ್ಟ ಅಪ್ರಾಪ್ತ ಬಾಲಕಿಯರು!! ಬಾಲಕಿಯರು ಬೆಂಗಳೂರು ಬಸ್ಸು ಹತ್ತುವುದರ ಹಿಂದಿತ್ತು…

ಏನಾದರೊಂದು ಸಾಧನೆ ಮಾಡಿ ಬರುತ್ತೇವೆ ಎಂದು ಮನೆಬಿಟ್ಟು ಹೊರಟು ಬಂದಿದ್ದ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಪೋಷಕರ ಜೊತೆ ಕಳುಹಿಸಿದ ಘಟನೆಯೊಂದು ವರದಿಯಾಗಿದೆ. ಮೂಲತಃ ಬಳ್ಳಾರಿಯವರಾದ ಸುಮಾರು ಆರರಿಂದ ಹನ್ನೆರಡು ವರ್ಷ ಪ್ರಾಯದ ನಾಲ್ಕು ಮಂದಿ ಅಪ್ರಾಪ್ತ

ಕೊರಗಜ್ಜನ ಈ ಕ್ಷೇತ್ರದ ನೆಲದಲ್ಲಿ ಮೂಡಿಬರುತ್ತಿದೆ ನಾಗರ ಹಾವಿನ ಚಿತ್ರ ; ಈ ಪವಾಡ ನೋಡಲು ದಂಡೋಪಾದಿಯಾಗಿ ಬರುತ್ತಿರುವ…

ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶ ಹೇಗೆ ನಾನಾ ದೇವರುಗಳ ತೀರ್ಥಕ್ಷೇತ್ರ ಗಳಿಗೆ ಹೆಸರುವಾಸಿಯಾಗಿದೆಯೋ, ಅದೇ ರೀತಿ ಅಲ್ಲಿನ ತುಳುನಾಡಿನ ಜನ ಅಷ್ಟೇ ಭೂತಾರಾಧನೆಯನ್ನೂ ನಂಬುತ್ತಾರೆ ಮತ್ತು ಬಹಳ ಶ್ರದ್ಧಾ ಭಕ್ತಿಯಿಂದ ಆರಾಧಿಸುತ್ತಾರೆ. ಹಾಗಾಗಿ ಅಲ್ಲಿನ ಬಹುತೇಕರ ಮನೆಯ

ಬಸ್ ಸ್ಟ್ಯಾಂಡ್ ನಲ್ಲಿ ನೆಲದ ಮೇಲೆ ಬಿದ್ದು ಉರುಳಾಡಿ ಹೊಡೆದಾಡಿಕೊಂಡ ನಾರಿಯರ ತಂಡ !! | ಯುವತಿಯರ ಡಿಶುಮ್ ಡಿಶುಮ್…

ಹೆಣ್ಣಿಗೆ ಹೆಣ್ಣೇ ಶತ್ರು ಎಂಬ ಮಾತಿದೆ. ಜಗಳಕ್ಕಿಳಿದರೆ ಹೆಂಗಸರನ್ನು ಮೀರಿಸುವವರು ಯಾರೂ ಇಲ್ಲ. ಅಂತೆಯೇ ಬಸ್ ನಿಲ್ದಾಣವೊಂದರಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿನಿಯರ ನಡುವೆ ಜಗಳ ನಡೆದು ಅದು ಕೈ, ಕೈ ಮೀಲಾಸುವ ಹಂತ ತಲುಪಿದ ಘಟನೆ ಚೆನ್ನೈ ನಗರದಲ್ಲಿ ನಡೆದಿದ್ದು, ಸದ್ಯ ಈ ವೀಡಿಯೋ

‘ಥಿಯೇಟರ್ ನಲ್ಲಿ ಮೂವಿ ನೋಡಲು ನನ್ನ ಹೆಂಡತಿ ಅಪೇಕ್ಷೆ ಪಟ್ಟಿದ್ದು, ಅದನ್ನು ನೆರವೇರಿಸಲು ಒಂದು ದಿನ ವಾರದ ರಜೆ…

ಮನೆ ಸದಸ್ಯರಿಗೆ ಸಮಯ ನೀಡಲ್ಲ ಎಂಬ ಅಪವಾದ ಯಾವಾಗಲೋ ಪುರುಷರ ಹೆಗಲಮೇಲೇರಿದೆ. ಬಹಳಷ್ಟು ಪುರುಷರು ಕೆಲಸ ಮತ್ತು ಕುಟುಂಬವನ್ನು ಸಮಾನವಾಗಿ ತೆಗೆದುಕೊಂಡು ಹೋಗಲು ಎಲ್ಲರೂ ಪ್ರಯತ್ನಿಸುತ್ತಾರೆ. ಸರ್ಕಾರಿ ಉದ್ಯೋಗಿಯಾದ್ರೆ ಆತನಿಗೆ ರಜೆಗಳು ಸಿಗುತ್ತವೆ. ಆತ ಕುಟುಂಬದೊಂದಿಗೆ ಹೆಚ್ಚು ಸಮಯ

ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ

ಎ.27ರಂದು ಬೆಳಿಗ್ಗೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ತೆರಳೋದಕ್ಕೆ ಏರ್ಪೋರ್ಟ್ ಗೂ ಹೋಗಿದ್ದರು. ಆದರೆ ವಿಮಾನ ವಿಳಂಬದ ಕಾರಣದಿಂದಾಗಿ, ಬೆಳಗ್ಗಿನ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿ, ಏರ್ಪೋರ್ಟ್ ನಿಂದ ಗೃಹ ಕಚೇರಿ ಕೃಷ್ಣಾಗೆ ಪ್ರಧಾನಿ ನರೇಂದ್ರ

ವಿಟ್ಲ:ಆಯತಪ್ಪಿ ಕೆಳಕ್ಕೆ ಬಿದ್ದ ಕಾರ್ಮಿಕ ಆಸ್ಪತ್ರೆಯಲ್ಲಿ ಸಾವು!! ಚರ್ಚ್ ಸಭಾಭವನ ಕಾಮಗಾರಿ ವೇಳೆ ನಡೆದಿದ್ದ ಘಟನೆ

ವಿಟ್ಲ: ಸಭಾಭವನದ ಫಿನಿಶಿಂಗ್ ಕಾಮಗಾರಿ ಮಾಡುತ್ತಿದ್ದ ವೇಳೆ ಲಕ್ಷ್ಮೀ ಮೂಲದ ಕಾರ್ಮಿಕ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ವಿಟ್ಲ ಶೋಕಮಾತೆ ಇಗರ್ಜಿಯ ಅಧೀನಕ್ಕೊಳಪಟ್ಟ ಸಭಾಭವನದ ಫಿನಿಶಿಂಗ್ ಕೆಲಸ ಮಾಡುತ್ತಿದ್ದ ಲಕ್ಷ್ಮೀ ಮೂಲದ ಕಾರ್ಮಿಕ ಜಯ ಪ್ರಕಾಶ್(25) ಮೃತಪಟ್ಟ

ಬೈಂದೂರು : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು| ಶಾಮಿಯಾನ ಹಾಕುವಾಗ ಲೈಟಿನ ಗುಂಡುಪಿನ್ ಎದೆಗೆ ತಗುಲಿ ದುರಂತ…

ಬೈಂದೂರು: ವಿದ್ಯಾರ್ಥಿಯೊಬ್ಬ ವಿದ್ಯುತ್ ತಂತಿ ತಗಲಿದ ಪರಿಣಾಮ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ.ಪಂ. ವ್ಯಾಪ್ತಿಯ ನಾಯ್ಕನಕಟ್ಟೆಯಲ್ಲಿ ಸಂಭವಿಸಿದೆ. ವಸಂತಿ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (16) ಮೃತಪಟ್ಟವರು. ಈತ ಬಿಜೂರು ಗ್ರಾಮದ ನೆಲ್ಲಿಹರು ನಿವಾಸಿ. ಉಪ್ಪುಂದದಲ್ಲಿ ಪ್ರಥಮ

ಮಂಗಳೂರು : ಕಾಲೇಜು ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಂದ ಸಚಿವ ಬಿ.ಸಿ.ನಾಗೇಶ್ ಧಿಕ್ಕಾರ ಕೂಗಿದ ಸಿಎಫ್ ಐ…

ಮಂಗಳೂರಿನ ಹಂಪನಕಟ್ಟೆ ಬಳಿ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಕಾರ್ಯಕ್ರಮಕ್ಕೆ ಬಂದಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಚಿವ ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ನುಗ್ಗಲು ಸಿಎಫ್‌ಐ ಕಾರ್ಯಕರ್ತರು ಮುಂದಾಗಿದ್ದಾರೆ. ಆದರೆ

ಉದನೆ: ಮತ್ತೊಮ್ಮೆ ಮತ್ಸ್ಯಧಾಮಕ್ಕೆ ಬಿತ್ತು ಕಟುಕರ ಕಣ್ಣು!! ತೋಟೆ ಇಟ್ಟು ಹಲವು ಮೀನುಗಳ ಮಾರಣಹೋಮ-ಹೊರರಾಜ್ಯದ ಮೂವರು…

ಉದನೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ ಪಕ್ಕದಲ್ಲಿರುವ ಪುರಾತನ ಕೆರೆ,ಮತ್ಸ್ಯಧಾಮದಲ್ಲಿ ಮೀನಿನ ಶಿಕಾರಿ ನಡೆಸಿದ ಹೊರರಾಜ್ಯದ ಮೂವರನ್ನೂ ಊರವರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಅಲ್ಲೇ ಸಮೀಪದಲ್ಲಿ ಕಲ್ಲಿನ ಕೋರೆಯೊಂದರಲ್ಲಿ ಕೆಲಸ ಮಾಡುವ ಮೂವರು ನಿನ್ನೆಯ

ಆರೋಗ್ಯ ಇಲಾಖೆಯಿಂದ ಗುತ್ತಿಗೆ ಆಧಾರದ ಕೊರೊನಾ ವಾರಿಯರ್ಸ್ 6 ತಿಂಗಳು ಮುಂದುವರಿಸಲು ನಿರ್ಧಾರ-ಡಾ.ಕೆ.ಸುಧಾಕರ್

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗಿದ್ದ ಕೋವಿಡ್ ವಾರಿಯರ್ಸ್ ( ಅವಧಿಯನ್ನು 18 ತಿಂಗಳವರೆಗೆ ಮುಂದುವರೆಸಿಕೊಂಡು ಹೋಗಿದ್ದೇವೆ. ಕೋವಿಡ್ ಇಲ್ಲದೇ ಇದ್ದ ಕಾರಣ 18 ತಿಂಗಳವರೆಗೆ ಮುಂದುವರೆಸಿದ್ದೆವು. ಈ ಮತ್ತೆ ಆರ್ಥಿಕ ಇಲಾಖೆಗೆ ಪತ್ರ ಬರೆದು ಅವರ ಅವಧಿಯನ್ನು ಇನ್ನೂ 6 ತಿಂಗಳು