Daily Archives

April 27, 2022

ಬಂಟ್ವಾಳ : ಜಾಗದ ವೀಕ್ಷಣೆ, ತಂಡದಿಂದ ಮಹಿಳೆ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಆರೋಪ!

ಬಂಟ್ವಾಳ: ಜಾಗದ ವೀಕ್ಷಣೆಗೆಂದು ತೆರಳಿದ್ದವರಿಗೆ ಅಲ್ಲಿಗೆ ಬಂದ ತಂಡವೊಂದು ಹಲ್ಲೆ ನಡೆಸಿದ ಘಟನೆಯೊಂದು ಬಂಟ್ವಾಳ ಸಮೀಪದ ಜಕ್ರಿಬೆಟ್ಟಿನಲ್ಲಿ ನಡೆದಿದೆ.ಎ. 24ರಂದು ಸಂಜೆ 6 ಗಂಟೆಗೆ ಜಕ್ರಿಬೆಟ್ಟು ನಿವಾಸಿ ಭುವನೇಶ್ವರಿ ರೈ ಅವರು ತಮಗೂ ಹಾಗೂ ರೀಟಾ ಸಿಕ್ವೆರಾಗೆ ಇರುವ ವಿವಾದಿತ ಜಾಗಕ್ಕೆ

ಸುಳ್ಯ: ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟದ ವೇಳೆ ಪರಸ್ಪರ ಹೊಡೆದಾಟ!! ಘಟನೆಯ ವೀಡಿಯೋ ವೈರಲ್-ಸಂಘಟಕರ ನಡೆಗೆ…

ಸುಳ್ಯ: ತಾಲೂಕಿನ ಅರಂತೋಡು ಎಂಬಲ್ಲಿ ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ನಡೆಯುತ್ತಿದ್ದ ಹೊನಲು ಬೆಳಕಿನ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆಟಗಾರರು ಮತ್ತು ಸಂಘಟಕರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡ ಘಟನೆಯೊಂದು ಬೆಳಕಿಗೆ ಬಂದಿದ್ದು, ಕೆಲ ಬಿಜೆಪಿ ಮುಖಂಡರ ಮಧ್ಯಪ್ರವೇಶದಿಂದ ಪ್ರಕರಣ

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಹೋಟೆಲ್ ರೂಮ್ ನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ನೌಕರ ಆತ್ಮಹತ್ಯೆ

ಬ್ರಹ್ಮಾವರ:ಹೋಟೆಲ್ ನಲ್ಲಿ ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನೌಕರ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಚ್ಚುಲು ಗ್ರಾಮದ ಕೊಳವಿನ ಬಾಗಿಲಿನಲ್ಲಿ ನಡೆದಿದೆ.ಆತ್ಮಹತ್ಯೆ ಗೆ ಶರಣಾದ ವ್ಯಕ್ತಿಯನ್ನು 34 ವರ್ಷದ ಭಾಸ್ಕರ್ ಪೂಜಾರಿ ಎಂದು ಗುರುತಿಸಲಾಗಿದೆ.ಹೊಟ್ಟೆ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ : ಎಸ್.ಡಿ.ಪಿ.ಐ ಅಧ್ಯಕ್ಷ ಶರೀಫ್ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು, ಏ.26: ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಸೋಸಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ಬೆಂಗಳೂರು ಘಟಕದ ಅಧ್ಯಕ್ಷ ಮೊಹಮ್ಮದ್ ಶರೀಫ್‌ಗೆ ಜಾಮೀನು ಸಿಕ್ಕಿಲ್ಲ.ಹೈಕೋರ್ಟ್‌ ಅವರಿಗೆ

ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪೈಲೆಟ್ ಗಳ ಸಾಹಸ!! ವಿಫಲ ಪ್ರಯತ್ನಕ್ಕೆ ವಿಮಾನವೇ ಪತನ!! ಘಟನೆಯ ವೀಡಿಯೋ ಸಾಮಾಜಿಕ…

ಹಾರಾಟ ನಡೆಸುತ್ತಿರುವಾಗಲೇ ಪೈಲೆಟ್ ಗಳಿಬ್ಬರು ಸಾಹಸ ಮೆರೆಯಲು ಹೋಗಿ ವಿಮಾನ ಪತನಗೊಂಡ ಘಟನೆಯು ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದ್ದು,ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಘಟನೆಯಲ್ಲಿ ರೆಡ್ ಬುಲ್ ನ ಒಂದು ವಿಮಾನ ಪತನಗೊಂಡಿದ್ದು, ಅದೃಷ್ಟವಾಶಾತ್

ಮನೆಗೆ ಮೊಮ್ಮಗಳ ಆಗಮನಕ್ಕೆ ಹೆಲಿಕಾಪ್ಟರ್ ಬುಕ್ ಮಾಡಿದ ರೈತ !!

ಮನೆಗೆ ಹೊಸ ಅತಿಥಿಯ ಆಗಮನವಾದರೆ ಮನೆಮಂದಿಯೆಲ್ಲ ಸಂಭ್ರಮಿಸುವುದು ಸಹಜ. ಮಗು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಮನೆಯವರ ಖುಷಿಗಂತೂ ಕೊನೆಯೇ ಇರುವುದಿಲ್ಲ. ಅದೇ ರೀತಿ ಇಲ್ಲೊಬ್ಬ ರೈತ ಮೊಮ್ಮಗಳು ಜನಿಸಿದ ಖುಷಿಯಲ್ಲಿ ಪ್ರೀತಿಯ ಪುಟ್ಟ ಕಂದಮ್ಮನನ್ನು ಮನೆಗೆ ಬರಮಾಡಿಕೊಳ್ಳಲು ಹೆಲಿಕಾಪ್ಟರನ್ನೇ ಬುಕ್

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ಉಚಿತ ವಿವಾಹ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ನಡೆಯುವ ಸಾಮೂಹಿಕ ಉಚಿತ ವಿವಾಹ ಸಮಾರಂಭ ಇಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.ಈ ವರ್ಷದ ಸಾಮೂಹಿಕ ವಿವಾಹವು ಎ. 27ರಂದು ಸಂಜೆ 6.30ಕ್ಕೆ ಗೋಧೂಳಿ ಲಗ್ನದಲ್ಲಿ ನಡೆಯಲಿದ್ದು, 188 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದಾರೆ.

ಎನರ್ಜಿ ಡ್ರಿಂಕ್ ಕುಡಿದ ಬಾಲಕ ಹೃದಯಾಘಾತದಿಂದ ಸಾವು!

ಇಂದಿನ ಆಹಾರ ಪದ್ದತಿ ಅದೆಷ್ಟು ಜನರ ಪ್ರಾಣವನ್ನೇ ಹಿಂಡುತಿದ್ದು,ರಾಸಾಯನಿಕವಾದ ಆಹಾರಗಳೇ ಇವುಗಳಿಗೆಲ್ಲ ಕಾರಣ.ಇದಕ್ಕೆಲ್ಲ ಸಾಕ್ಷಿ ಎಂಬಂತಿದೆ ಈ ಘಟನೆ. ಹೌದು,6 ವರ್ಷದ ಬಾಲಕನೊಬ್ಬ ಮಾನ್‌ಸ್ಟರ್ ಎನರ್ಜಿ ಡ್ರಿಂಕ್ಸ್‌ ಕುಡಿದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಈಶಾನ್ಯ ಮೆಕ್ಸಿಕೋದ

ವೇಣೂರು: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹತ್ತೊಂಬತ್ತರ ಯುವಕ!! ಸಾವಿಗೆ ಕಾರಣ ನಿಗೂಢ-ಠಾಣೆಯಲ್ಲಿ ಪ್ರಕರಣ…

ವೇಣೂರು: ಇಲ್ಲಿನ ಅಡಿಂಜೆ ಎಂಬಲ್ಲಿಯ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಕಿಲಾರ ನಿವಾಸಿ ವೆಂಕಪ್ಪ ಮಲೆಕುಡಿಯ ಎಂಬವರ ಪುತ್ರ ಪುನೀತ್(19) ಎಂದು ಗುರುತಿಸಲಾಗಿದೆ.ಘಟನೆ ವಿವರ: ಮೃತ ಪುನೀತ್ ಕಳೆದ ಕೆಲ

ವಿಟ್ಲ : ಕರಾಟೆ ಶಿಕ್ಷಕ ನೇಣಿಗೆ ಶರಣು!

ವಿಟ್ಲ : ಕರಾಟೆ ಶಿಕ್ಷಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಸಮೀಪದ ನೀರ್ಕಜೆ ಖಂಡಿಗ ಎಂಬಲ್ಲಿ ನಡೆದಿದೆ.ಧರ್ಣಪ್ಪ ನಾಯ್ಕ (38) ಎಂಬುವವರೇ ಮೃತ ದುರ್ದೈವಿ.ಮಂಗಳೂರಿನಲ್ಲಿ ಕರಾಟೆ ಶಿಕ್ಷಕರಾಗಿದ್ದ ಧರ್ಣಪ್ಪ ನಾಯ್ಕ ಬಹಳ ಖ್ಯಾತಿ ಹೊಂದಿದ್ದರು. ಅವರ