ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನ

Share the Article

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರೊಫೆಸರ್, ಅಸೋಸಿಯೇಟ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವ ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೇಳಲಾಗಿದೆ.

ಆಸಕ್ತರು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಮೇ 7ರೊಳಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನೇರವಾಗಿ ಬಂದ ಅರ್ಜಿ ತಿರಸ್ಕರಿಸಲಾಗುವುದು.

ಅಧಿಸೂಚನೆಗೆ: https://bit.ly/3LBntDv
ಮಾಹಿತಿಗೆ: https://www.sahyadri.edu.in/

Leave A Reply