Daily Archives

April 28, 2022

ಟ್ವಿಟ್ಟರ್ ಖರೀದಿ ಬಳಿಕ ಕೋಕಾ-ಕೋಲಾದ ಮೇಲೆ ಬಿತ್ತು ವಿಶ್ವದ ನಂಬರ್ ಒನ್ ಶ್ರೀಮಂತನ ಕಣ್ಣು !!

ವಿಶ್ವದ ಪ್ರಮುಖ ಸಾಮಾಜಿಕ ಮಾಧ್ಯಮ ಮೈಕ್ರೋ-ಬ್ಲಾಗಿಂಗ್ ಸೈಟ್ ಟ್ವಿಟರ್ ಅನ್ನು ಖರೀದಿಸಿದ ಬಳಿಕ ವಿಶ್ವದ ನಂಬರ್ ವನ್ ಶ್ರೀಮಂತ ಎಲೋನ್ ಮಸ್ಕ್ ಕಣ್ಣು ಕೋಕಾ ಕೋಲಾ ಮೇಲೆ ಬಿದ್ದಿದೆ. ವಿಟ್ಟಲ್ ಖರೀದಿಸಿದ 48 ಗಂಟೆಗಳಲ್ಲಿ ಮತ್ತೊಂದು ವಿಚಿತ್ರ ಟ್ವೀಟ್ ನಲ್ಲಿ ಕೋಕಾ-ಕೋಲಾ ಹಾಗೂ ಮೆಕ್‌ಡೊನಾಲ್ಡ್ಸ್

ಮಕ್ಕಳೊಂದಿಗೆ ಮಕ್ಕಳಾದ ಟೀಚರ್| ಸರಕಾರಿ ಶಾಲೆಯ ಈ ಡ್ಯಾನ್ಸ್ ವೀಡಿಯೋ ಸಖತ್ ವೈರಲ್!

ಮಕ್ಕಳು ಬಾಲ್ಯದಲ್ಲಿ ಹೆಚ್ಚಾಗಿ ಒಳ್ಳೆಯ ವಿಷಯಗಳನ್ನು ಅಪ್ಪ – ಅಮ್ಮನಿಂದ ಕಲಿಯುತ್ತಾರೆ. ಪೋಷಕರನ್ನು ಹೊರತು ಪಡಿಸಿದರೆ ಅವರ ಶಾಲೆಯಲ್ಲಿ ಅವರಿಗೆ ಅಕ್ಷರ ಕಲಿಸುವ ಶಿಕ್ಷಕರು ನಂತರದ ಸ್ಥಾನ ಪಡೆಯುತ್ತಾರೆ. ಶಾಲೆಯಲ್ಲಿ ಪಾಠ ಹೇಳಿ ಕೊಡುವ ಟೀಚರ್ ಜೊತೆಗೆ, ಮಕ್ಕಳ ಜೊತೆ ಬೆರೆತು ನಗುಮೊಗದಿಂದ ಪಾಠ

ಪ್ರಧಾನಿ ಮೋದಿ ಭಾಗವಹಿಸಿದ್ದ ಸಮಾವೇಶದ ಬಳಿ ಭಾರಿ ಸ್ಪೋಟ!

ಏಪ್ರಿಲ್​ 24ರ ಪಂಚಾಯತ್​ ರಾಜ್​ ದಿವಸದಂದು ಜಮ್ಮುವಿನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಇದೀಗ ಅದರ ಸಮೀಪವೇ ಸ್ಫೋಟ ಸಂಭವಿಸಿದೆ.ಪ್ರಧಾನಿ ಮೋದಿ ಅವರು ಭಾಗವಹಿಸಿದ್ದ ಸಮಾವೇಶ ನಡೆದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಯಿಂದ 12 ಕಿ.ಮೀ ದೂರದಲ್ಲಿರುವ ಜಮ್ಮುವಿನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೈಲೆಟ್ ಧೈರ್ಯದಿಂದ ತಪ್ಪಿದ ಭಾರಿ ಅಪಘಾತ

150 ಪ್ರಯಾಣಿಕರನ್ನು ಹೊತ್ತ ಥಾಯಿ ವಿಮಾನ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇನ್ನೇನು ಕೆಲವೇ ಹೊತ್ತಿನಲ್ಲಿ ಇಳಿಯಬೇಕಿತ್ತು. ಲ್ಯಾಂಡಿಂಗ್​​ ಆಗುವ ಕೆಲವೇ ಹೊತ್ತಿನಲ್ಲಿ ವಿಮಾನದ ಟೈರ್​ ಸ್ಫೋಟಗೊಂಡಿತ್ತಾದರೂ ಪೈಲೆಟ್​ ವಿಮಾನವನ್ನು ಸುರಕ್ಷಿತವಾಗಿ ಇಳಿಸುವ ಮೂಲಕ ಮುಂದಾಗಬಹುದಾದ

ಗಂಡ ಹಾಗೂ ಅತ್ತೆ ಮನೆಯವರನ್ನು ಕೋಣೆಯಲ್ಲಿ ಕೂಡಿ ಹಾಕಿ ಚಿನ್ನಾಭರಣಗಳೊಂದಿಗೆ ಓಡಿಹೋದ ವಧು !! | ಮದುವೆಯಾದ ಹತ್ತೇ…

ಕೆಲವೊಂದು ಮದುವೆ ಮನೆಗಳಲ್ಲಿ ಅವಾಂತರಗಳು ನಡೆಯುತ್ತಲೇ ಇರುತ್ತವೆ. ಮದುವೆಗೆ ಇನ್ನೇನು ಕೆಲವೇ ಕ್ಷಣ ಇದೆ ಎನ್ನುವಷ್ಟರಲ್ಲಿ ವರ ಅಥವಾ ವಧು ಮನೆಬಿಟ್ಟು ಓಡಿ ಹೋಗುವುದು ಇತ್ತೀಚಿನ ದಿನಗಳಲ್ಲಿ ಮಾಮೂಲಾಗಿದೆ. ಆದರೆ ಇಲ್ಲೊಂದು ಕಡೆ ಮದುವೆಯ ಬಳಿಕ ವರ ಮತ್ತು ಅತ್ತೆ ಮನೆಯವರನ್ನು ಮನೆಯೊಳಗೆ ಕೂಡಿ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಜೈಲಿನ ಗೋಡೆಗೆ ತಲೆ ಜಜ್ಜಿಕೊಂಡು ಆರೋಪಿಗಳ ರಂಪಾಟ!

ಶಿವಮೊಗ್ಗ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಐದು ಮಂದಿ ಆರೋಪಿಗಳು, ರಾಷ್ಟ್ರೀಯ ತನಿಖಾ ದಳ(ಎ ನ್‌ಐಎ)ದ ಅಧಿಕಾರಿಗಳ ಜತೆ ರಂಜಾನ್ ಮುಗಿಯುವ ತನಕ ಅವರ ಜೊತೆ ಹೋಗುವುದಿಲ್ಲ ಎಂದು ಹೈಡ್ರಾಮಾ ಸೃಷ್ಟಿಸಿದಲ್ಲದೆ, ಜೈಲಿನ ಗೋಡೆಗೆ ತಲೆ ಜಜ್ಜಿಕೊಂಡು ರಂಪಾಟ ಮಾಡಿರುವ ಘಟನೆ ನಡೆದಿದೆ.ಆದರೂ

ಕೋಟಿಗಟ್ಟಲೆ ಸಾಲ ಮಾಡಿದ್ದ ಸಾಮಾನ್ಯ ವರ್ಗದ ಯುವತಿಯ ಸೂಸೈಡ್ ಪ್ರಕರಣ ಭೇದಿಸಿದ ಪೊಲೀಸರು!

2021ರ ಡಿಸೆಂಬರ್ 12ರಂದುಜೊಯಿಲ್ಯಾಂಡಿಯಲ್ಲಿರುವ ಮನೆಯಲ್ಲಿ ಓರ್ವ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಯುವತಿಯ ಹೆಸರೇ ಬಿಜಿಶಾ. ನಿಗೂಢವಾಗಿ ಮೃತಪಟ್ಟಿದ್ದ ಬಿಜಿಶಾ ಎಂಬಾಕೆಯ ಸಾವಿನ ಪ್ರಕರಣದ ತನಿಖೆ ನಡೆಸುತ್ತಿದ್ದ ಕೇರಳದ ಸಿಸಿಬಿ ತಂಡ ಕೊನೆಗೂ ಸಾವಿಗೆ ಕಾರಣ ಏನೆಂದು

ಉರಿ ಬಿಸಿಲಿನಿಂದ ತಣ್ಣನೆಯ ಅನುಭವ ಪಡೆಯಲು ನಿಮಗಾಗಿ ಮಾರುಕಟ್ಟೆಗೆ ಬಂದಿದೆ ಪೋರ್ಟಬಲ್ ಟೇಬಲ್ ಎಸಿ !! | ಸುಲಭವಾಗಿ…

ಇದು ಬೇಸಿಗೆ ಕಾಲ. ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲಿನ ಶಾಖ ಇದ್ದು, ಜನರ ಮೈಸುಡುತ್ತಿದೆ. ಇದರಿಂದ ಪರಿಹಾರ ಪಡೆಯಲು ಮಾರುಕಟ್ಟೆಯಲ್ಲಿ ಅನೇಕ ಪೋರ್ಟಬಲ್ ಎಸಿಗಳು ಲಭ್ಯವಿದೆ. ಸಾಮಾನ್ಯವಾಗಿ ಎಸಿ ಎಂದರೆ ತುಂಬಾ ದುಬಾರಿ ಎಂದು ನಾವು ಯೋಚಿಸುತ್ತೇವೆ. ಆದರೆ, ಕೈಗೆಟುಕುವ ದರದಲ್ಲಿ

ಕಿಚ್ಚನ ಪರ ನಿಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ ಮಾತುಗಳಿವು

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದರು. ಇದಕ್ಕೆ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದರು.ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು.40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು. 9.40ಕ್ಕೆ ಹೊರಟು