ಉಳ್ಳಾಲ : ನಗರ ಸಭೆಯ ನೀರು ಕೇಳಿದ ಯುವಕನಿಗೆ ಚೂರಿಯಿಂದ ಇರಿದು ಹಲ್ಲೆ ಮಾಡಿದ ಟ್ಯಾಂಕರ್ ಡ್ರೈವರ್!
ಉಳ್ಳಾಲ: ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ಚೆಂಬುಗುಡ್ಡ ಎಂಬಲ್ಲಿ ನಡೆದಿದೆ. ನೀರು ಸರಬರಾಜು ಮಾಡುವ ಟ್ಯಾಂಕರ್ ಡ್ರೈವರ್ ಒಬ್ಬ ರಿಜ್ವಾನ್ ಎಂಬ ಯುವಕನ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಲ್ಲೆಗೊಳಗಾದ ರಿಜ್ವಾನ್…