ಕಡಬ: ವ್ಯಕ್ತಿ ನಾಪತ್ತೆ, ಪತ್ತೆಹಚ್ಚಿದವರಿಗೆ ಸೂಕ್ತ ಬಹುಮಾನ ಘೋಷಣೆ

Share the Article

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ವ್ಯಕ್ತಿಯೋರ್ವರು ಎ.21 ರಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಿಳಿನೆಲೆ ಗ್ರಾಮದ ಮೆದಪೆರ್ಲ ನಿವಾಸಿ ಕುಮಾರ್ ಎಂಬವರ ಪುತ್ರ ಜಯನ್ ನಾಪತ್ತೆಯಾದ ವ್ಯಕ್ತಿ.

ಇವರು ಎಪ್ರಿಲ್ 21 ರಿಂದ ಕಾಣೆಯಾಗಿದ್ದು, ಎಲ್ಲಾದರೂ ಕಂಡು ಬಂದರೆ 9480805364, 8431723529, 9632656419 ಸಂಖ್ಯೆಗಳಿಗೆ ಕರೆಮಾಡಿ ತಿಳಿಸುವಂತೆ ಮತ್ತು ಈ ವ್ಯಕ್ತಿಯನ್ನು ಹುಡುಕಿ ಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಠಾಣೆಯು ಪ್ರಕಟಣೆಯಲ್ಲಿ ತಿಳಿಸಿದೆ.

Leave A Reply