ವಾಹನ ಸವಾರರಿಗೆ ಮತ್ತೊಂದು ದರ ಏರಿಕೆಯ ಬಿಗ್ ಶಾಕ್!

Share the Article

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಬಿಸಿಯಲ್ಲಿದ್ದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು, ವಾಹನಗಳ ಮಾಲಿನ್ಯ ಪರೀಕ್ಷೆಯ ದರವನ್ನು ಹೆಚ್ಚಳ ಮಾಡಿದೆ.

ಸಾರಿಗೆ ಇಲಾಖೆ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರೀತಿಯ ಡಿಸೇಲ್ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು 35 ರೂ. ಹೆಚ್ಚಿಸಲಾಗಿದೆ.

ದ್ವಿಚಕ್ರ ವಾಹನಗಳ ಶುಲ್ಕವನ್ನು 50 ರೂ. ನಿಂದ 65 ರೂ.ವರೆಗೆ ಹೆಚ್ಚಿಸಲಾಗಿದೆ. ಆಟೋಗಳಿಗೆ 15 ರೂ. ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಿಸಲಾಗಿದೆ. ನಾಲ್ಕು ಚಕ್ರದ ವಾಹನಗಳಿಗೆ ಶುಲ್ಕವನ್ನು 90 ರೂ. ನಿಂದ 115 ರೂ.ಗೆ ದರ ನಿಗದಿಪಡಿಸಲಾಗಿದೆ.

Leave A Reply