ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2022

News

ತಮ್ಮನ ಪ್ರೀತಿಗಾಗಿ ತಾನೇ ಪ್ರಾಣ ಕೊಟ್ಟ ಅಣ್ಣ!! ಮಾತುಕತೆಗೆ ತೆರಳಿದ್ದ ವೇಳೆ ಯುವತಿಯ ಮನೆಯವರಿಂದ ಚೂರಿ ಇರಿತ-ಗಾಯಾಳು ಸಾವು

ಸಹೋದರನ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ತೆರಳಿದ ಅಣ್ಣನನ್ನು ಯುವತಿ ಕುಟುಂಬಸ್ಥರು ಚಾಕುವಿನಿಂದ ಇರಿದು ಕೊಲೆ ನಡೆಸಿದ ಘಟನೆಯೊಂದು ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚಿಕ್ಕರಾಜು(30) ಎಂದು ಗುರುತಿಸಲಾಗಿದೆ. ಚಿಕ್ಕರಾಜುವಿನ ತಮ್ಮ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರ…

ಬೆಂಗಳೂರು

ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೊಳಗಾದ ಕಾರು | ಬಿಜೆಪಿ ಮುಖಂಡನ ಕಾಲು ತುಂಡು| ಇಬ್ಬರ ಸ್ಥಿತಿ ಚಿಂತಾಜನಕ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಭೀಕರವಾಗಿ ಅಪಘಾತಕ್ಕೊಳಗಾಗಿದ್ದು, ಬಿಜೆಪಿ ಮುಖಂಡ ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಕಲಬುರಗಿಯ ಹೊರವಲಯದ ಶಹಬಾದ ರಸ್ತೆಯಲ್ಲಿ ನಡೆದಿದೆ. ಶಹಬಾದ ರಸ್ತೆಯ ಕೇಂಬ್ರಿಡ್ಜ್ ಶಾಲೆಯ ಬಳಿ ಈ ಅಪಘಾತ ಸಂಭವಿಸಿದ್ದು, ಬಿಜೆಪಿ ಗ್ರಾಮಾಂತರ…

ಬೆಂಗಳೂರು

ಸಿಲಿಕಾನ್ ಸಿಟಿಯಲ್ಲಿ ಇಲ್ಲದಾಗಿದೆ ಮೂಲಭೂತ ಸೌಕರ್ಯ!! ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ ತೆಲಂಗಾಣ ಸರ್ಕಾರ!!

ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ಹಾಗೂ ಕೋರಮಂಗಲದಲ್ಲಿ ಕಚೇರಿ ಹೊಂದಿರುವ ಖಾತಾಬುಕ್ ಸ್ಟಾರ್ಟ್ ಅಪ್ ಸಂಸ್ಥೆಗಳು ಶತಕೋಟಿ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸುತ್ತಿದ್ದರೂ, ಕಚೇರಿಗೆ ತೆರಳುವ ರಸ್ತೆ ಹದಗೆಟ್ಟಿರುವ ಪದೇ ಪದೇ ಕಡಿತಗೊಳ್ಳುವ ವಿದ್ಯುತ್,ಹಾಗೂ ಕಳಪೆ ಗುಣಮಟ್ಟದಲ್ಲಿ ಸರಬರಾಜಾಗುವ ನೀರಿನ ಬಗ್ಗೆ…

ಬೆಂಗಳೂರು

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ | ಸಿಎಂ ಬಸವರಾಜ ಬೊಮ್ಮಾಯಿ!!!

ಬೆಂಗಳೂರು: ಹಂಪಿ ಬಳಿಯ ಹನುಮನ ಜನ್ಮಸ್ಥಳವಾದಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಈ ಯೋಜನೆಯನ್ನು ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಾಮರಾಜಪೇಟೆಯ ಕೋಟೆ…

News

ತನ್ನ ಸಾಕುನಾಯಿಯ ಮೇಲಿನ ಪ್ರೀತಿಗಾಗಿ ಶ್ವಾನ ಸಮಾಧಿಯನ್ನೇ ದೇವಾಲಯವಾಗಿ ಮಾಡಿದ ವ್ಯಕ್ತಿ

ತನ್ನ ಸಾಕುನಾಯಿಯ ಮೇಲಿನ ಪ್ರೀತಿಯಿಂದಾಗಿ ವ್ಯಕ್ತಿಯೊಬ್ಬರು ನಾಯಿಯ ಸಮಾಧಿಯನ್ನು ದೇವಾಲಯವಾಗಿ ಮಾಡಿದ್ದಾರೆ. ಈ 82 ವರ್ಷದ ವೃದ್ಧನಿಗೆ ತನ್ನ ಸ್ನೇಹಿತ ಇನ್ನು ಮುಂದೆ ನೆನಪು ಮಾತ್ರ. ಆದರೆ ಆ ನೆನಪನ್ನು ಕಾಪಿಟ್ಟುಕೊಳ್ಳುವುದಕ್ಕಾಗಿ ಆತ ಸ್ನೇಹಿತನಿಗೆ ದೇವಾಲಯವನ್ನು ನಿರ್ಮಿಸಿದ್ದಾರೆ. ಈ…

Breaking Entertainment News Kannada

ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಸಾಕ್ಷಿಯ ಸಾವಿನ ಹಿಂದೆ ಹಲವು ಅನುಮಾನ!! ಹೃದಯಾಘಾತ ಎಂದು ಮುಚ್ಚಿ ಹೋಗಲಿದ್ದ ಪ್ರಕರಣ-ತನಿಖೆ ಗೃಹ ಸಚಿವರ ಆದೇಶ

ಇತ್ತೀಚಿಗೆ ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾದ ಆರ್ಯನ್ ಖಾನ್ ನ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯೊಬ್ಬರ ಸಾವಿನ ಹಿಂದೆ ಹಲವು ಅನುಮಾನಗಳು ಎದ್ದಿದ್ದು ಹೆಚ್ಚಿನ ತನಿಖೆಗೆ ಆಗ್ರಹವಾಗಿದೆ. ಪ್ರಕರಣದ ಸಾಕ್ಷಿ ಎನ್ನಲಾದ ಪ್ರಭಾಕರ್ ಸೇಲ್ ಎಂಬವರು ಶುಕ್ರವಾರ ತನ್ನ ನಿವಾಸದಲ್ಲಿ…

International

ಶ್ರೀಲಂಕಾ ಸಚಿವರ ಸಾಮೂಹಿಕ ರಾಜೀನಾಮೆ!

ಶ್ರೀಲಂಕಾ ದೇಶದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಆರ್ಥಿಕ ದಿವಾಳಿಯಿಂದ ಬೇಸತ್ತ ಶ್ರೀಲಂಕಾದ ಸಚಿವರುಗಳು ಸಾಮೂಹಿಕವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದು ಈ ಕುರಿತ ಸಾಮಾನ್ಯ ಪತ್ರಕ್ಕೆ ಸಹಿ ಹಾಕಿದ್ದಾರೆ. ಪ್ರಧಾನಮಂತ್ರಿ…

Entertainment

ಓಟಿಟಿಗೆ ಲಗ್ಗೆ ಇಟ್ಟ ಜೇಮ್ಸ್ ; ಅಭಿಮಾನಿಗಳಿಗೆ ಧಮಾಕಾ

ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಾಯಕನಾಗಿ ಅಭಿನಯಿಸಿದ ಕೊನೆಯ ಸಿನಿಮಾ ಜೇಮ್ಸ್ ಮಾರ್ಚ್​ 17ರಂದು ಬಿಡುಗಡೆಯಾಗಿ, ಇಡೀ ವಿಶ್ವದಾದ್ಯಂತ ರಿಲೀಸ್ ಆಗಿ, ಅಪಾರ ಮೆಚ್ಚುಗೆ ಪಡೆದುಕೊಂಡು ಹೊಸ ದಾಖಲೆ ಸೃಷ್ಟಿಸಿದೆ. ಕೊನೆಯ ಬಾರಿ ತೆರೆಯ ಮೇಲೆ…

International

ಈ ಸಮುದಾಯದ ಜನರ ಜೀವಿತಾವಧಿ ಬರೋಬ್ಬರಿ 120 ವರ್ಷ !

ಪಾಕಿಸ್ತಾನದಲ್ಲಿರುವ ಈ ಸಮುದಾಯದ ಜನರು 120 ವರ್ಷಗಳ ಕಾಲ ತುಂಬು ಜೀವನ ಜೀವಿಸುತ್ತಾರೆ. ಇದರ ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆದಿದೆ. ಇದು ಉತ್ತರ ಪಾಕಿಸ್ತಾನದಲ್ಲಿ ನೆಲೆಸಿದ ಹುಂಜಾ ಸಮುದಾಯ. ಹುಂಜಾ ಸಮುದಾಯದ ಜನರು 120 ವರ್ಷಗಳ ಕಾಲ…

ಉಡುಪಿ

ಬ್ರಹ್ಮಾವರ : ಒಂಟಿ ಮಹಿಳೆಯಿದ್ದ ಮನೆಯಲ್ಲಿ ದರೋಡೆ| ಒಂದೇ ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು!

ಬ್ರಹ್ಮಾವರ: ಮನೆಯಲ್ಲಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಹಾಡುಹಗಲೇ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು 24 ಗಂಟೆಯೊಳಗೆ ಬ್ರಹ್ಮಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಯಶವಂತಪುರ ಮೋಹನ್ ಕುಮಾರ್ ನಗರ ನಿವಾಸಿ ಸುರೇಶ್ ಯಾನೆ ಸೂರ್ಯ (31) ಬಂಧಿತ…