ಭಾನುವಾರ, 1 ನವೆಂಬರ್ 2026

ಏಪ್ರಿಲ್ 2022

ದಕ್ಷಿಣ ಕನ್ನಡ

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು.…

Entertainment

ಉಫ್ ಉರ್ಫಿ !!!! ಎಕ್ಸ್ ಫೋಸಿಂಗ್ ಕ್ವೀನ್ ಹೊಸ ಅವತಾರದಲ್ಲಿ| ಪಡ್ಡೆ ಹುಡುಗರ ಹೃದಯ ಕದ್ದ ಮಳ್ಳಿ!!!

ಉರ್ಫಿ ಜಾವೇದ್ ಅಂದರೆ ಸಾಕು ಪಡ್ಡೆ ಹುಡುಗರ ಎದೆ ಬಡಿತ ಹೆಚ್ಚಾಗುತ್ತೆ. ಅವರ ಮನಸ್ಸಲ್ಲಿ ಪೋಲಿ ಕಣ್ಣುಗಳಲ್ಲಿ ನೂರಾರು ಆಸೆಗಳು ಹುಟ್ಟಿಕೊಳ್ಳುವುದಕ್ಕೆ ಶುರುವಾಗುತ್ತೆ. ಈ ನಟಿ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿ ಇರುವ ಮತ್ತು ಅದರಲ್ಲೂ ಆಕೆ…

ದಕ್ಷಿಣ ಕನ್ನಡ

ವಿಟ್ಲ : ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ| ಸವಾರರಿಗೆ ಗಾಯ!

ವಿಟ್ಲ : ಇಂದು ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ವಿಟ್ಲ ಸಮೀಪ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಮಹಮ್ಮದ್ ಯಾಸಿನ್ (21) ಹಾಗೂ ಅಬ್ದುಲ್ ರಹಿಮಾನ್ ಗಾಯಗೊಂಡ ಸವಾರರಾಗಿದ್ದು, ಯಾಸಿನ್…

ದಕ್ಷಿಣ ಕನ್ನಡ

ಪುಂಜಾಲಕಟ್ಟೆ:ತನ್ನ ಅಂಗಡಿಯಲ್ಲೇ ನೇಣಿಗೆ ಕೊರಳೊಡ್ಡಿದ ಮಾಲೀಕ!! ನೆರಳಕಟ್ಟೆ ಎಂಬಲ್ಲಿ ಮುಂಜಾನೆ ಬೆಳಕಿಗೆ ಬಂದ ಘಟನೆ!!

ಪುಂಜಾಲಕಟ್ಟೆ: ಇಲ್ಲಿನ ನೆರಳಕಟ್ಟೆ ಎಂಬಲ್ಲಿ ವುಡ್ ವರ್ಕ್ಸ್ ಶಾಪ್ ಒಂದನ್ನು ನಡೆಸುತ್ತಿರುವ ವ್ಯಕ್ತಿಯೊರ್ವರು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅಂಗಡಿ ಮಾಲೀಕ ನೇರಳಕಟ್ಟೆ ಕುಲಾಲು ದರ್ಖಾಸು ನಿವಾಸಿ ಹರೀಶ್…

latest

ಶಿವಮೊಗ್ಗ : ಮತ್ತೊಮ್ಮೆ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ| ನಡುರಾತ್ರಿಯಲ್ಲಿ ನಡೆದ ಘಟನೆ!

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷನ ಸಾವಿನ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ದಳ್ಳುರಿಯ ಕಾವು ತಣ್ಣಗಾಗಿಲ್ಲ. ನಿನ್ನೆ ನಡುರಾತ್ರಿ ಫೈ ಓವರ್ ಮೇಲೆ ಬರುತ್ತಿದ್ದವನ ಮೇಲೆ ಹಲ್ಲೆಯೊಂದು ನಡೆದಿದೆ. ಉರ್ದುವಿನಲ್ಲಿ ಕೇಳಿದ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ಬಜರಂಗದಳದ…

latest

ಕೊರೋನ ನಾಲ್ಕನೇ ಅಲೆಯ ಆತಂಕದ ನಡುವೆ ಎದುರಾಯಿತು ಬ್ಲ್ಯಾಕ್ ಫಂಗಸ್ ಪ್ರಕರಣ!

ಬೆಂಗಳೂರು :ಕೊರೋನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಆತಂಕ ಎದುರಾಗಿದ್ದು,ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ಪ್ರಮುಖವಾಗಿದ್ದ ಮ್ಯೂಕೋರ್ಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಪ್ರಕರಣಗಳು ನಗರದ ಕನಿಷ್ಠ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ…

ಬೆಂಗಳೂರು

ಪೊಲೀಸ್ ಠಾಣೆ ಮುಂಭಾಗದಲ್ಲೇ ನಡೆಯಿತು ವ್ಯಕ್ತಿಯ ಕಿಡ್ನಾಪ್ !! | ಏರ್‌ಫೈರ್‌ ಮಾಡಿ ಕಿಡ್ನಾಪ್ ಮಾಡಿದ ಮೂವರು ಆರೋಪಿಗಳು ಅರೆಸ್ಟ್

ಒಬ್ಬ ವ್ಯಕ್ತಿಯನ್ನು ಕಿಡ್ನಾಪ್ ಮಾಡುವುದೆಂದರೆ ಅದು ಸುಲಭದ ಮಾತಲ್ಲ. ಕಿಡ್ನಾಪ್ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವವರೇ ಹೆಚ್ಚು. ಆದರೆ ಇಲ್ಲಿ ಸಿನಿಮೀಯ ರೀತಿಯಲ್ಲಿ ಪೊಲೀಸ್ ಠಾಣೆ ಮುಂಭಾಗದಲ್ಲೇ ಏರ್‌ಫೈರ್‌ ಮಾಡಿ ವೆಬ್ ಡಿಸೈನರ್‌ರೊಬ್ಬರನ್ನು ಕಿಡ್ನಾಪ್ ಮಾಡಿದ ಆಶ್ಚರ್ಯಕಾರಿ ಘಟನೆ ಯಲಹಂಕ…

ಬೆಂಗಳೂರು

ಕೆಲಸಕ್ಕೆಂದು ಹೋಗಿದ್ದ ಯುವತಿ ಮೇಲೆ ಆ್ಯಸಿಡ್ ಅಟ್ಯಾಕ್..!

ಬೆಂಗಳೂರು : ಬೆಂಗಳೂರಿನ ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ 23 ವರ್ಷದ ಯುವತಿ ಮೇಲೆ ಆ್ಯಸಿಡ್ ಅಟ್ಯಾಕ್ ನಡೆದಿದೆ. ಈ ಘಟನೆ ಸದ್ಯ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ. ಪಾಗಲ್ ಪ್ರೇಮಿ ನಾಗೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಯುವತಿಯನ್ನ…

ದಕ್ಷಿಣ ಕನ್ನಡ

1987 ರಲ್ಲಿ ಮಂಗಳೂರಿನ ಪತ್ರಿಕಾ ಸಂಪಾದಕರು ದಾಖಲಿಸಿದ್ದ ಪ್ರಕರಣಕ್ಕೆ ಮರುಜೀವ!! ಸುಳ್ಳು ದಾಖಲೆ ಸೃಷ್ಟಿಸಿದ್ದ ನಿವೃತ್ತ ಐ.ಪಿ.ಎಸ್ ಕೆಂಪಯ್ಯ ವಿಚಾರಣೆಗೆ ಗೈರು

ಸುಳ್ಳು ಜಾತಿ ಪ್ರಮಾಣಪತ್ರ ದಾಖಲೆ ನೀಡಿ ಕೆಲಸಗಿಟ್ಟಿಸಿಕೊಂಡ ಆರೋಪ ಹೊತ್ತಿರುವ ನಿವೃತ್ತ ಐ.ಪಿ.ಎಸ್ ಅಧಿಕಾರಿ ಕೆಂಪಯ್ಯ ಅವರಿಗೆ ನೋಟೀಸ್ ನೀಡಲಾಗಿದ್ದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನೀರಿಕ್ಷಕ(ಡಿ.ಐ.ಜಿ) ಡಾ.ರವೀಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕರ್ನಾಟಕ ಲೋಕಾಯುಕ್ತದಲ್ಲಿ…

latest

ಇಂಜಿನಿಯರಿಂಗ್ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

ಬೆಂಗಳೂರು: ಗೀತಂ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯಲ್ಲಿ ನಡೆದಿದೆ. ಉಗಾಂಡಾದ ವಿದ್ಯಾರ್ಥಿನಿ ಹಸೀನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಈ ಘಟನೆ…