ಮತ್ತೋರ್ವ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ಪ್ರದರ್ಶನ ನೀಡಲು ನಿರ್ಬಂಧ !! | ದೇವರ ನಾಡಲ್ಲಿ ಮರುಕಳಿಸುತ್ತಿದೆ ಅನ್ಯಧರ್ಮೀಯರ ಪ್ರತಿಭಾ ಪ್ರದರ್ಶನಕ್ಕೆ ತಡೆ
ಇತ್ತೀಚಿಗೆ ಹಿಂದೂಯೇತರ ನೃತ್ಯಗಾರ್ತಿಗೆ ದೇವಸ್ಥಾನದಲ್ಲಿ ನೃತ್ಯ ಪ್ರದರ್ಶನಕ್ಕೆ ತಡೆಯೊಡ್ಡಲಾಗಿತ್ತು. ಇದೀಗ ಅಂತಹುದೇ ಪ್ರಕರಣ ದೇವರ ನಾಡಲ್ಲಿ ಮರುಕಳಿಸಿದೆ. ಕೇರಳದ ಪ್ರಸಿದ್ಧ ಕೂಡಲ್ಮಾಣಿಕ್ಯಂ ದೇಗುಲದಲ್ಲಿ ಮತ್ತೊಬ್ಬ ಹಿಂದೂಯೇತರ ನೃತ್ಯಗಾರ್ತಿಗೆ ಪ್ರದರ್ಶನ ನೀಡಲು ನಿರಾಕರಿಸಲಾಗಿದೆ. ಸೌಮ್ಯಾ ಸುಕುಮಾರನ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ…










