ಸೋಮವಾರ, 26 ಅಕ್ಟೋಬರ್ 2026
Trending

ಏಪ್ರಿಲ್ 2022

ಬೆಂಗಳೂರು

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ !!!

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರು ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದಾರೆ. ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್…

ದಕ್ಷಿಣ ಕನ್ನಡ

ಬೆಳ್ತಂಗಡಿ: ಮಾರಿಗುಡಿ ಬಳಿಯಿರುವ ಸರ್ಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಬೆಳ್ತಂಗಡಿ ನಗರದ ಮಾರಿಗುಡಿ ದೇವಸ್ಥಾನದ ಪಕ್ಕದಲ್ಲಿರುವ ಸರಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಕಾರ್ಮಿಕನೋರ್ವನ ಶವ ಪತ್ತೆಯಾದ ಘಟನೆ ನಡೆದಿದೆ. ಮೃತ ಪೌರಕಾರ್ಮಿಕರನ್ನು ಬೆಳ್ತಂಗಡಿಯ ನಿಂಗಶೆಟ್ಟಿ (43) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಸರಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ನಿಂಗ ಶೆಟ್ಟಿಯವರ…

News

ಪುತ್ತೂರು :ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶ

ಪುತ್ತೂರು: ದರ್ಬೆ ಬೈಪಾಸ್ ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಂಟ್ಯಾರಿನ ಕೈಕಾರ ನಿವಾಸಿ ರಾಜೇಶ್ ನಾಯ್ಕ (24)ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ…

Health

ವಜ್ರ ಧರಿಸುವುದರಿಂದ ಆಗುವ ಅಡ್ಡಪರಿಣಾಮಗಳು ಯಾವುವು ? ಈ ಸಮಸ್ಯೆಗಳು ಕಂಡು ಬಂದರೆ ವಜ್ರ ಧರಿಸಲೇಬೇಡಿ!

‘ವಜ್ರ’ ಯಾರಿಗೆ ಗೊತ್ತಿಲ್ಲ ಹೇಳಿ?ವಜ್ರವನ್ನು ಇಷ್ಟಪಡದವರು ಯಾರಿದ್ದಾರೆ ಹೇಳಿ..? ಯಾರಿಗಾದರೂ ವಜ್ರ ಸಿಕ್ಕಿದೆ ಎಂದರೆ, ಹೃದಯವೇ ಒಡೆದು ಹೋದಂತೆ ಜನರು ಪ್ರತಿಕ್ರಿಯೆ ನೀಡುತ್ತಾರೆ. ವಿಶ್ವದಲ್ಲಿ ಸಾಕಷ್ಟು ಹೆಸರು ಮಾಡಿರುವ ಗ್ರೇಟ್ ಮುಘಲ್, ಕೊಹಿನೂರ್, ರೀಜೆಂಟ್, ಫ್ಲೋರೆಂಟೈನ್, ದರಿಯಾ-ಇ-ನೂರ್, ಪಿಗೋಟ್,…

News

SSLC ಎಕ್ಸಾಮ್ ಟೈಮಲ್ಲಿ ಮಾಂಗಲ್ಯ ಕಟ್ಟಿಸಿಕೊಳ್ಳುವ ಪರೀಕ್ಷೆ ಎದುರಿಸಿದ ವಿದ್ಯಾರ್ಥಿನಿ !! |ಬಾಲ್ಯ ವಿವಾಹದ ಗುಟ್ಟು ರಟ್ಟಾಗುವ ಭಯಕ್ಕೆ ತಾಳಿ ಬಿಚ್ಚಿಸಿ ಮರುದಿನ ಪರೀಕ್ಷೆಗೆ ಕಳುಹಿಸಿದ ಹೆತ್ತವರು

ದೇಶದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಆದರೂ ಕೆಲವು ಕಡೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದು ಅಪರಾಧ ಎಂದು ತಿಳಿದಿದ್ದರೂ ಸಹ ಪೋಷಕರು ಪರೀಕ್ಷೆಯ ನಡುವೆಯೇ 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಲ್ಲದೆ, ಈ ವಿಷಯ ಬಯಲಾದರೆ…

latest

ಖಾಸಗಿ ಟೆಲಿಕಾಂ ಕಂಪನಿಗಳಿಗೆ ಮಹತ್ವದ ಆದೇಶ ನೀಡಿದ TRAI : ಗ್ರಾಹಕ ಫುಲ್ ಖುಷ್

ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದ್ದು ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದೆ, ಅದರ ಪ್ರಕಾರ, ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಮಾಡಬೇಕು. ಇದಕ್ಕಾಗಿ…

latest

ಕೇಂದ್ರಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ!

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯಕ್ಕಾಗಿಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌…

Health

ಮಾವಿನಹಣ್ಣು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಡುವುದು ಲೇಟ್ ! ಕಾರಣ ಏನು ಗೊತ್ತೇ?

ಹಣ್ಣುಗಳ ರಾಜ ಮಾವಿನಹಣ್ಣು ಈ ಬಾರಿ ಮಾರುಕಟ್ಟೆಗೆ ಲಗ್ಗೆ ಇಡಲು ಸ್ವಲ್ಪ ಹೆಚ್ಚೇ ದಿನ ತಗೊಳ್ತಾ ಇದೆ. ಬಿಸಿಲಿನ ಬೇಗೆಯಲ್ಲಿ ತಂಪು ನೀಡುವ ಹಣ್ಣುಗಳ ಪೈಕಿ ಮಾವಿನ ಹಣ್ಣಿಗೆ ಅದರದ್ದೇ ಆದ ಸ್ಥಾನವಿದೆ. ಆದರೆ ಈ ಬಾರಿ ಮಾವಿನ…

News

ವಾಯುಪಡೆಯ ಎರಡು ತರಬೇತಿ ವಿಮಾನಗಳು ಪರಸ್ಪರ ಡಿಕ್ಕಿ !! | ಮೂವರು ಪೈಲೆಟ್ ಗಳು ದುರಂತ ಸಾವು

ವಾಯುಪಡೆಯ ಎರಡು ತರಬೇತಿ ವಿಮಾನಗಳು ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾದ ಕಾರಣ ಮೂವರು ಪೈಲಟ್‌ಗಳು ಸಾವಿಗೀಡಾಗಿದ್ದು, ಮತ್ತೊಬ್ಬರು ಗಾಯಗೊಂಡ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. ಆಗ್ನೇಯ ನಗರದ ಸಚೆನ್‌ನಲ್ಲಿ ಇಂದು ಮಧ್ಯಾಹ್ನ 1:35 ಕ್ಕೆ (0435 GMT)…

latest

ಪತ್ನಿಯನ್ನು ‘ ಟೊಮ್ಯಾಟೊ’ ಎಂದು ಚುಡಾಯಿಸಿದ ನೆರೆಮನೆಯ 56 ವರ್ಷದ ವೃದ್ಧ | ಆಮೇಲೆ ಪತಿಯಿಂದ ನಡೆದದ್ದು ಮಾತ್ರ ಘೋರ ದುರಂತ !

ಯಾರೇ ಗಂಡನಿಗೂ ತನ್ನ ಹೆಂಡತಿಯನ್ನು ಅಸಹ್ಯಕರ ದೃಷ್ಟಿಯಲ್ಲಿ ನೋಡುವುದು ಇಷ್ಟ ಪಡುವುದಿಲ್ಲ. ಆದರೆ ಇಲ್ಲೊಬ್ಬ ನೆರೆ ಮನೆಯ ವೃದ್ಧನೋರ್ವ ( 56 ವರ್ಷ ) ಪಕ್ಕದ್ಮನೆಯ ವ್ಯಕ್ತಿಯ ಹೆಂಡತಿ ಯನ್ನು ‘ಟೊಮ್ಯಾಟೊ’ ಎಂದು ಚುಡಾಯಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪತಿ…