ಇಂದಿನಿಂದಲೇ ಹೆಚ್ಚಾಗಲಿದೆ ‘ವಾಹನ ಬೆಲೆ’|ಯಾವೆಲ್ಲ ವಾಹನಗಳ ಬೆಲೆ ಹೆಚ್ಚಾಗಲಿದೆ ಎಂಬುದರ ಪಟ್ಟಿ ಇಲ್ಲಿದೆ..
ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯ ನಡುವೆ ವಾಹನ ಖರೀದಿದಾರರಿಗೆ ಮತ್ತೊಂದು ಹೊಡೆತ ಬಿದ್ದಿದೆ.ಏಪ್ರಿಲ್ 1 ರಿಂದ ಹೊಸ ಹಣಕಾಸು ವರ್ಷ ಪ್ರಾರಂಭವಾಗಲಿದ್ದು,ಕಚ್ಚಾ ಸಾಮಗ್ರಿಗಳು ಸೇರಿದಂತೆ ಹೆಚ್ಚುತ್ತಿರುವ ಇನ್ಪುಟ್ ವೆಚ್ಚದಿಂದ ವಾಹನ ತಯಾರಕರು ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣಕ್ಕೆ ವಾಹನಗಳ…





