ಭಾನುವಾರ, 1 ನವೆಂಬರ್ 2026

ಏಪ್ರಿಲ್ 2022

News

ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಅನ್ಯಧರ್ಮಕ್ಕೆ ಮತಾಂತರಿಸಲು ಯತ್ನ!! | ಗಂಭೀರ ಆರೋಪದ ಹಿಂದಿದೆ ತರಗತಿ ಶಿಕ್ಷಕಿಯ ಕೈವಾಡ

ಇತ್ತೀಚೆಗೆ ದೇಶದಲ್ಲಿ ಮತಾಂತರದ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ‌ಹಾಗೆಯೇ ತಮಿಳುನಾಡಿನ ತಿರುಪ್ಪೂರಿನ ಸರ್ಕಾರಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕರು ನನ್ನ ಧಾರ್ಮಿಕ ಗುರುತನ್ನು ಹೀಯಾಳಿಸಿ, ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾಳೆ.…

Education

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ !

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನ್ಯೂಸೊಂದನ್ನು ನೀಡಿದೆ. ಕೇಂದ್ರ ಸರ್ಕಾರ ರಾಜ್ಯ ಸಭಾ ಹಾಗೂ ಲೋಕಸಭಾ ಸದಸ್ಯರ ಕೋಟಾದಡಿ ನೀಡುತ್ತಿದ್ದ ಪ್ರವೇಶವನ್ನು ರದ್ದುಗೊಳಿಸಿದೆ. ಪ್ರಸಕ್ತಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೆ ಬರಲಿದೆ.…

Breaking Entertainment News Kannada

ಚಿತ್ರರಂಗದ “ಸಿಂಗಂ” ಗಳ ನಡುವೆ ಟ್ವಿಟ್ಟರ್ ಯುದ್ಧ !! | ಕಿಚ್ಚ ಸುದೀಪ್- ಅಜಯ್ ದೇವಗನ್ ನಡುವೆ ಸ್ಟಾರ್ ವಾರ್ ಆರಂಭವಾಗಲು ಕಾರಣ !??

ಒಬ್ಬರು ‘ಸ್ಯಾಂಡಲ್‌ವುಡ್‌ನ ಸಿಂಗಂ’, ಇನ್ನೊಬ್ಬರು ‘ಬಾಲಿವುಡ್‌ನ ಸಿಂಗಂ’. ಈ ಇಬ್ಬರು ‘ಸಿಂಗಂ’ಗಳ ಮಧ್ಯೆ ಇದೀಗ ಟ್ವಿಟರ್‌ನಲ್ಲಿ ದೊಡ್ಡ ಯುದ್ಧವೇ ನಡೆದಿದೆ. ಅದು ಕೂಡ ಹಿಂದಿ ಭಾಷೆಯ ವಿಚಾರಕ್ಕೆ. ಹೌದು. ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ನಡೆಯುತ್ತಿರುವ ಹೋರಾಟ ನಿನ್ನೆ…

latest

ಲಾಕ್ ಡೌನ್ ಲೈಂಗಿಕ ಕ್ರಿಯೆ : ಆರ್ ಟಿಐನಲ್ಲಿ ಬಯಲಾಯ್ತು ಶಾಕಿಂಗ್ ನ್ಯೂಸ್!

ಕೊರೊನಾ ವೈರಸ್ ಹಾವಳಿಯಿಂದಾಗಿ ಹೇರಲಾಗಿದ್ದ ಲಾಕ್‌ಡೌನ್ ಸಂದರ್ಭದಲ್ಲಿನ ತುಂಬಾ ಜನ ಪಾಡುಪಟ್ಟಿದ್ದಂತೂ ನಿಜ. ಇದರಲ್ಲಿ ಅಸುರಕ್ಷಿತ ಲೈಂಗಿಕ ಸಂಪರ್ಕ ಕೂಡಾ ಒಂದು. ಈ ಕುರಿತು ಉಂಟಾಗಿರುವ ಒಂದು‌ ಪ್ರಶ್ನೆಯ ಬಗ್ಗೆ ಭಯಾನಕ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯಿಂದಾಗಿ…

Interesting

ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆಯಿಂದ ಮತ್ತೊಂದು ಶಾಕ್!

ಬೆಂಗಳೂರು : ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತಾಪಾಮಾನ ಭಾರೀ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರದಿಂದ ದಕ್ಷಿಣದತ್ತ ಬಿಸಿ…

Karnataka State Politics Updates

ದೇವಸ್ಥಾನ ಧ್ವಂಸ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕನ ಕೈವಾಡ !!? | ಮುಸ್ಲಿಮರಿಂದಲೇ ಎಂಎಲ್ಎ ವಿರುದ್ಧ ದೂರು ದಾಖಲು

ಅರಮನೆ ನಗರಿ ರಾಜಸ್ಥಾನದಲ್ಲಿ ನಡೆದ ಹಿಂದೂ ದೇವಾಲಯಗಳ ಧ್ವಂಸ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕಾಂಗ್ರೆಸ್ ನಾಯಕರೊಬ್ಬರು ಈ ಪ್ರದೇಶದಲ್ಲಿ ಗಲಭೆ ನಡೆಯಲು ದ್ವೇಷದ ಭಾಷಣ ಹಾಗೂ ಪ್ರಚೋದನೆಯನ್ನು ನೀಡಿದ್ದಾರೆ ಎಂದು ಮುಸ್ಲಿಂ ಗುಂಪು ಇದೀಗ ಆರೋಪಿಸಿದೆ. ಕಾಂಗ್ರೆಸ್…

latest

ಬರೋಬ್ಬರಿ 8 ವರ್ಷದಿಂದ ಯಾವುದೇ ಪತ್ರವನ್ನು ವಿತರಣೆ ಮಾಡದೆ ಮೂಟೆ ಕಟ್ಟಿ‌ ಇಟ್ಟ ಪೋಸ್ಟ್ ಮ್ಯಾನ್ ! ಈತನ ಈ ಕೃತ್ಯ ಈಗ ಬೆಳಕಿಗೆ ಬಂದ ಬಗೆ ಹೇಗೆ ?

ಪೋಸ್ಟ್ ಮ್ಯಾನ್ ಕೆಲಸ ಎಂದರೆ ಏನು? ಎಲ್ಲರಿಗೂ ಪತ್ರ ಹಂಚುವುದು.ಆದರೆ ಇಲ್ಲೊಬ್ಬ ಪೋಸ್ಟ್ ಮ್ಯಾನ್ಕಳೆದ ಎಂಟು ವರ್ಷಗಳಿಂದ ಜನರಿಗೆ ಬಂದಿದ್ದ ಪೋಸ್ಟ್ ಗಳನ್ನು ಕೊಡೆದೆ ಮೂಟೆ ಕಟ್ಟಿ ಕಸಕ್ಕೆ ಎಸೆದಿದ್ದಾನೆ ಎಂದರೆ ನಂಬುತ್ತೀರಾ ? ಹೌದು, ನಿಜ. ಗೌರಿಪುರ…

ದಕ್ಷಿಣ ಕನ್ನಡ

ಬೆಳ್ತಂಗಡಿ : ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು!

ಬೆಳ್ತಂಗಡಿ : ತೆಂಗಿನ ಮರದಿಂದ ವ್ಯಕ್ತಿಯೋರ್ವರು ಕಾಲು ಜಾರಿ‌ ಕೆಳಗೆ ಬಿದ್ದು, ಸಾವನ್ನಪ್ಪಿರುವ ಘಟನೆಯೊಂದು ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಎಂಬಲ್ಲಿ ನಡೆದಿದೆ. ತೆಂಗಿನ ಕಾಯಿ ಕೀಳಲು ತೆಂಗಿನ ಮರಕ್ಕೆಂದು ಹತ್ತಿದಾಗ ಈ ದುರ್ಘಟನೆ ನಡೆದಿದೆ. ಜಿನ್ನಪ್ಪ…

latest

ದೇವರ ಹಾಡು ಹೇಳಲಿಲ್ಲ ಎಂದು ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಐವರ ಬಂಧನ!

ದೇವರ ಹಾಡನ್ನು ಹೇಳಲು ಹೇಳಲಿಲ್ಲ ಎಂದು ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕುಮಾರಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕ ಪರಿಶಿಷ್ಟಜಾತಿಗೆ ಸೇರಿದವನಾಗಿದ್ದು, ಈತನ ಮೇಲೆ ಈ ಹಲ್ಲೆ ನಡೆದಿದೆ. ಹಂಚಿನಳ್ಳಿ-ಕುಮಾರಳ್ಳಿ ಗ್ರಾಮದ ಎಚ್.ಸಿ.ನೀಲರಾಜು ಗಾಯಗೊಂಡಿದ್ದು, ಮಂಗಳೂರಿನ…

Fashion

ಬ್ರಾ ಗಾತ್ರ ಅಳೆಯುವ ಸುಲಭ ವಿಧಾನಗಳು – ಒಳ ಉಡುಪಿನ ಬಗ್ಗೆ ಕೆಲವೊಂದು ಟಿಪ್ಸ್ !

ತುಂಬಾ ಮಂದಿ ಹೆಣ್ಣುಮಕ್ಕಳು ತಮ್ಮ‌ ಒಳ ಉಡುಪಿನ ಸೈಜ್ ಬಗ್ಗೆ ಗೊಂದಲ ಹೊಂದಿರುವುದು ಸಾಮಾನ್ಯ. ಅದಕ್ಕಾಗಿಯೇ ಇಲ್ಲೊಂದು ಕೆಲವು ಉತ್ತಮ ಸುಲಭ ವಿಧಾನವನ್ನು ನೀಡಲಾಗಿದೆ. ಅನುಸರಿಸಿ ನೋಡಿ. ಭಾರತದಲ್ಲಿ ಸುಮಾರು ಶೇ.80ರಷ್ಟು ಮಹಿಳೆಯರು ತಮ್ಮ ಬ್ರಾ ಅಳತೆಯನ್ನು ತಿಳಿದಿಲ್ಲ.…