ಉದನೆ: ಮತ್ತೊಮ್ಮೆ ಮತ್ಸ್ಯಧಾಮಕ್ಕೆ ಬಿತ್ತು ಕಟುಕರ ಕಣ್ಣು!! ತೋಟೆ ಇಟ್ಟು ಹಲವು ಮೀನುಗಳ ಮಾರಣಹೋಮ-ಹೊರರಾಜ್ಯದ ಮೂವರು ಪೊಲೀಸರ ವಶಕ್ಕೆ
ಉದನೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ ಪಕ್ಕದಲ್ಲಿರುವ ಪುರಾತನ ಕೆರೆ,ಮತ್ಸ್ಯಧಾಮದಲ್ಲಿ ಮೀನಿನ ಶಿಕಾರಿ ನಡೆಸಿದ ಹೊರರಾಜ್ಯದ ಮೂವರನ್ನೂ ಊರವರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಅಲ್ಲೇ ಸಮೀಪದಲ್ಲಿ ಕಲ್ಲಿನ ಕೋರೆಯೊಂದರಲ್ಲಿ ಕೆಲಸ ಮಾಡುವ ಮೂವರು ನಿನ್ನೆಯ ದಿನ…










