ಶನಿವಾರ, 31 ಅಕ್ಟೋಬರ್ 2026

ಏಪ್ರಿಲ್ 2022

latest

ದೇವಾಲಯದ ರಥೋತ್ಸವ ಸಂದರ್ಭ, ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿ, 11 ಮಂದಿ ದುರ್ಮರಣ, 15 ಮಂದಿಗೆ ಗಾಯ!!!

ದೇವಾಲಯದ ರಥೋತ್ಸವದ ಸಂಭ್ರಮದ ವೇಳೆ ವಿದ್ಯುತ್ ಶಾಕ್ ಉಂಟಾಗಿ ಅವಘಡವೊಂದು ಸಂಭವಿಸಿ 11 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ತಮಿಳುನಾಡಿನ ತಂಜಾವೂರಿನ ಕಲಿಮೇಡು ಎಂಬಲ್ಲಿ ನಡೆದಿದೆ. ರಥೋತ್ಸವದ ಮೆರವಣಿಗೆಯು ಮಧ್ಯರಾತ್ರಿಯ ಸುಮಾರಿಗೆ ಪ್ರಾರಂಭವಾಗಿದ್ದು,…

News

ಸದ್ಯದಲ್ಲೇ ರಾಜ್ಯದ ಜನತೆಗೆ ಕಾದಿದೆ ಮತ್ತೊಂದು ಶಾಕ್ !! | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ಮನವಿ

ರಾಜ್ಯದ ಜನತೆಗೆ ಸದ್ಯದಲ್ಲೇ ಶಾಕಿಂಗ್ ನ್ಯೂಸ್ ಒಂದು ಕಾದಿದೆ. ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಾಗಲಿದೆ. ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ…

ದಕ್ಷಿಣ ಕನ್ನಡ

ಬಂಟ್ವಾಳ : ಜಾಗದ ವೀಕ್ಷಣೆ, ತಂಡದಿಂದ ಮಹಿಳೆ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಆರೋಪ!

ಬಂಟ್ವಾಳ: ಜಾಗದ ವೀಕ್ಷಣೆಗೆಂದು ತೆರಳಿದ್ದವರಿಗೆ ಅಲ್ಲಿಗೆ ಬಂದ ತಂಡವೊಂದು ಹಲ್ಲೆ ನಡೆಸಿದ ಘಟನೆಯೊಂದು ಬಂಟ್ವಾಳ ಸಮೀಪದ ಜಕ್ರಿಬೆಟ್ಟಿನಲ್ಲಿ ನಡೆದಿದೆ. ಎ. 24ರಂದು ಸಂಜೆ 6 ಗಂಟೆಗೆ ಜಕ್ರಿಬೆಟ್ಟು ನಿವಾಸಿ ಭುವನೇಶ್ವರಿ ರೈ ಅವರು ತಮಗೂ ಹಾಗೂ ರೀಟಾ ಸಿಕ್ವೆರಾಗೆ…

ಕಾಸರಗೋಡು

ಸುಳ್ಯ: ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟದ ವೇಳೆ ಪರಸ್ಪರ ಹೊಡೆದಾಟ!! ಘಟನೆಯ ವೀಡಿಯೋ ವೈರಲ್-ಸಂಘಟಕರ ನಡೆಗೆ ಆಟಗಾರರು ಗರಂ

ಸುಳ್ಯ: ತಾಲೂಕಿನ ಅರಂತೋಡು ಎಂಬಲ್ಲಿ ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ನಡೆಯುತ್ತಿದ್ದ ಹೊನಲು ಬೆಳಕಿನ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆಟಗಾರರು ಮತ್ತು ಸಂಘಟಕರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡ ಘಟನೆಯೊಂದು ಬೆಳಕಿಗೆ ಬಂದಿದ್ದು, ಕೆಲ ಬಿಜೆಪಿ ಮುಖಂಡರ…

latest

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ಹೋಟೆಲ್ ರೂಮ್ ನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ನೌಕರ ಆತ್ಮಹತ್ಯೆ

ಬ್ರಹ್ಮಾವರ:ಹೋಟೆಲ್ ನಲ್ಲಿ ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನೌಕರ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಚ್ಚುಲು ಗ್ರಾಮದ ಕೊಳವಿನ ಬಾಗಿಲಿನಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಶರಣಾದ ವ್ಯಕ್ತಿಯನ್ನು 34 ವರ್ಷದ ಭಾಸ್ಕರ್ ಪೂಜಾರಿ ಎಂದು ಗುರುತಿಸಲಾಗಿದೆ.…

ಬೆಂಗಳೂರು

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ : ಎಸ್.ಡಿ.ಪಿ.ಐ ಅಧ್ಯಕ್ಷ ಶರೀಫ್ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು, ಏ.26: ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಸೋಸಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ಬೆಂಗಳೂರು ಘಟಕದ ಅಧ್ಯಕ್ಷ ಮೊಹಮ್ಮದ್ ಶರೀಫ್‌ಗೆ ಜಾಮೀನು ಸಿಕ್ಕಿಲ್ಲ. ಹೈಕೋರ್ಟ್‌ ಅವರಿಗೆ…

latest

ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪೈಲೆಟ್ ಗಳ ಸಾಹಸ!! ವಿಫಲ ಪ್ರಯತ್ನಕ್ಕೆ ವಿಮಾನವೇ ಪತನ!! ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣನದಲ್ಲಿ ವೈರಲ್

ಹಾರಾಟ ನಡೆಸುತ್ತಿರುವಾಗಲೇ ಪೈಲೆಟ್ ಗಳಿಬ್ಬರು ಸಾಹಸ ಮೆರೆಯಲು ಹೋಗಿ ವಿಮಾನ ಪತನಗೊಂಡ ಘಟನೆಯು ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದ್ದು,ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ರೆಡ್ ಬುಲ್ ನ ಒಂದು ವಿಮಾನ ಪತನಗೊಂಡಿದ್ದು, ಅದೃಷ್ಟವಾಶಾತ್ ಪೈಲೆಟ್…

News

ಮನೆಗೆ ಮೊಮ್ಮಗಳ ಆಗಮನಕ್ಕೆ ಹೆಲಿಕಾಪ್ಟರ್ ಬುಕ್ ಮಾಡಿದ ರೈತ !!

ಮನೆಗೆ ಹೊಸ ಅತಿಥಿಯ ಆಗಮನವಾದರೆ ಮನೆಮಂದಿಯೆಲ್ಲ ಸಂಭ್ರಮಿಸುವುದು ಸಹಜ. ಮಗು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಮನೆಯವರ ಖುಷಿಗಂತೂ ಕೊನೆಯೇ ಇರುವುದಿಲ್ಲ. ಅದೇ ರೀತಿ ಇಲ್ಲೊಬ್ಬ ರೈತ ಮೊಮ್ಮಗಳು ಜನಿಸಿದ ಖುಷಿಯಲ್ಲಿ ಪ್ರೀತಿಯ ಪುಟ್ಟ ಕಂದಮ್ಮನನ್ನು ಮನೆಗೆ ಬರಮಾಡಿಕೊಳ್ಳಲು ಹೆಲಿಕಾಪ್ಟರನ್ನೇ…

ದಕ್ಷಿಣ ಕನ್ನಡ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ಉಚಿತ ವಿವಾಹ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ನಡೆಯುವ ಸಾಮೂಹಿಕ ಉಚಿತ ವಿವಾಹ ಸಮಾರಂಭ ಇಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಈ ವರ್ಷದ ಸಾಮೂಹಿಕ ವಿವಾಹವು ಎ. 27ರಂದು ಸಂಜೆ 6.30ಕ್ಕೆ ಗೋಧೂಳಿ ಲಗ್ನದಲ್ಲಿ ನಡೆಯಲಿದ್ದು, 188 ಜೋಡಿಗಳು ದಾಂಪತ್ಯ ಜೀವನಕ್ಕೆ…

Interesting

ಎನರ್ಜಿ ಡ್ರಿಂಕ್ ಕುಡಿದ ಬಾಲಕ ಹೃದಯಾಘಾತದಿಂದ ಸಾವು!

ಇಂದಿನ ಆಹಾರ ಪದ್ದತಿ ಅದೆಷ್ಟು ಜನರ ಪ್ರಾಣವನ್ನೇ ಹಿಂಡುತಿದ್ದು,ರಾಸಾಯನಿಕವಾದ ಆಹಾರಗಳೇ ಇವುಗಳಿಗೆಲ್ಲ ಕಾರಣ.ಇದಕ್ಕೆಲ್ಲ ಸಾಕ್ಷಿ ಎಂಬಂತಿದೆ ಈ ಘಟನೆ. ಹೌದು,6 ವರ್ಷದ ಬಾಲಕನೊಬ್ಬ ಮಾನ್‌ಸ್ಟರ್ ಎನರ್ಜಿ ಡ್ರಿಂಕ್ಸ್‌ ಕುಡಿದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಈಶಾನ್ಯ ಮೆಕ್ಸಿಕೋದ ಮ್ಯಾಟಮೊರೊಸ್‌ನಲ್ಲಿ ನಡೆದಿದೆ.…