ಶನಿವಾರ, 31 ಅಕ್ಟೋಬರ್ 2026

ಏಪ್ರಿಲ್ 2022

ಉಡುಪಿ

ಪೊಲೀಸರ ಜೇಬಿಗೇ ಕತ್ತರಿ ಹಾಕಿದ ಖತರ್ನಾಕ್ ಕಳ್ಳರು !! | ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಅಪಾರ ಮೌಲ್ಯದ ಸೊತ್ತುಗಳು ಕಳವು

ಪೊಲೀಸರ ಜೇಬಿಗೆ ಕತ್ತರಿ ಹಾಕಿದ ಚಾಲಾಕಿ ಕಳ್ಳರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಕೆಎಸ್‌ಐಎಸ್ಎಫ್ ಒಂದನೇ ಬೆಟಾಲಿಯನ್ ಪೊಲೀಸ್ ನಿರೀಕ್ಷಕ…

ಅಡುಗೆ-ಆಹಾರ

ಬರೋಬ್ಬರಿ 30 ವರ್ಷಗಳಿಂದ ಈ ಹೋಟೆಲ್ ನ ಶೌಚಾಲಯದಲ್ಲೇ ತಯಾರಾಗುತ್ತಿದ್ದಂತೆ ಸಮೋಸ !! | ಕೊನೆಗೂ ಈ ರೆಸ್ಟೋರೆಂಟ್ ಗೆ ಬೀಗ ಜಡಿದ ಅಧಿಕಾರಿಗಳು

ಯಾವುದೇ ಹೋಟೆಲ್ ಇರಲಿ ಅಥವಾ ಬೇಕರಿ ಇರಲಿ ಅವುಗಳಿಗೆ ಅದರದ್ದೇ ಆದ ಸ್ವಚ್ಛತಾ ನಿಯಮಗಳಿವೆ. ಕೆಲವೊಮ್ಮೆ ಶುಚಿತ್ವದಲ್ಲಿ ಯಾವುದೇ ರೀತಿಯ ಕೊರತೆಯಾದರೆ ಅಂತಹ ಅಂಗಡಿಗಳಿಗೆ ಬೀಗ ಜಡಿಯಲಾಗುತ್ತದೆ. ಹೀಗಿರುವಾಗ ವಿದೇಶಗಳಲ್ಲಿ ಶೌಚಾಲಯದ ನೀರು ಬಳಸಿಕೊಂಡು ಅಡುಗೆ ಮಾಡುತ್ತಾರಂತೆ !!…

latest

ಅತಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ; ಸುಪ್ರೀಂ ಕೋರ್ಟ್ ನಿಂದ ಮಹತ್ವದ ಹೇಳಿಕೆ

ಪಾಲಕರು ತಮ್ಮ ಮಕ್ಕಳಿಗೆ ಎರಡು ವರ್ಷ ಆದ ಕೂಡಲೇ ಶಾಲೆಗೆ ಕಳಿಸಬೇಕೆಂದು ಬಯಸುತ್ತಾರೆ, ಆದರೆ ಇದು ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ. ಸುಂದರೇಶ್ ಅವರಿದ್ದ ಪೀಠ…

latest

ತುರ್ತು ಚಿಕಿತ್ಸಾ ವಿಭಾಗದಲ್ಲಿ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲೇ ಸಿಪಿಆರ್ |ಚಿಕಿತ್ಸೆ ನೀಡಿದರೂ ವಿದ್ಯುತ್‌ ವ್ಯತ್ಯಯದಿಂದಾಗಿ ಮಹಿಳೆ ಸಾವು!!

ಮಹಿಳೆಯೋರ್ವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟು,ಗಂಭೀರ ಸ್ಥಿತಿಯಲ್ಲಿದ್ದವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ ನಗರದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೋಟಾದ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು,ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.…

Breaking Entertainment News Kannada

ಐಪಿಎಲ್ ನಲ್ಲಿ ಆಡಲು ಪಾಕ್ ಆಟಗಾರನಿಗೆ ಆಹ್ವಾನ ನೀಡಿದ್ದರಂತೆ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ !!

ಸದ್ಯ ಈ ಬೇಸಿಗೆಯಲ್ಲಿ ಚುಟುಕು ಕ್ರಿಕೆಟ್ ನ ರಸದೌತಣ ಪ್ರೇಕ್ಷಕರಿಗೆ ದೊರೆಯುತ್ತಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 15 ನೇ ಆವೃತ್ತಿಯು ಯಶಸ್ವಿಯಾಗಿ ನಡೆಯುತ್ತಿದ್ದು, ಐಪಿಎಲ್‌ನಲ್ಲಿ ಈ ಹಿಂದೆ ಎಂಟು ತಂಡಗಳಿದ್ದವು. ಆದರೆ ಈ ಬಾರಿ ಹೊಸದಾಗಿ ಎರಡು ತಂಡಗಳು…

ದಕ್ಷಿಣ ಕನ್ನಡ

ಮೀನುಗಾರರ ಬಲೆಗೆ ಬೆಲೆ‌ ಏರಿಕೆ ಬಿಸಿ

ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್​ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ ಮತ್ಸೋದ್ಯಮದ…

Interesting

ದೇವಸ್ಥಾನ ಹಾಗೂ ಮಸೀದಿಯ ಧ್ವನಿವರ್ಧಕ ತೆರವುಗೊಳಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದ ಅರ್ಚಕರು ಹಾಗೂ ಮೌಲ್ವಿ

ಹಿಂದೂ-ಮುಸ್ಲಿಂ ಧರ್ಮ ದಂಗಲ್ ನಡುವೆ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನೂ ಸಾರುತ್ತಾ,ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನವಿಯನ್ನು ಒಪ್ಪಿಕೊಂಡು ಇಡೀ ದೇಶಕ್ಕೆ ಮಹತ್ವದ ಸಂದೇಶವನ್ನು ಸಾರಿದೆ ಉತ್ತರ ಪ್ರದೇಶ. ಹೌದು.ರಾಮ್ ಜಾನಕಿ ದೇವಸ್ಥಾನದ ಅರ್ಚಕ ಮತ್ತು ಜಾಮಾ ಮಸೀದಿಯ…

Karnataka State Politics Updates

ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ!!!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಂದು ಜಿಲ್ಲಾ ಪ್ರವಾಸ ತಾಳಿಕೋಟೆ ತಾಲೂಕಿನ ಬಂಟನೂರು ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿ ಸಿಎಂನ್ನು ನೋಡಿದ ರೈತರು ಆತ್ಮೀಯವಾಗಿ ಬರಮಾಡಿಕೊಂಡರು. ಅಲ್ಲದೇ ರೈತರೊಬ್ಬರು ಜೋಡೆತ್ತುಗಳನ್ನು ಸಿಎಂ ಬೊಮ್ಮಾಯಿಗೆ ಗಿಫ್ಟ್ ಆಗಿ ನೀಡಿದ್ರು. ಹೀಗೆ ನೀಡಿದಂತ…

latest

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬೇಡಿಕೆ; ಮನನೊಂದು ಬೈಕ್‌ ನಲ್ಲಿ ತನ್ನ 10 ವರ್ಷದ ಮಗನ ಮೃತದೇಹ ಕೊಂಡೊಯ್ದ ತಂದೆ!

ಮಗನ ಸಾವಿನಿಂದ ಕಂಗೆಟ್ಟಿರುವ ತಂದೆ ನಂತರ ತನ್ನ ಮಗನ ಶವ ಸಾಗಿಸಲು ಆಂಬ್ಯುಲೆನ್ಸ್ ನವರು ಕೇಳಿದ ಭಾರಿ ಮೊತ್ತ ಕೇಳಿ ಕಂಗಾಲಾಗಿ ಕೊನೆಗೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ…

latest

ಮಲ್ಪೆ : ಬೈಕ್ ಮತ್ತು ಬಸ್ ಆಕ್ಸಿಡೆಂಟ್- ಕೂದಲೆಳೆಯ ಅಂತರದಲ್ಲಿ ಪಾರಾದ ಆಪತ್ಭಾಂಧವ ಈಶ್ವರ್ ಮಲ್ಪೆ!

ಮಲ್ಪೆ: ಆಪತ್ಭಾಂಧವ ಈಶ್ವರ್ ಜಿಲ್ಲೆಯ ಯಾರಲ್ಲಿಯೂ ಕೇಳಿದರೂ ಚಿರಪರಿಚಿತ. ಯಾವುದೇ ಭಾಗದ ಕಡಲು ಅಥವಾ ನದಿಯಲ್ಲಿ ದುರಂತ ಸಂಭವಿಸಿದರೂ ಕ್ಷಣ ಮಾತ್ರದಲ್ಲಿ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ, ಇವತ್ತು ಸಾವಿನ ಜೊತೆ ಹೋರಾಡಿ ಗೆದ್ದು ಬಂದಿದ್ದಾರೆ. ಮಲ್ಪೆಯ ವಡಬಾಂಡೇಶ್ವರದಲ್ಲಿ…