ಶುಕ್ರವಾರ, 30 ಅಕ್ಟೋಬರ್ 2026

ಏಪ್ರಿಲ್ 2022

ದಕ್ಷಿಣ ಕನ್ನಡ

ಇಳಿ ವಯಸ್ಸಿನಲ್ಲಿ ಭಿಕ್ಷೆ ಬೇಡಿದ ಒಂದು ಲಕ್ಷ ರೂಪಾಯಿ ಪೊಳಲಿ ದೇವಿಯ ಅನ್ನದಾನಕ್ಕೆ!! ಸಮಾಜ ನೀಡಿದ್ದನ್ನು ಸಮಾಜಕ್ಕೇ ಅರ್ಪಿಸಿದ ಮಹಾತಾಯಿ

ಆಕೆ ಇಳಿವಯಸ್ಸಿನ ಮಾಲಾಧಾರಿ ಬಡಜೀವ. ಆದರೆ ಆಕೆಯ ಹೃದಯಶ್ರೀಮಂತಿಕೆ ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ಇಡೀ ರಾಜ್ಯವೇ ಒಮ್ಮೆ ಆಕೆಯತ್ತ ಕಣ್ಣೆತ್ತಿ ನೋಡುವುದಲ್ಲದೆ ಕೈ ಎತ್ತಿ ಮುಗಿಯುವಂತೆ ಮಾಡಿದೆ. ಅಷ್ಟಕ್ಕೂ ಆ ಮಹಾತಾಯಿ ಮಾಡಿದ ಮಹಾಕಾರ್ಯ ಏನೆಂಬುವುದನ್ನು ಈ…

latest

ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯ ಕೂರಿಸಿ ‘ಪಪ್ಪಿ ಜಪ್ಪಿ’ ಮಾಡಿದ ಜೋಡಿ| ಪ್ರೇಮಿ ಮೇಲೆ ಕೇಸ್ ಜಡಿದ ಪೊಲೀಸರು!!!

ಚಾಮರಾಜನಗರ: ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತ ಪಪ್ಪಿ ಜಪ್ಪಿ ಮಾಡಿದ್ದ ಪ್ರೇಮಿಯ ಮೇಲೆ ಮೂರು ಕೇಸ್‌ಗಳು ಬಿದ್ದಿವೆ. ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಪ್ರೇಮಿಯೊಬ್ಬ ಬೈಕ್ ಟ್ಯಾಂಕ್ ಮೇಲೆ ತನ್ನ…

ದಕ್ಷಿಣ ಕನ್ನಡ

ಮಂಗಳೂರು : ಎ.26 ಖಾಸಗಿ ಕಂಪನಿಗಳ ನೇರ ಸಂದರ್ಶನ| ಪಿಯುಸಿ, ಐಟಿಐ,ಡಿಪ್ಲೋಮಾ ಹಾಗೂ ಪದವಿ ತೇರ್ಗಡೆಯಾದವರಿಗೆ ಭರಪೂರ ಉದ್ಯೋಗವಕಾಶ!!!

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಏ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ (ಬಿ.ಇ ಮತ್ತು ಬಿ.ಸಿ.ಎ…

latest

ಹವಾಮಾನ ಇಲಾಖೆಯಿಂದ ಜನತೆಗೆ ಕಟ್ಟೆಚ್ಚರ ಘೋಷಣೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸುತ್ತಿದ್ದು ಇನ್ನೂ 2 ದಿನ ವರುಣನ ಅಬ್ಬರವಿರಲಿದೆ. ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಕರ್ನಾಟಕದ ಹಲವು ರಾಜ್ಯಗಳಲ್ಲಿ ಇನ್ನು ಕೆಲವು ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ.  ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ,…

ದಕ್ಷಿಣ ಕನ್ನಡ

ವಿಟ್ಲ: ಮನೆಯ ಜಗಲಿಯಲ್ಲಿಟ್ಟಿದ್ದ ಅಡಿಕೆ ಚೀಲ ಎತ್ತಾಕೊಂಡು ಹೋದ ಕಳ್ಳ !! | ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ಕಳ್ಳನೊಬ್ಬ ಮನೆಯೊಂದರಿಂದ ಅಡಿಕೆ ಕಳವುಗೈದು ಪರಾರಿಯಾದ ಘಟನೆ ವಿಟ್ಲದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾಡಹಗಲೇ ಅಪರಿಚಿತ ವ್ಯಕ್ತಿಯೊಬ್ಬ ದ್ವಿಚಕ್ರದಲ್ಲಿ ಬಂದು ಮನೆಯ ಜಗಲಿಯಲ್ಲಿ ಮಾರಾಟಕ್ಕೆಂದು ಇಟ್ಟಿದ್ದ ಅಡಿಕೆ ಚೀಲವನ್ನು ಎಗರಿಸಿ ಪರಾರಿಯಾಗುತ್ತಾನೆ. ಕಳ್ಳನ ಈ ಕೈಚಳಕದ…

ದಕ್ಷಿಣ ಕನ್ನಡ

ಸುಳ್ಯ ಪದವು : ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

ಪುತ್ತೂರು: ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಸುಳ್ಯಪದವು ಮನೆಯ ಸಮೀಪದ ತೋಟದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಎ.22ರಂದು ತಡ ರಾತ್ರಿ ಬೆಳಕಿಗೆ ಬಂದಿದೆ. ಸುಳ್ಯಪದವು ನಿವಾಸಿ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿ ಧನುಷ್ ಮೃತಪಟ್ಟವರು. ಅವರು…

ಬೆಂಗಳೂರು

ವಿಮಾನದಲ್ಲಿ ಪ್ರಯಾಣಿಸುವಾಗ ಮಹಿಳೆಗೆ ಲೈಂಗಿಕ ಕುಚೇಷ್ಟೆ | ಮಹಿಳೆಯ ಎದೆ ಭಾಗವನ್ನು ಬಲವಾಗಿ ಮುಟ್ಟಿದ ಆರೋಪ!

ವಿಮಾನದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕನೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಎಚ್‌ಎಂಟಿ ಲೇಔಟ್‌ನ 27 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಚೆನ್ನೈನ ಕೋಡಬಾಕಂನ ಕೃಷ್ಣನ್(30) ಎಂಬಾತನನ್ನು ಬಂಧಿಸಿದ ಪೊಲೀಸರು ಠಾಣಾ ಜಾಮೀನಿನ ಮೇಲೆ ಆತನನ್ನು…

Interesting

ಶಿಕ್ಷಕನ ಮಹಾ ಎಡವಟ್ಟಿನಿಂದ ಶಾಲೆಗೆ ಬಿತ್ತು 20 ಲಕ್ಷ ವಾಟರ್ ಬಿಲ್ !!

ಪ್ರಪಂಚದಲ್ಲಿ ಒಂದೊಂದು ರೀತಿಯ ಬುದ್ಧಿಜೀವಿಗಳು ಇರುತ್ತಾರೆ. ಏನೋ ಮಾಡಲು ಹೋಗಿ ಇನ್ನೇನೋ ಮಾಡಿಕೊಂಡು ಫಜೀತಿ ತಂದುಕೊಳ್ಳುವವರು ಕೂಡ ಅದೆಷ್ಟೋ ಮಂದಿ ಇದ್ದಾರೆ. ಅಂತೆಯೇ ಇಲ್ಲೊಂದು ಕಡೆ ‌‌ಶಿಕ್ಷಕರೊಬ್ಬರು ಮಾಡಿದ ಎಡವಟ್ಟಿನಿಂದಾಗಿ ಶಾಲೆಗೆ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ನೀರಿನ…

ದಕ್ಷಿಣ ಕನ್ನಡ

ಕಟೀಲು : ಮೇಯಲು ಕಟ್ಟಿದ್ದ ಕಂಬಳದ ಕೋಣ ನಾಪತ್ತೆ

ಮಂಗಳೂರು : ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಕಂಬಳದ ಕೋಣವೊಂದು ನಾಪತ್ತೆಯಾದ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆಯಲ್ಲಿ ನಡೆದಿದೆ. ಏಳಿಂಜೆಯ ಲೋಕನಾಥ ಶೆಟ್ಟಿ ಅಂಗಡಿಗುತ್ತು ರವರ ಕೋಣವನ್ನು ಗದ್ದೆಯಲ್ಲಿ ಕಟ್ಟಿ ಹಾಕಲಾಗಿತ್ತು.ಕಟ್ಟಿದ ಸ್ಥಳದಿಂದ ಕೋಣವು ನಾಪತ್ತೆಯಾಗಿದೆ ಎಂದು ಲೋಕನಾಥ ಶೆಟ್ಟಿ…

ದಕ್ಷಿಣ ಕನ್ನಡ

ಮಂಗಳೂರು : BMW ಕಾರು ಅಪಘಾತ ಪ್ರಕರಣ | ತೀವ್ರವಾಗಿ ಗಾಯಗೊಂಡ ಮಹಿಳೆಯ ಮೆದುಳು ನಿಷ್ಕ್ರಿಯ| ಅಂಗಾಂಗ ದಾನಕ್ಕೆ ಕುಟುಂಬದವರ ನಿರ್ಧಾರ!

ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆ ಮಾಡಿದ ಬಿಎಂಡಬ್ಲ್ಯೂ ಕಾರು ಚಾಲಕ, ರಸ್ತೆ ವಿಭಜಕದ ಮೇಲೆ ಹಾರಿ, ರಸ್ತೆಯ ಇನ್ನೊಂದು ಭಾಗದಲ್ಲಿನ ಸ್ಕೂಟಿಯಲ್ಲಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರೀತಿ ಮನೋಜ್ ಅವರ ಮೆದುಳು…