ಶುಕ್ರವಾರ, 30 ಅಕ್ಟೋಬರ್ 2026

ಏಪ್ರಿಲ್ 2022

latest

ಲವ್ ಜಿಹಾದ್ ಆರೋಪ | ಅನ್ಯಕೋಮಿನ ಯುವಕನಿಂದ ಶಿಕ್ಷಕಿಯ ಅಪಹರಣ| ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ!

24 ವರ್ಷದ ಅತಿಥಿ ಶಿಕ್ಷಕಿಯೋರ್ವಳನ್ನು ಅನ್ಯಧರ್ಮದ ಯುವಕನೋರ್ವ ಅಪಹರಣ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಕ್ಷಕಿ ಸವಣೂರು ತಾಲೂಕಿನ ಕಡಕೋಳ ಗ್ರಾಮದ ಯುವತಿ ಎಂದು ತಿಳಿದುಬಂದಿದೆ. ಗದಗ ಜಿಲ್ಲೆ ಲಕ್ಷೇಶ್ವರ ಪಟ್ಟಣದ ಭಾಷಾ ರತನಖಾನ…

latest

ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ!! ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದಾಗ ಬಯಲಾಯಿತು ಸತ್ಯ!

17 ವರ್ಷದ ಅಪ್ರಾಪ್ತೆಯ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆ. ತಮಿಳುನಾಡಿನ ತಂಜಾವೂರಿನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ…

latest

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವು!!

ರಥೋತ್ಸವದ ವೇಳೆ ಬಾಳೆಹಣ್ಣಿನ ಸಿಪ್ಪೆಗೆ ಕಾಲಿಟ್ಟು ಜಾರಿ ಬಿದ್ದು,ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ದಾವಣಗೆರೆಯ ಮಹೇಂದ್ರ ಶೋ ರೂಂ ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ…

Karnataka State Politics Updates

ದೇವಾಲಯಗಳ ನಾಶ ಮಾಡಿಯೇ ಮಸೀದಿ ನಿರ್ಮಿಸಿದ್ದು ! ಈಗ ಸಾಕ್ಷಿ ಸಿಕ್ಕಿದೆ- ಸಿ.ಟಿ.ರವಿ

ಚಿಕ್ಕಮಗಳೂರು : ”32 ಸಾವಿರಕ್ಕೂ ಅಧಿಕ ದೇವಾಲಯಗಳ ನಾಶ ಮಾಡಿ ಮಸೀದಿ, ದರ್ಗಾ ನಿರ್ಮಿಸಿದ್ದಾರೆ ಎಂದು ಹೇಳುತ್ತಿದ್ದೆವು. ಅಂಗೈ ಹುಣ್ಣಿಗೆ ದಾಖಲೆ ಬೇಕಿಲ್ಲ, ಮುಸಲ್ಮಾನರೇ ದಾಖಲೆಗಳಲ್ಲಿ ವೈಭವೀಕರಿಸಿ ಹೇಳಿಕೊಂಡಿದ್ದಾರೆ. ಶಿವ, ವಿಷ್ಣು, ರಾಮ ಮಂದಿರ ನಾಶ ಮಾಡಿದೆವು ಎಂದು…

Karnataka State Politics Updates

ಕುಂಕುಮ ಇಟ್ಟವರು ಯಾರಾದ್ರೂ ಬಾಂಬ್ ಹಾಕಿದ್ದಾರಾ??? | ಬಾಂಬ್ ಹಾಕುವವರು ಯಾವತ್ತಿದ್ರೂ
ಟೋಪಿ ಹಾಕಿದವರು- ಸಿಟಿ ರವಿ

ಕುಂಕುಮ ಇಟ್ಟವರು ಇಲ್ಲಿಯವರೆಗೆ ಯಾರಾದ್ರೂ ಬಾಂಬ್ ಹಾಕಿದ್ದಾರಾ ?? ಬಾಂಬ್ ಹಾಕುವವರು ಯಾರು ಎಂದರೇ ಟೋಪಿ ಹಾಕಿದವರು ಎಂದು ಸನ್ನೆ ಮಾಡಿ ತೋರಿಸುವ ಮೂಲಕ ಸಿಟಿ ರವಿ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ…

Entertainment

ಪತಿಯ ಜೊತೆ ಕಿತ್ತಾಡಿಕೊಂಡ ಪತ್ನಿ ಕೋಪದಲ್ಲಿ ಮಾಡಿದ್ದೇನು ಗೊತ್ತೇ”!!?| ಅಯ್ಯೋ ಪಾಪ ಎಂಬಂತಿದೆ ಗಂಡನ ಪರಿಸ್ಥಿತಿ

ಗಂಡ ಹೆಂಡತಿಯರ ನಡುವೆ ಜಗಳ ಕಾಮನ್ ಆಗಿಯೇ ಇರುತ್ತೆ. ಆದರೆ ಕೆಲವೊಂದಿಷ್ಟು ಜನರ ಗುದ್ದಾಟ, ಕೋಪ ಉಂಡು ಮಲಗುವವರೆಗೆ ಮಾತ್ರ ಇರುತ್ತೆ. ಆದ್ರೆ ಕೆಲವೊಂದಿಷ್ಟು ಜನರ ಜಗಳ ಅತಿರೇಕಕ್ಕೆ ಹೋಗುತ್ತೆ. ಇಂತಹ ಅದೆಷ್ಟೋ ತಮಾಷೆಯ ವಿಡಿಯೋಗಳು ಸೋಶಿಯಲ್ ಮೀಡಿಯಾ…

Karnataka State Politics Updates

ರಾಜ್ಯದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಅವಶ್ಯಕ

ಬೆಂಗಳೂರು : ಗಲಭೆ ಮಾಡುವವರನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಜಾಮೀನು ತಗೊಂಡು ಬಂದು ಮತ್ತೆ ಅದೇ ಕೆಲಸ ಮಾಡ್ತಾರೆ. ಹುಬ್ಬಳ್ಳಿಯಲ್ಲಿ ಅರೆಸ್ಟ್ ಆದವರೆಲ್ಲಾ ರೌಡಿ ಶೀಟರ್ ಗಳು. ಆಚೆ ಬಂದು ಮತ್ತೆ ಒಂದು ವಾರಕ್ಕೆ ಕಥೆ ಶುರು ಮಾಡಿದ್ದಾರೆ.…

ಉಡುಪಿ

ಉಡುಪಿ : ನಾಳೆ ಪರೀಕ್ಷೆಗೆ ಮತ್ತೆ ಹಿಜಾಬ್ ಧರಿಸಿ ಬಂದು ನಾಟಕ ಮಾಡಿದರೆ ಕ್ರಿಮಿನಲ್ ಕೇಸ್ – ರಘುಪತಿ ಭಟ್ ಎಚ್ಚರಿಕೆ

ಉಡುಪಿ: ನಾಳಿನ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದು ನಾಟಕ ಮಾಡಿದರೆ ತಕ್ಷಣ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಇಲ್ಲದಿದ್ದರೆ ನಾವೇ ನ್ಯಾಯಾಂಗ ನಿಂದನೆ ಕೇಸು ದಾಖಲಿಸುತ್ತೇವೆ. ಇವರೇನು ಅನ್ನ ತಿನ್ನಲ್ವ ಎಂದು ಉಡುಪಿ ಶಾಸಕ ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ದಕ್ಷಿಣ ಕನ್ನಡ

ಡಿ.ಕೆ.ಶಿವಕುಮಾರ್ ಗೆ ಫೋನಾಯಿಸಿ ನಿಂದಿಸಿದ ಪ್ರಕರಣ ; ಸಾಯಿ ಗಿರಿಧರ್ ಗೆ ನೀಡಿದ ಜೈಲು ಶಿಕ್ಷೆಗೆ ಪುತ್ತೂರು ಜಿಲ್ಲಾ ನ್ಯಾಯಾಲಯದಿಂದ ತಡೆ !!!

ಪುತ್ತೂರು : ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದು ನಿಂದಿಸಿದ್ದ ಆರೋಪದಲ್ಲಿ ಬೆಳ್ಳಾರೆಯ ಸಾಯಿ ಗಿರಿಧರ್ ರೈಗೆ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ನೀಡಿದ ತೀರ್ಪಿಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು…

ದಕ್ಷಿಣ ಕನ್ನಡ

ದೈವಸ್ಥಾನಕ್ಕೆ ಸೇರಿದ ಪಂಜುರ್ಲಿ ದೈವದ ಮೊಗ ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಹೊತ್ತೊಯ್ದ ಕಳ್ಳರು !!

ದೈವಸ್ಥಾನಕ್ಕೆ ಸೇರಿದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ಬೆಳಕಿಗೆ ಬಂದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ ಕಳ್ಳರು ದೈವದ ಸೊತ್ತುಗಳಾದ…