ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ತುಳು ರಂಗಭೂಮಿಯ ತೆಲಿಕೆದ ಬೊಳ್ಳಿ ಹಾಗೂ ಪುನರೂರು ಪಾಲಿಗೆ ಒಲಿದ ಗೌರವ ಡಾಕ್ಟ್ರರೇಟ್!! ಜಿಲ್ಲೆಯಿಂದ ಆಯ್ಕೆಯಾದ ಮೂರು ಮುತ್ತುಗಳಿಗೆ ಜನತೆಯ ಅಭಿನಂದನೆ!!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಯದಿಂದ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಈ ಬಾರಿ ಜಿಲ್ಲೆಯ ಮೂವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಹಾಗೂ ಸಮಾಜಸೇವೆಯನ್ನು ಗುರುತಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ ಅವರನ್ನು…










