ಶುಕ್ರವಾರ, 30 ಅಕ್ಟೋಬರ್ 2026
Trending

ಏಪ್ರಿಲ್ 2022

Breaking Entertainment News Kannada

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ- ನಿಕ್ ದಂಪತಿಗಳ ಹೆಣ್ಣು ಮಗುವಿಗೆ ಅದ್ಧೂರಿ ನಾಮಕರಣ | ಮುದ್ದು ಕಂದನ ಹೆಸರೇನು ಗೊತ್ತಾ !??

ಬಾಲಿವುಡ್ ಸ್ಟಾರ್ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಮೊದಲ ಮಗುವನ್ನು ಬರಮಾಡಿಕೊಂಡ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದರು. ಬಾಡಿಗೆ ತಾಯಿ ಮೂಲಕ ಹೆಣ್ಣು ಮಗುವನ್ನು ಪಡೆದಿರುವ ನಟಿ ಪ್ರಿಯಾಂಕ ಈಗ ಮಗುವಿಗೆ ನಾಮಕರಣ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ನಟಿ…

ದಕ್ಷಿಣ ಕನ್ನಡ

ಮಂಗಳೂರು : ಅಜ್ಜಿ ಮನೆಗೆಂದು ಏಕಾಂಗಿಯಾಗಿ ರೈಲಿ‌ನಲ್ಲಿ ತೆರಳಿದ ಬಾಲಕನ ಮೊಬೈಲ್ ಸ್ವಿಚ್ಡ್ ಆಫ್ ! ಗಾಬರಿಗೊಂಡ ತಂದೆಯಿಂದ ರೈಲ್ವೇ ಸಚಿವರಿಗೆ ಟ್ವೀಟ್ !!! ಅನಂತರ ಏನಾಯ್ತು?

ಮಂಗಳೂರು: ಬಾಲಕನೋರ್ವ ಏಕಾಂಗಿಯಾಗಿ ರೈಲು ಪ್ರಯಾಣ ಮಾಡುವ ಸಂದರ್ಭದಲ್ಲಿ ಮೊಬೈಲ್ ಸ್ವಿಚ್ಡ್ ಆಫ್ ಆಗಿ, ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೇ ಸಚಿವರಿಗೆ ಟ್ವಿಟ್ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೇ ಈ ಟ್ವೀಟ್ ಗೆ ಅರ್ಧ ಗಂಟೆಯೊಳಗೆ ಸ್ಪಂದಿಸಿದ…

Interesting

ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕಾರು ಕದ್ದ !!|ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಅಪಘಾತದಲ್ಲಿ ಮಸಣ ಸೇರಿದ

ಇನ್ನೊಬ್ಬರಿಗೆ ನಾವು ಒಳಿತನ್ನು ಬಯಸಿದರೆ ನಮಗೂ ಒಳ್ಳೆಯದೇ ಆಗುತ್ತದೆ ವಿನಃ ಕೆಟ್ಟದ್ದು ಅಲ್ಲ.ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿನಂತೆ ಇಲ್ಲೊಬ್ಬ ತನ್ನ ಲಾಭಕ್ಕೆ ಇನ್ನೊಬ್ಬನನ್ನು ಬಲಿಪಶು ಮಾಡಲು ಹೋಗಿ ತಾನು ತೋಡಿಕೊಂಡ ಹೊಂಡಕ್ಕೆ ತಾನೇ ಬಲಿಯಾಗಿದ್ದಾನೆ. ಹೌದು.72-ವರ್ಷ ವಯಸ್ಸಿನ ಈ…

latest

ಭಾವಿ ಪತಿಯ ‘ಕಣ್ಣಿಗೆ ಬಟ್ಟೆ ಕಟ್ಟಿ’ ಸರ್ಪೈಸ್ ಕೊಡ್ತೀನಿ ಎಂದು ಕತ್ತು ಸೀಳಿದ ಯುವತಿಯ ಕೃತ್ಯದ ಹಿಂದಿತ್ತು ಭಯಾನಕ ಸಂಚು!!!

ಈಗಿನ ಕಾಲದಲ್ಲಿ ತಂದೆತಾಯಿಯಂದಿರು ಮಕ್ಕಳು ಆದಷ್ಟು ಬೇಗ ಮದುವೆ ಮಾಡಿ ಸೆಟ್ಲ್ ಆಗಲಿ ಎಂದು ಬಯಸುವುದು ಸಹಜ. ಗಂಡು, ಹುಡುಗಿ ಇಬ್ಬರ ಒಪ್ಪಿಗೆ ಪಡೆದು ಮದುವೆ ಕೆಲಸ ಮುಂದುವರಿಸಿದರೂ, ಹುಡುಗ ತಾಳಿ ಕಟ್ಟುವವರೆಗೆ ಒಂದು ರೀತಿಯ ಭಯ ಇದ್ದೇ…

ದಕ್ಷಿಣ ಕನ್ನಡ

ಮಂಗಳೂರು: ನಾಳೆಯಿಂದ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ !!

ನಾಳೆಯಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಕಲಂ 144ರ ಸಿಆಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ…

ದಕ್ಷಿಣ ಕನ್ನಡ

ಬೆಂಗಳೂರಿನಲ್ಲಿ ತನ್ನ 5 ವರ್ಷದ ಮಗುನ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಮೂಲದ ಮಹಿಳೆ!

ರಾತ್ರಿ ಊಟ ಮಾಡಿ ಚೆನ್ನಾಗಿಯೇ ಇದ್ದ ಹೆಂಡತಿ ಬೆಳಗ್ಗೆ ಗಂಡ ಬಾಗಿಲು ಬಡಿದಾಗ, ಎಷ್ಟೇ ಹೊತ್ತಾದರೂ ಬಾಗಿಲು ತೆಗೆಯದೇ ಇದ್ದುದ್ದನ್ನು ಕಂಡು ದಿಗಿಲುಗೊಂಡು, ಅಕ್ಕಪಕ್ಕದವರನ್ನು ಕರೆದು ಬಾಗಿಲು ಹೊಡೆದು ಒಳ ಹೋದಾಗ ಶಾಕ್ ಕಾದಿತ್ತು. ಅಲ್ಲಿ ಆತನ ಹೆಂಡತಿ…

ದಕ್ಷಿಣ ಕನ್ನಡ

ಸುಳ್ಯ: ಹಿರಿಯ ಸಾಹಿತಿ ವಿದ್ವಾನ್ ಟಿ.ಜಿ.ಮುಡೂರು ಇನ್ನಿಲ್ಲ

ಸುಳ್ಯದ ಹಿರಿಯ ಸಾಹಿತಿ ವಿದ್ವಾನ್ ಟಿ.ಜಿ.ಮುಡೂರು (95) ನಿನ್ನೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಧ್ಯಾಪಕ, ಕೃಷಿಕ, ಕವಿ, ವಿದ್ವಾಂಸರಾಗಿ ಹೆಸರು ಮಾಡಿದ್ದ ತಮ್ಮಯ್ಯ ಗೌಡ ಮುಡೂರವರು ಕನ್ನಡ, ತುಳು, ಅರೆಭಾಷೆ ಈ ಮೂರು ಭಾಷೆಗಳಲ್ಲಿ ಕೃತಿಗಳನ್ನು ರಚಿಸಿದ್ದಲ್ಲದೆ, ‘ಹೃದಯರೂಪಕ’…

ದಕ್ಷಿಣ ಕನ್ನಡ

ಸುಳ್ಯ : ಲಾರಿಯಡಿಗೆ ಬಿದ್ದು ಸಾಯಲು ಪ್ರಯತ್ನಿಸಿದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಇಂದು ಸಾವು!

ಸುಳ್ಯ: ನಿನ್ನೆ ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ. ನಿನ್ನೆ ಮಧ್ಯಾಹ್ನದ ವೇಳೆ ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಸುಳ್ಯ ಪೇಟೆಯ…

latest

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ತುಟ್ಟಿ ಭತ್ಯೆ ಹೆಚ್ಚಿಸಿದ ಹಣಕಾಸು ಇಲಾಖೆ

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯ ವಿಚಾರದಲ್ಲಿ ಶುಭ ಸುದ್ದಿಯೊಂದು ಸಿಕ್ಕಿದ್ದು, ಸರ್ಕಾರಿ ನೌಕರರು ಹಾಗೂ ಕೇಂದ್ರ ಸ್ವಾಯತ್ತ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ. ಪೂರ್ವ ಪರಿಷ್ಕೃತ ವೇತನ ಶ್ರೇಣಿ ಅಥವಾ 5ನೇ CPC…

Karnataka State Politics Updates

ಸಿದ್ದರಾಮಯ್ಯ ರಾಜಕೀಯಕ್ಕೆ ಬರಲು ಪ್ರೇರಣೆ ಯಾರು ಗೊತ್ತೇ ?

ರಾಜಕೀಯ ಧುರೀಣ , ರಾಜಕೀಯ ಅಖಾಡದಲ್ಲಿ ಪಳಗಿದ ಸಿದ್ದರಾಮಯ್ಯ ಅವರು ರಾಜಕೀಯ ಚದುರಂಗದಲ್ಲಿ ಎತ್ತಿದ ಕೈ. ರಾಜಕೀಯದಲ್ಲಿ ಅಗ್ರಗಣ್ಯ ಸ್ಥಾನ ಮಾನ ಪಡೆದ ಇವರು‌ ರಾಜಕೀಯಕ್ಕೆ ಬರಲು ಪ್ರೇರಣೆ ಯಾರು ಗೊತ್ತೆ ?‌ ಇಲ್ಲಿದೆ ನೋಡಿ ಪ್ರೊ. ನಂಜುಂಡಸ್ವಾಮಿ…