ಶುಕ್ರವಾರ, 30 ಅಕ್ಟೋಬರ್ 2026
Trending

ಏಪ್ರಿಲ್ 2022

ಉಡುಪಿ

ಉಡುಪಿ: ಫರ್ನಿಚರ್ ಮಳಿಗೆ ಬೆಂಕಿಗಾಹುತಿ !! | 40 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲು

ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಉಡುಪಿ-ಮಣಿಪಾಲ ರಸ್ತೆಯಲ್ಲಿ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ…

ದಕ್ಷಿಣ ಕನ್ನಡ

ಮಂಗಳೂರು: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ; ಮೂವರಿಗೆ ಜೀವಾವಧಿ ಶಿಕ್ಷೆ ನೀಡಿದ ಕೋರ್ಟ್

ಮಂಗಳೂರು: 2017ರ ಅಕ್ಟೋಬರ್ 4ರಂದು ನಡೆದಿದ್ದ ಮುಕ್ಕಚ್ಚೇರಿಯ ಜುಬೇರ್ ಎಂಬಾತನ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶರಾದ ಬಿ.ಬಿ ಜಕಾತಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಉಳ್ಳಾಲ ಪೊಲೀಸ್…

ಉಡುಪಿ

ಕಂಬಳಾಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ!! | ಕಂಬಳ ಕ್ರೀಡೆಯಲ್ಲಿ ಆಗಲಿದೆಯೇ ಮಹತ್ತರ ಬದಲಾವಣೆ!??

ಕರಾವಳಿಯ ಜಾನಪದ ಕ್ರೀಡೆ ಕಂಬಳ. ಶತ ಶತಮಾನಗಳ ಐತಿಹಾಸಿಕ ಪರಂಪರೆಯಿರುವ ಈ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೊಮ್ಮಾಯಿ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಕಂಬಳ ಕ್ರೀಡೆಯನ್ನು ಉಳಿಸಿ, ಬೆಳೆಸುವುದಕ್ಕಾಗಿ ಕಂಬಳ ಅಸೋಸಿಯೇಷನ್ ರಚಿಸಲು ಸರ್ಕಾರ ನಿರ್ಧರಿಸಿದೆ. ವಿಧಾನ ಪರಿಷತ್ತಿನ…

latest

ಗಮನಿಸಿ : 2022-23ನೇ ಸಾಲಿನ ‘ಶೈಕ್ಷಣಿಕ ವೇಳಾಪಟ್ಟಿ’ ಬಿಡುಗಡೆ: ಮೇ.14ರಿಂದ ಶಾಲೆ ಪ್ರಾರಂಭ, ಅಕ್ಟೋಬರ್ 3ರಿಂದ 16 ದಸರಾ ರಜೆ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ.ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14 05-2022ರಿಂದ ಶಾಲೆ…

ಬೆಂಗಳೂರು

ಮೆಟ್ರೋ ಕಾಮಗಾರಿಗೆ 1342 ಮರಗಳನ್ನು ಕತ್ತರಿಸಲು ಹೈಕೋರ್ಟ್ ಅಸ್ತು!!!

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಮೆಟ್ರೋ ರೈಲು ಮಾರ್ಗ ನಿರ್ಮಾಣ ಯೋಜನೆಗೆ ಒಟ್ಟು 1,342 ಮರಗಳನ್ನು ಕತ್ತರಿಸಲು ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್ ಅನುಮತಿ ನೀಡಿದೆ. ಮೆಟ್ರೋ ಕಾಮಗಾರಿಗಾಗಿ ನಗರದಲ್ಲಿ ಮರಗಳನ್ನು ಕಡಿಯುವುದನ್ನು ಆಕ್ಷೇಪಿಸಿ ಟಿ.ದತ್ತಾತ್ರೇಯ…

Interesting

“ಏಪ್ರಿಲ್ 26ಕ್ಕೆ ನನ್ನ ಮದುವೆ, ದಯವಿಟ್ಟು ನನ್ನನ್ನು ಓಡಿಸ್ಕೊಂಡು ಹೋಗು…” | ಹತ್ತು ರೂಪಾಯಿಯ ನೋಟಿನಲ್ಲಿ ಪ್ರಿಯತಮೆ ಬರೆದ ಸಂದೇಶ ವೈರಲ್

ಪ್ರೀತಿಸಿ ಎಲ್ಲರ ಒಪ್ಪಿಗೆಯನ್ನು ಪಡೆದು ಮದುವೆಯಾಗುವ ಜೋಡಿಗಳು ತುಂಬಾ ಕಡಿಮೆ. ಯಾಕೆಂದರೆ ಹಲವಷ್ಟು ಪ್ರೀತಿಗೆ ಮನೆಯವರ ಒಪ್ಪಿಗೆ ಸಿಗುವುದು ತುಂಬಾ ಕಷ್ಟ. ಅಂತಹ ಪರಿಸ್ಥಿತಿಯಲ್ಲಿ ಜೋಡಿಗೆ ಓಡಿಹೋಗುವುದೊಂದೇ ಮಾರ್ಗವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಿಲುಕಿದ ಜೋಡಿಯೊಂದು ಓಡಿ ಹೋಗಲು ಪ್ರಯತ್ನಿಸಿದ್ದು…

ಉಡುಪಿ

ಕರಿಯಕಲ್ಲುವಿನಲ್ಲೊಂದು ಕಾಮಿಡಿ ಪ್ರಸಂಗ-ಗೋ ಕಳ್ಳತನ ಪ್ರಕರಣಕ್ಕೆ ತಿರುವು!! |

ಕಾರ್ಕಳದ  ಮಹಿಳೆಯೊಬ್ಬರ ಮನೆಗೆ ಡಕಾಯಿತರು ನುಗ್ಗಿದ್ದಾರೆ. ಮನೆಯಲ್ಲಿ ಮಗುವಿನ ಥರ ಸಾಕಿದ್ದ, ಜೀವನೋಪಾಯದ ಒಂದು ಉದ್ಯೋಗವನ್ನೇ ಕಸಿದುಕೊಂಡು ಹೋಗಿದ್ದಾರೆ ಕಟುಕರು. ಕೇವಲ 3 ತಿಂಗಳು ಪ್ರಾಯದ ಕರು ಇರುವ ಹಸುವಿನ ಕಳ್ಳತನ ಆಗಿತ್ತು. ಅದರ ಜತೆಗೆ ಮನೆಯ ಕೋಳಿ…

Interesting

ಇನ್ನು ಮುಂದೆ ಮಂಗಳನ ಅಂಗಳದಲ್ಲಿ ಕಟ್ಟಬಹುದು ಅರಮನೆ !! | ಕೆಂಪು ಗ್ರಹದಲ್ಲಿ ಕಟ್ಟಡ ಕಟ್ಟಲು ಸಿದ್ಧವಾಗಿದೆ ಇಟ್ಟಿಗೆ

ಬಾಹ್ಯಾಕಾಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ಸಂಶೋಧನೆಗಳು ನಡೆಯುತ್ತಲೇ ಇರುತ್ತವೆ. ಈಗಾಗಲೇ ಮಂಗಳನ ಮೇಲೆ ಕಾಲಿಟ್ಟಿರುವ ಮನುಷ್ಯ ಇನ್ನುಮುಂದೆ ಅಲ್ಲೇ ವಾಸ ಮಾಡಲು ಬೇಕಾದ ತಯಾರಿಗಳು ಈಗಾಗಲೇ ಆರಂಭವಾಗಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಆದರೆ ಇದು ಸತ್ಯ. ಭಾರತೀಯ ಬಾಹ್ಯಾಕಾಶ…

latest

ಬಿಜೆಪಿ ಸದಸ್ಯನ ಭೀಕರ ಹತ್ಯೆ ಮಾಡಿದ ದುಷ್ಕರ್ಮಿಗಳು ; ಸಿಸಿಟಿವಿಯಲ್ಲಿ ಸುಳಿವಿಗಾಗಿ ಹುಡುಕಾಟ !

ಬುಧವಾರ ಬಿಜೆಪಿ ಸದಸ್ಯನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯೊಂದು ಪೂರ್ವ ದೆಹಲಿಯ ಗಾಜಿಪುರ ಪ್ರದೇಶದಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ ಬಿಜೆಪಿ ಸದಸ್ಯ ಎಂದು ವರದಿಯಾಗಿದೆ. ಮೃತರನ್ನು ಜೀತು ಚೌಧರಿ ಎಂದು ಗುರುತಿಸಲಾಗಿದ್ದು, ಬಿಜೆಪಿಯ ಮಯೂರ್ ವಿಹಾರ್ ಜಿಲ್ಲಾ ಘಟಕದ…

ದಕ್ಷಿಣ ಕನ್ನಡ

ಪುತ್ತೂರು : ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು, ಸ್ಥಳದಲ್ಲೇ ವ್ಯಕ್ತಿ ಸಾವು!

ಪುತ್ತೂರು: ಕಾರಿನ ಕೆಳಗೆ ಮಲಗಿದ್ದ ವ್ಯಕ್ತಿಯ ಮೇಲೆ ಕಾರೊಂದು ಹರಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ದುರ್ಘಟನೆಯೊಂದು ನಡೆದಿದೆ. ದೇವಸ್ಥಾನದ ಗದ್ದೆ ಬದಿಯಲ್ಲಿ ಕಾರು ಪಾರ್ಕ್ ಮಾಡಿದ್ದು, ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾರು ಮೈ ಮೇಲೆ ಹರಿದ ಹಿನ್ನೆಲೆ…