ಶುಕ್ರವಾರ, 30 ಅಕ್ಟೋಬರ್ 2026
Trending

ಏಪ್ರಿಲ್ 2022

ದಕ್ಷಿಣ ಕನ್ನಡ

ಪುತ್ತೂರು: ಬೈಕ್ ನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ದಾರುಣ ಸಾವು

ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆಗೆಸೆಯಲ್ಪಟ್ಟು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೋರಿಯ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ಳಿಪ್ಪಾಡಿ ಅಳಿಮೆ ನಿವಾಸಿ ಸೇಸಪ್ಪ ಗೌಡ ಎಂಬವರ ಪತ್ನಿ ಗಿರಿಜಾ (62) ಎಂದು ಗುರುತಿಸಲಾಗಿದೆ. ಗಿರಿಜಾ ಅವರು…

latest

ಮದುವೆಗೆಂದು ಹೋದವರು ಸೇರಿದ್ದು ಮಸಣ! ಅಪಘಾತದ ತೀವ್ರತೆಗೆ 6 ಮಂದಿ ಸ್ಥಳದಲ್ಲೇ ದುರ್ಮರಣ!!!

ಮದುವೆಯ ಶುಭ ಸಮಾರಂಭ ಮುಗಿಸಿ ಸಂತಸದಿಂದ ಹಿಂತಿರುಗುತ್ತಿರುವ ಜನರ ಮೇಲೆ ಜವರಾಯನ ದೃಷ್ಟಿ ಬಿದ್ದಿದೆ. ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.…

ಬೆಂಗಳೂರು

ಮಿತ್ರನ ಶವ ತರಲು‌ ಹೋದ ಗೆಳೆಯರು ಹೆಣವಾಗಿ ಬಂದರು!

ಸ್ನೇಹ ಶೋಕದಿಂದ ಮಿತ್ರನ ಹೆಣತರಲು ಹೋದ ಸ್ನೇಹಿತರು ಮಿತ್ರನ ಜೊತೆ ಕಳೆಬರಹವಾದ ನೋವಿನ ಘಟನೆ ನಡೆದಿದೆ. ಸ್ನೇಹಿತನ ಶವ ತೆಗೆದುಕೊಂಡು ಊರಿಗೆ ಮರಳುವಾಗ ಅಪಘಾತ ಸಂಭವಿಸಿ ಗೆಳೆಯರೂ ಸಾವನ್ನಪ್ಪಿದ್ದಾರೆ ! ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ…

Entertainment

ಖ್ಯಾತ ನಿರ್ದೇಶಕ, ನಿರ್ಮಾಪಕ ಇನ್ನಿಲ್ಲ!

ತೆಲುಗು, ತಮಿಳು, ಕನ್ನಡ ಅಲ್ಲದೇ ಹಿಂದಿಯಲ್ಲಿ ಹಲವಾರು ಸೂಪರ್‌ ಹಿಟ್‌ ಚಿತ್ರಗಳನ್ನು ನೀಡಿದ್ದ ಹಿರಿಯ ನಿರ್ದೇಶಕ ಹಾಗೂ ನಿರ್ಮಾಪಕ ತಾತನೇನಿ ರಾಮರಾವ್‌ ನಿಧನರಾಗಿದ್ದಾರೆ. ರಜನಿಕಾಂತ್‌, ಕಮಲ್‌ ಹಾಸನ್‌, ಅಮಿತಾಬ್‌ ಬಚ್ಚನ್‌, ಶ್ರೀದೇವಿ, ಚಿರಂಜೀವಿ, ಎನ್‌ ಟಿಆರ್‌ ಸೇರಿದಂತೆ ಹಲವು…

ದಕ್ಷಿಣ ಕನ್ನಡ

ಕಡಬ : ಸರಕಾರಿ ಶಾಲೆಯ ಪೈಪ್ ಲೈನ್, ನಳ್ಳಿ,ಗೇಟಿಗೆ ಹಾನಿ : ದೈವದ ಮೊರೆ ಹೋದ ಶಾಲಾಭಿವೃದ್ದಿ ಸಮಿತಿ

ಕಡಬ: ಕೊಯಿಲ ಗ್ರಾಮದ ಕೊಯಿಲ ಕೆ ಸಿ ಫಾರ್ಮ್ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿನ ಕೃಷಿ ತೋಟಕ್ಕೆ ಮತ್ತು ಕುಡಿಯುವ ನೀರಿಗಾಗಿ ಅಳವಡಿಸಿದ ಪೈಪುಗಳಿಗೆ , ನಳ್ಳಿಗಳಿಗೆ, ಗೇಟಿನ ಸರಳುಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ ಎಂದು…

latest

‘ ನಮ್ಮ ರಾಜ್ಯದ ಜನತೆಗೆ ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ’ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆ!!!

ಶ್ರೀರಾಮ ಯಾರೆಂಬುದೇ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಸಂಸದೆಯೊಬ್ಬರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. ‘ನಮ್ಮ ರಾಜ್ಯದ ಯಾರೊಬ್ಬರಿಗೂ ಶ್ರೀರಾಮ ಯಾರೆಂಬುದೇ ಗೊತ್ತೇ ಇಲ್ಲ’ ಎನ್ನುವ ಮೂಲಕ ತಮಿಳುನಾಡಿನ ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ವಿವಾದಕ್ಕೆ ಗುರಿಯಾಗಿದ್ದಾರೆ. ಮಾಧ್ಯಮವೊಂದರ…

ಬೆಂಗಳೂರು

HIV ಸ್ನೇಹಿತೆಯ ಗುಟ್ಟನ್ನು ಬಹಿರಂಗ ಪಡಿಸುವುದಾಗಿ ಹಣ ಪೀಕಿಸಿದ ಖದೀಮ ಸ್ನೇಹಿತ !!! ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಅವರಿಬ್ಬರೂ ಉತ್ತಮ ಸ್ನೇಹಿತರು. ಇಬ್ಬರೂ ಕೆಲಸದ ಸ್ಥಳದಲ್ಲಿ ಪರಿಚಯ ಆದವರು. ಈ ರೀತಿ ಪರಿಚಯ ಆಗಿ ಒಂದು ದಿನ ಗೆಳತಿ ಗೆಳೆಯನಲ್ಲಿ ತನ್ನ ಸೀಕ್ರೇಟ್ ವೊಂದನ್ನು ಹೇಳುತ್ತಾಳೆ. ಅನಂತರ ಆಕೆಗೆ ಗೊತ್ತಾಯಿತು ತನ್ನ ಸ್ನೇಹಿತ ಎಂತ ನೀಚ ಎಂದು.…

ದಕ್ಷಿಣ ಕನ್ನಡ

ಮಂಗಳೂರು: ಬಾಲಕನ ಮೇಲೆ ಹರಿದ ಟಿಪ್ಪರ್!! ಸೈಕಲ್ ನಲ್ಲಿ ಆಡುತ್ತಿದ್ದಾಗ ಘಟನೆ-ಆರು ವರ್ಷದ ಬಾಲಕ ಮೃತ್ಯು

ಮಂಗಳೂರು : ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ. ಬಜಾಲ್ ಕಟ್ಟಪುಣಿಯ ಜಲ್ಲಿಗುಡ್ಡೆ ಸಮೀಪದಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು,…

ಬೆಂಗಳೂರು

BMTC ಯಿಂದ ಉಚಿತ ಲಘು ಮತ್ತು ಭಾರೀ ವಾಹನ ತರಬೇತಿ ; ಆಸಕ್ತರು ಅರ್ಜಿ ಸಲ್ಲಿಸಬಹುದು!

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು( ಬಿಎಂಟಿಸಿ) ಉಚಿತ ಊಟ, ವಸತಿಯೊಂದಿಗೆ ಉಚಿತ ಡ್ರೈವಿಂಗ್ (ಲಘು ಮತ್ತು ಭಾರಿ ವಾಹನ ಚಾಲನ) ತರಬೇತಿ ನೀಡುತ್ತಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಲಘು ವಾಹನ ಚಾಲನಾ ತರಬೇತಿ (ಕಾರ್ / ಜೀಪ್)…

ದಕ್ಷಿಣ ಕನ್ನಡ

‘ಶಿವಮೊಗ್ಗ ವಿಮಾನ ನಿಲ್ದಾಣ’ಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರು ನಾಮಕರಣ – ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಕುರಿತು ಹಲವು ಹೆಸರು ಕೇಳಿ ಬಂದಿತ್ತು. ಆದರೆ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ…