ಶುಕ್ರವಾರ, 30 ಅಕ್ಟೋಬರ್ 2026
Trending

ಏಪ್ರಿಲ್ 2022

ಅಡುಗೆ-ಆಹಾರ

ಅಡುಗೆ ಮಾಡುವಾಗ ಬಿಸಿ ತಾಗಿ ಕೈ ಸುಟ್ಟರೆ, ಈ ತಪ್ಪುಗಳನ್ನು ಖಂಡಿತಾ ಮಾಡಬೇಡಿ!

ಯಾರೇ ಆದರೂ ಅಡುಗೆ ಮಾಡುವಾಗ ಕೈ ಸುಟ್ಟುಕೊಳ್ಳುವುದು ಸಾಮಾನ್ಯ. ಹಾಗಾಗಿ ತಕ್ಷಣಕ್ಕೆ ನೆನಪಾಗುವುದೇ ಮನೆಮದ್ದು. ಆದರೆ ಕೆಲವೊಂದು ಮನೆಮದ್ದಿನಿಂದ ನೋವು ನಿವಾರಣೆಯಾದರೂ, ಗಾಯ ವಾಸಿಯಾದರೂ ಕಲೆ‌ಹೋಗುವುದಿಲ್ಲ. ಹಾಗಾಗಿ ನೀವು ಈ ಸಂದರ್ಭದಲ್ಲಿ ಏನು ಮಾಡಬಾರದಂದು ಇಲ್ಲಿ ನೀಡಲಾಗಿದೆ. ಬನ್ನಿ…

ದಕ್ಷಿಣ ಕನ್ನಡ

ಸುಳ್ಯ: ಚಲಿಸುತ್ತಿರುವ ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕ!! ಭಯಾನಕ ಘಟನೆಯ ವೀಡಿಯೋ ಸಿ.ಸಿ ಟಿವಿಯಲ್ಲಿ ಸೆರೆ!!

ಚಲಿಸುತ್ತಿರುವ ಲಾರಿಯಡಿಗೆ ಹಾರಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಸುಳ್ಯ ನಗರದ ಗಾಂಧಿನಗರ ಬಳಿ ಸಂಭವಿಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳುವನ್ನು ಸುಳ್ಯದ ಗಾಂಧಿನಗರದಲ್ಲಿ ವಾಸವಿರುವ ಉತ್ತರ ಕರ್ನಾಟಕ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ.…

latest

ಈ ವಾಣಿಜ್ಯ ಬೆಳೆಗಳ ಮಾರುಕಟ್ಟೆಯ ದರ ಧಾರಣೆ ; ಇಲ್ಲಿದೆ ಇಂದಿನ ಬೆಲೆ

ರಷ್ಯಾ- ಉಕ್ರೇನ್ ಸಮರ ಸಂಘರ್ಷದಿಂದಾಗಿ ಕೈಗಾರಿಕಾ ಡೀಸೆಲ್ ಬೆಲೆ ಏರಿಕೆಯಾಗಿದೆ. ಹಾಗಾಗಿ ರಫ್ತು ವಹಿವಾಟಿನಲ್ಲಿ ಏರಿಕೆ ಉಂಟಾಗಿದ್ದು, ಚಹಾ, ಏಲಕ್ಕಿ, ವಾಣಿಜ್ಯ ಬೆಲೆಯಲ್ಲದೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ಯುದ್ಧದ ಪರಿಸ್ಥಿತಿಯಿಂದ ಆಮದು-ರಫ್ತು ವ್ಯತ್ಯಯ, ಬೇಡಿಕೆ-ಪೂರೈಕೆ ಅಸಮತೋಲನ ಉಂಟಾಗಿದ್ದು,…

ಉಡುಪಿ

ಉಡುಪಿ: ಮುತಾಲಿಕ್ ಆಗಮನಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ಸಲ್ಲಿಸಿದ ಹಿಂದೂ ಜಾಗರಣ ವೇದಿಕೆ

ಉಡುಪಿ ಜಿಲ್ಲಾ ಪ್ರವೇಶಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ಬೆಳಕಿಗೆ ಬಂದಿದೆ. ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ…

Interesting

ಕಡಲತೀರದಲ್ಲಿ ಸೀ ಡ್ರಾಗನ್‌ಗಳು ಪತ್ತೆ

ಆಸ್ಟ್ರೇಲಿಯಾದ ಕಡಲತೀರಗಳಲ್ಲಿ ಹಲವಾರು ಅಸಾಮಾನ್ಯ ಸಮುದ್ರ ಜೀವಿಗಳು ಕೊಚ್ಚಿಕೊಂಡು ಹೋಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇದೀಗಆಸ್ಟ್ರೇಲಿಯಾದಲ್ಲಿ ದಾಖಲೆ ಮಳೆ ಸಂಭವಿಸಿದ ನಂತರ ಈ ವೀಡಿ ಸೀ ಡ್ರಾಗನ್‌ಗಳು ಕಾಣಿಸಿಕೊಂಡಿದೆ. ಅಸಾಮಾನ್ಯ ಆಕಾರ, ವಿಚಿತ್ರ ಬಣ್ಣ ಮತ್ತು ರೋಮಾಂಚಕ ವೈಶಿಷ್ಟ್ಯಗಳಿಂದಾಗಿ ಹೆಚ್ಚಿನ…

ದಕ್ಷಿಣ ಕನ್ನಡ

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ | ಆಪತ್ತುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಪರಿಹರಿಸಿದಾಗ ವ್ಯಕ್ತಿತ್ವದ ಗಟ್ಟಿತನ ಪ್ರಕಟ- ಅನು ಅಪ್ಪಯ್ಯ

ಪುತ್ತೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಅದ್ಭುತ ಕನಸುಗಳ ಆಗರ. ಅವನ ಅಂತರಂಗದಲ್ಲಿ ಹರಿಯುವ ಕನಸುಗಳ ಶಕ್ತಿ ಸಾಮರ್ಥ್ಯಗಳು ಅಪಾರ. ಸೃಜನಶೀಲತೆ, ಧೈರ್ಯ ಮತ್ತು ಛಲ ಇದ್ದರೆ ಕನಸನ್ನು ನನಸಾಗಿಸಲು ಸಾಧ್ಯ. ಭವಿಷ್ಯದ ಬಗ್ಗೆ ಕನಸುಗಳು ಇದ್ದರೆ ಜೀವನ ಪರಿಪೂರ್ಣವಾಗಿರುತ್ತದೆ. ಕ್ಷಮತೆಯನ್ನು…

Karnataka State Politics Updates

ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ-ಎಂ.ಬಿ.ಪಾಟೀಲ್

ಬಾಗಲಕೋಟೆ : ಕೋಮು ಭಾವನೆ ಕೆರಳಿಸುವ ಹಿಂದೂ ಸಂಘಟನೆಗಳ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೀಡಿರುವ ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಸನಾತನ ಧರ್ಮ ಸಂಘಟನೆ, ಆರ್ ಎಸ್ಎಸ್ ವಿಶ್ವ…

ದಕ್ಷಿಣ ಕನ್ನಡ

ಮಂಗಳೂರು : ಹಿಮ್ಮುಖವಾಗಿ ಚಲಿಸಿದ ಕಂಟೈನರ್ ಲಾರಿ ; ಸೆಕ್ಯೂರಿಟಿ ಗಾರ್ಡ್, ದಂಪತಿ ಪವಾಡಸದೃಶ ಪಾರು!

ಮಂಗಳೂರು : ನಿಲ್ಲಿಸಿದ ಕಂಟೈನರ್ಲಾರಿಯೊಂದು ಒಂದು ಕಿ.ಮೀಗೂ ಅಧಿಕ ದೂರ ಹಿಮ್ಮುಖ ಚಲಿಸಿ, ಟೋಲ್ ಗೇಟ್ ಗೆ ಗುದ್ದಿ ಹಾನಿಗೊಳಿಸಿದ ಘಟನೆಯೊಂದು ನಡೆದಿದೆ. ಅದೃಷ್ಟವಶಾತ್ ಲಾರಿ ಡಿಕ್ಕಿ ಹೊಡೆಯುವುದರಿಂದ ಸೆಕ್ಯುರಿಟಿ ಗಾರ್ಡ್ ಹಾಗೂ ದಂಪತಿ ಪವಾಡ ಸದೃಶವಾಗಿ ಪಾರಾಗಿದ್ದಾರೆ.…

Breaking Entertainment News Kannada

ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಮತ್ತೊಂದು ಸೆಲೆಬ್ರಿಟಿ ಜೋಡಿ !! | ಟೀಂ ಇಂಡಿಯಾದ ಖ್ಯಾತ ಆಟಗಾರ ಕೆ.ಎಲ್ ರಾಹುಲ್-ಅಥಿಯಾ ಶೆಟ್ಟಿ ಮದುವೆ ಫಿಕ್ಸ್ !!?

ಸೆಲೆಬ್ರಿಟಿ ಜೋಡಿಯೊಂದು ಸದ್ಯದಲ್ಲೇ ಹಸೆಮಣೆ ಏರಲಿದೆ. ಟೀಂ ಇಂಡಿಯಾದ ಖ್ಯಾತ ಆಟಗಾರ ಕೆ.ಎಲ್.ರಾಹುಲ್‌ ಹಾಗೂ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಪ್ರೀತಿ ವಿಷಯ ಈಗಾಗಲೇ ಬಹಿರಂಗಗೊಂಡಿದ್ದು, ಸದ್ಯದಲ್ಲೇ ಈ ಜೋಡಿ ಮದುವೆ ಆಗಲಿದ್ದಾರೆ. ಬಾಲಿವುಡ್‌ನಲ್ಲೀಗ…

latest

KSRTC ಬಸ್ ಚಾಲಕನ ಸಹಾಯ ಕೋರಿದ ವಿದ್ಯಾರ್ಥಿನಿಗೆ ಬಸ್ಸಿನಲ್ಲೇ ಲೈಂಗಿಕ ಕಿರುಕುಳ : ಕಿಟಕಿ ತೆರೆಯಲು ಹೇಳಿದಾಗ ಕಾಮುಕ ವರ್ತನೆ ತೋರಿದ ಪಾಪಿ!

ಮಹಿಳೆಯರು ಈ ಅತ್ಯಾಧುನಿಕ ಕಾಲದಲ್ಲಿ ಒಬ್ಬಂಟಿಯಾಗಿ ಪ್ರಯಾಣ ಮಾಡುವುದು ಕಷ್ಟಕರವಾಗಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಲೈಂಗಿಕ ಕಿರುಕುಳ ಅನುಭವಿಸಬೇಕಾಗುತ್ತದೆ. ಇಂತಹ ಅನೇಕ ಪ್ರಸಂಗಗಳು ದಿನನಿತ್ಯ ನಡೆಯುತ್ತಲೇ ಇರುತ್ತದೆ. ಇಂಥದ್ದೇ ಒಂದು ಲೈಂಗಿಕ ಕಿರುಕುಳದ ಘಟನೆಯೊಂದನ್ನು ಬೆಂಗಳೂರು ವಿದ್ಯಾರ್ಥಿನಿ ಎದುರಿಸಿದ್ದಾಳೆ‌.…