ಶುಕ್ರವಾರ, 30 ಅಕ್ಟೋಬರ್ 2026
Trending

ಏಪ್ರಿಲ್ 2022

News

ಹಿರಿಯ ಪತ್ರಕರ್ತ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್ ನಿಧನ

ಹಿರಿಯ ಪತ್ರಕರ್ತ, ಕ್ರೀಡಾಪಟು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಿ.ಮಹೇಶ್ವರನ್ (64) ಮಂಗಳವಾರ ರಾತ್ರಿ ಮೈಸೂರಿನ ಕೆ.ಸಿ.ಲೇಔಟ್‌ನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ನರಳುತ್ತಿದ್ದ ಅವರು ಕೆಲ ಕಾಲದಿಂದ ತೀವ್ರ ಅಸ್ವಸ್ಥರಾಗಿದ್ದರು. ಕನ್ನಡದ ಅತ್ಯಂತ ಹಳೆಯ ಪತ್ರಿಕೆ ‘ಸಾಧಿ’ಯ ಸಂಪಾದಕರಾಗಿದ್ದರು.…

latest

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು‌ ಬಿ ಸಿ ನಾಗೇಶ್ ಹೇಳಿದ್ದಾರೆ. “ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ…

News

ಎಸ್‌ಬಿಐ ಗ್ರಾಹಕರಿಗೊಂದು ಸಿಹಿಸುದ್ದಿ !! | ಯೋನೋ ಆಪ್ ನಲ್ಲಿ 70% ಕ್ಕಿಂತ ಹೆಚ್ಚು ರಿಯಾಯಿತಿ ದರದಲ್ಲಿ ಸಮ್ಮರ್ ಶಾಪಿಂಗ್ ಕೊಡುಗೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಎಸ್‌ಬಿಐ ಶಾಪಿಂಗ್ ಮೇಲೆ ಅದ್ಭುತ ಕೊಡುಗೆಗಳನ್ನು ಪರಿಚಯಿಸುತ್ತಿದೆ. ನೀವೂ ಕೂಡ ಸಮ್ಮರ್ ಶಾಪಿಂಗ್ ಬಗ್ಗೆ ಯೋಚಿಸುತ್ತಿದ್ದರೆ ಎಸ್‌ಬಿಐ ಯೋನೊ ಆಪ್ ಮೂಲಕ ಆರ್ಡರ್ ಮಾಡಿ ಭರ್ಜರಿ ರಿಯಾಯಿತಿ…

latest

ಧಾರ್ಮಿಕ ಕೇಂದ್ರಗಳಲ್ಲಿ ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ ಸಮಾರಂಭ ನಡೆಯುವ ಸ್ಥಳ ದಾಟಕೂಡದು-ಯು.ಪಿ.ಸರ್ಕಾರದಿಂದ ಹೊಸ ನಿಯಮ ಜಾರಿ

ಉತ್ತರ ಪ್ರದೇಶದಲ್ಲಿ ಯಾವುದೇ ಧಾರ್ಮಿಕ ಮೆರವಣಿಗೆ ನಡೆಸಲು ಮುಂದಾಗುವ ಸಂಘಟನೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಲೇಬೇಕು. ಜತೆಗೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬಳಸಲಾಗುವ ಧ್ವನಿವರ್ದಕಗಳನ್ನುಮತ್ತೊಬ್ಬರಿಗೆ ತೊಂದರೆಯಾಗದಂತೆ ಬಳಸಬೇಕು. ಸ್ಪೀಕರ್‌ಗಳಿಂದ ಹೊರಹೊಮ್ಮುವ ಧ್ವನಿ ಸಮಾರಂಭ ನಡೆಯುವ ಸ್ಥಳವನ್ನು ದಾಟಕೂಡದು ಎಂದು…

latest

ಹಸೆಮಣೆ ಏರುವ ಮೊದಲೇ ಜೈಲು ಸೇರಿದ ಅಬಕಾರಿ ಉಪ ನಿರೀಕ್ಷಕಿ ; ಲಂಚ ಪ್ರಕರಣದಲ್ಲಿ ಅಂದರ್

ವ್ಯಕ್ತಿಯೊಬ್ಬ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ಅಧಿಕಾರಿ, ಅನಂತರ ದ್ವಿಚಕ್ರ ವಾಹನವನ್ನು ಪ್ರಕರಣದಿಂದ ಕೈ ಬಿಡಲು 50 ಸಾವಿರ ರೂ.ಲಂಚ ಸ್ವೀಕರಿಸಿ ಜೈಲು ಸೇರಿದ ಘಟನೆಯೊಂದು ನಡೆದಿದೆ. ಅವಿವಾಹಿತ ಅಬಕಾರಿ ಉಪ ನಿರೀಕ್ಷಕಿ…

latest

ಅಂಬೇಡ್ಕರ್ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗೆ ಜೀವಬೆದರಿಕೆ ಹಾಕಿದ ಶಿಕ್ಷಕ!

ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಭಾಷಣ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆಯೊಂದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಸಂಭವಿಸಿದೆ. ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ ಅಂಬೇಡ್ಕರ್…

ದಕ್ಷಿಣ ಕನ್ನಡ

ಮಂಗಳೂರು : ಖ್ಯಾತ ಗಾಯಕಿ ನಿಧನ

ತನ್ನ ನಗುಮುಖದಿಂದಲೇ ಮಹಾಮಾರಿ ಖಾಯಿಲೆ ಕ್ಯಾನ್ಸರ್ ನ್ನು ಗೆದ್ದ ಮಹಿಳೆ ಎಂದು ಹೊಗಳಿಕೆಯನ್ನು ಸಂಪಾದಿಸಿದ್ದ ಅದ್ಭುತ ಗಾಯಕಿ ಮಂಗಳೂರಿನ ಕದ್ರಿ ನಿವಾಸಿ ಸುರೇಖಾ ಪೈ (48) ಅಸೌಖ್ಯದಿಂದ ನಿನ್ನೆ ಮುಂಜಾನೆ ನಿಧನರಾದರು. ಜಾಂಡೀಸ್ ಖಾಯಿಲೆಯಿಂದ ಕೂಡ ಬಳಲುತ್ತಿದ್ದ ಇವರು…

News

ಚೀನಾ ಹಿಂದಿಕ್ಕಿದ ಭಾರತ !! | ವಿಶ್ವದಲ್ಲಿಯೇ ಅತೀ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿ ಹೊರಹೊಮ್ಮುವತ್ತ ದಾಪುಗಾಲು

ಭಾರತ ಮತ್ತೊಮ್ಮೆ ಬಲಿಷ್ಠ ರಾಷ್ಟ್ರ ಎಂಬುದನ್ನು ಸಾಬೀತುಪಡಿಸುತ್ತಿದೆ. ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದ ಹಾಗೂ ಕೋವಿಡ್ ಪ್ರಭಾವದಿಂದ ಇಡೀ ವಿಶ್ವವೇ ನಲುಗಿ ಹೋಗಿ, ಆರ್ಥಿಕತೆ ಕುಗ್ಗುವ ಆತಂಕದಲ್ಲಿರುವಾಗಲೇ ಭಾರತದ ಆರ್ಥಿಕತೆಯಲ್ಲಿ ಭಾರೀ ಪ್ರಮಾಣದ ಚೇತರಿಕೆ ಕಂಡುಬರುತ್ತಿದೆ. ಹೌದು, ಭಾರತ ಇದೀಗ…

Interesting

ಗೋವಾ ಪ್ರವಾಸಕ್ಕೆಂದು ತೆರಳಿದ್ದ ಕರ್ನಾಟಕದ ಪ್ರವಾಸಿಗರಿಗೆ ಕಾದಿತ್ತು ಶಾಕ್| ಯಾಕೆ ಗೊತ್ತಾ!?

ರಜಾ ದಿನಗಳಲ್ಲಿ ಮೋಜು-ಮಸ್ತಿಗಾಗಿ ಪ್ರವಾಸ ತೆರಳೋದು ಸಾಮಾನ್ಯ. ಅದರಲ್ಲೂ ಇತ್ತೀಚೆಗೆ ಗೋವಾ ಟ್ರಿಪ್ ಕೈಗೊಳ್ಳುವವರ ಸಂಖ್ಯೆ ಹೆಚ್ಚೇ ಇದೆ.ಆದ್ರೆ ಈ ಬಾರಿ ಗೋವಾ ಪ್ರವಾಸ ತೆರಳಿದ ಕರ್ನಾಟಕದ ಪ್ರವಾಸಿಗರಿಗೆ ಚೆಕ್ ಪೋಸ್ಟ್ ನಲ್ಲಿ ಕಾದಿತ್ತು ಶಾಕ್! ಹೌದು.ಅದೆಷ್ಟೋ ಜನ…

latest

ಡಿಪ್ಲೊಮಾ ಪರೀಕ್ಷೆ: ಕನ್ನಡ, ಇಂಗ್ಲೀಷ್ ಎರಡೂ ಭಾಷೆಯಲ್ಲಿ ಉತ್ತರ ಬರೆಯಲು ಅವಕಾಶ

ಬೆಂಗಳೂರು: ಡಿಪ್ಲೊಮಾ ಕೋರ್ಸ್ ಕಲಿಯುತ್ತಿರುವವಿದ್ಯಾರ್ಥಿಗಳೇ ನಿಮಗಾಗಿ ಈ ಸುದ್ದಿ. ಈ ಶೈಕ್ಷಣಿಕ ಸಾಲಿನಿಂದ ಪರೀಕ್ಷೆಯನ್ನು ಬರೆಯಲು ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆಯು ಕನ್ನಡ ಮತ್ತು ಇಂಗ್ಲಿಷ್ ಬಳಸಿ ಉತ್ತರ ಬರೆಯಲು ಅವಕಾಶ ನೀಡಿದೆ. ಅಂದರೆ, ವಿದ್ಯಾರ್ಥಿಗಳು ಎರಡೂ ಭಾಷೆಗಳನ್ನು…