ನಾಳೆ ರಾತ್ರಿ 9:30ಕ್ಕೆ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ !! | ದೇಶದ ಜನತೆಗೆ ಏನು ಹೇಳಲಿದ್ದಾರೆ ಪ್ರಧಾನಿ ??
ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯ ಲಾನ್ಸ್ ನಿಂದ ಮೋದಿ ಭಾಷಣ ಮಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ…










