ಮರ್ಯಾದಾ ಹತ್ಯಾ ! ಮಗಳ ಲೈಫಲ್ಲಿ ತಂದೆಯೇ ವಿಲನ್; 10 ಲಕ್ಷ ಸುಪಾರಿ ನೀಡಿ ಅಳಿಯನ ಕೊಲೆ ಮಾಡಿಸಿದ ಅಪ್ಪ!!!
ಮದುವೆ ವಿಷಯದಲ್ಲಿ ಯಾರೇ ಎಷ್ಟೇ ಪ್ರಬುದ್ಧರಾಗಿದ್ದರೂ ಜಾತಿ ವಿಷಯದಲ್ಲಿ ಮಾತ್ರ ತಮ್ಮ ಕ್ರೌರ್ಯ ತೋರಿಸುವುದರಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ಅಂಥದ್ದೇ ಒಂದು ಘಟನೆಯಲ್ಲಿ ತಂದೆಯೋರ್ವ ತಾನೇ ಹೆತ್ತು ಸಾಕಿದ ಮಗಳು ತಮ್ಮ ಜಾತಿಯಲ್ಲದ ಹುಡುಗನನ್ನು ಪ್ರೀತಿಸಿ, ಮದುವೆಯಾದಳೆಂದು ಸುಪಾರಿ…










