ಇನ್ನು ಮುಂದೆ ಬೈಕ್ ಹಿಂಬದಿ ಸವಾರಿ ಮಾಡಿದವರಿಗೆ ಬೀಳುತ್ತೆ ಲಾಠಿ ಏಟು, ಜೊತೆಗೆ ದಂಡ! ಯಾಕೆ ? ಎಲ್ಲಿ ಎಂದು ಗೊತ್ತಾ ಈ ಟಫ್ ರೂಲ್ಸ್…!
ಕೊರೋನಾ ಸಮಯದಲ್ಲಿ ಇಡೀ ದೇಶ ಲಾಕ್ ಡೌನ್ ಆಗಿತ್ತು. ಆ ವೇಳೆ ರೂಲ್ಸ್ ಮೀರಿ ಬೈಕ್ ನಿಂದ ಮನೆಯಿಂದ ಹೊರಗೆ ಬಂದಾಗ ಪೊಲೀಸರು ಯಾವ ರೀತಿ ಪಾಠ ಕಲಿಸಿದ್ದರು ಎನ್ನುವುದು ನಿಮ್ಮೆಲ್ಲರಿಗೂ ಗೊತ್ತಿದೆ. ಆದರೆ ಇದೀಗ ಈ ಊರಿನಲ್ಲಿ…










