Monthly Archives

April 2022

ಮುಂದಿನ ತಿಂಗಳು ಮದುವೆ ನಿಶ್ಚಯವಾಗಿದ್ದ ಯುವತಿ ನೇಣಿಗೆ ಶರಣು!!ಸಾವಿಗೆ ಕಾರಣ ನಿಗೂಢ-ಠಾಣೆಯಲ್ಲಿ ಪ್ರಕರಣ ದಾಖಲು

ಮದುವೆ ನಿಶ್ಚಯವಾಗಿದ್ದ ಯುವತಿಯೊರ್ವಳು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ. ಮೃತ ಯುವತಿಯನ್ನು ರಂಜಾನ್ ಸಾಬ್ ಎಂಬವರ ಪುತ್ರಿ ನಾಜನೀನ್ ಬಾನು(23) ಎಂದು ಗುರುತಿಸಲಾಗಿದೆ. ಮುಂದಿನ ತಿಂಗಳು

ದೇವಸ್ಥಾನ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡಿಸಿದರೆ, ಶ್ರೀರಾಮ ಸೇನೆಯಿಂದ ಪ್ರತಿಭಟನೆ!

ಹಾಸನ: ಮುಂದಿನ ವರ್ಷ ಕುರಾನ್ ಪಠಿಸಲು ಅವಕಾಶ ನೀಡಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಬೇಲೂರಿನಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಬೇಲೂರು ರಥೋತ್ಸವಕ್ಕೂ ಕುರಾನ್‌ಗೂ ಏನು ಸಂಬಂಧವಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಮುಜರಾಯಿ ಖಾತೆ ಸಚಿವೆ ಶಶಿಕಲಾ

ಮನೆಯಲ್ಲಿ ಹಲ್ಲಿ ಕಾಟ ಹೆಚ್ಚಾಗಿದೆಯೇ? ಹಲ್ಲಿ ಓಡಿಸಲು ಸುಲಭ ಟಿಪ್ಸ್ ಇಲ್ಲಿದೆ!

ಮನೆಯ ಗೋಡೆಯಲ್ಲಿ ಸಾಮಾನ್ಯವಾಗಿ ಸರಿಸೃಪ ಹಲ್ಲಿ ಕಾಣಸಿಗುವುದು ಮಾಮೂಲಿ. ತುಂಬಾ ಜನರಿಗೆ ಹಲ್ಲಿಯೆಂದರೆ ಭಯ. ಹಲ್ಲಿ ಕಂಡ ಕೂಡಲೇ ಚೀರಾಡಿ ಓಡುವ ಜನರಿದ್ದಾರೆ. ನೀವೂ ಅವರಲ್ಲಿ ಒಬ್ಬರಾಗಿದ್ದು, ಹಲ್ಲಿಯನ್ನು ಓಡಿಸೋದು ಹೇಗೆ ಎಂಬ ಚಿಂತೆಯಲ್ಲಿದ್ದರೆ ಈ ಟಿಪ್ಸ್ ನಿಮಗೆ ಉಪಯೋಗವಾಗಲಿದೆ.

ವರ ಸಮಯಕ್ಕೆ ಸರಿಯಾಗಿ ಬರಲಿಲ್ಲವೆಂದು ಬೇರೊಬ್ಬನ ಜೊತೆ ಸಪ್ತಪದಿ ತುಳಿದ ವಧು!

ವಧುವಿಗೆ ವರ ಇಷ್ಟವಿಲ್ಲ ಎಂಬೆಲ್ಲ ಕಾರಣಕ್ಕೆ ಮದುವೆ ಮುರಿಯುವುದನ್ನು ಈ ಹಿಂದೆ ವೈರಲ್ ಆದ ವಿಡಿಯೋದಲ್ಲಿ ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ಸರಿಯಾದ ಸಮಯಕ್ಕೆ ವರ ಬರಲಿಲ್ಲ ಅಂತಾ ವಧು ಬೇರೊಬ್ಬನ ಜತೆ ವಿವಾಹವಾಗಿರುವ ವಿಸ್ಮಯ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ.

ಬಿಸಿಲಿನ ಬೇಗೆಗೆ ಹೈರಾಣಾಗಿರುವ ಜನತೆಗೆ ಮತ್ತೆ ತಂಪೆರೆಯಲಿದ್ದಾನೆ ವರುಣ !! | ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ,…

ಬಿಸಿಲಿನ ಬೇಗೆಯಿಂದ ರಾಜ್ಯದ ಜನರು ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯದ ಹಲವು ಕಡೆ ಮಳೆಯಾಗಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುಭಾರ ಕುಸಿತದಿಂದ ಮುಂದಿನ ದಿನಗಳಲ್ಲಿ ಗಾಳಿ ವೇಗ 30 ರಿಂದ

ಬಪ್ಪನಾಡು ದಂತಕಥೆಯಲ್ಲಿ ಮುಸ್ಲಿಂ ವ್ಯಕ್ತಿ ಪಾತ್ರದ ಆಯಾಮ ಬದಲು – ಕೋಮು ಸಂಘರ್ಷದ ಎಫೆಕ್ಟ್ !

ಹಿಂದೂ-ಮುಸ್ಲಿಂ ಕೋಮು ಸಾಮರಸ್ಯಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಕ್ಷೇಷ ಹಾಗೂ ಅಸಹನೆಗಳು ಇದೀಗ ಈ ಬಪ್ಪನಾಡುವಿನ ಇತಿಹಾಸ ಹಾಗೂ ದಂತಕಥೆಯ ಮೇಲೆಯೂ ಪ್ರಭಾವ ಬೀರಿದೆ ಎಂಬುದು ಇತ್ತೀಚೆಗೆ ತಿಳಿದು ಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಎಂಬ ಗ್ರಾಮದ ಬಳಿ ಇರುವ ಬಪ್ಪನಾಡು

ಮಂಗಳೂರು : ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಓರ್ವ ಮೃತ್ಯು, ಇಬ್ಬರು ಗಂಭೀರ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕುಸಿದು ಬಿದ್ದು ಗೋವ ಮೂಲದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಉರ್ವಾ ಮಾರಿಗುಡಿ ದೇವಸ್ಥಾನದ ಬಳಿ ನಡೆದಿದೆ. ಗೋವಾ ಮೂಲದ ಸಲೀಂ ಶೇಕ್ (45) ಎಂಬ ವ್ಯಕ್ತಿ ಮೃತರು. ಉರ್ವಾ ದೇವಸ್ಥಾನದ ಬಳಿಯಲ್ಲೇ ಬಂಗಲೆ ಮಾದರಿಯ ಮನೆ

ಕಡಬ:ಭೂ ವ್ಯವಹಾರಗಳ ಮಧ್ಯವರ್ತಿ ಲೋಕೇಶ್ ರೈ ಹೃದಯಾಘಾತದಿಂದ ನಿಧನ!!

ಕಡಬ: ಭೂ ವ್ಯವಹಾರಗಳ ಮಧ್ಯವರ್ತಿಯಾಗಿದ್ದ ಕುಟ್ರುಪಾಡಿ ಗ್ರಾಮದ ನಂದುಗುರಿ ನಿವಾಸಿ ಲೋಕೇಶ್ ರೈ(54) ಎಂಬವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಕಡಬ ಪರಿಸರದಲ್ಲಿ ಓರ್ವ ಸರಳ ಸಜ್ಜನ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದ ಮೃತರು ಪತ್ನಿ ಹಾಗೂ ಇಬ್ಬರು

ಕೇವಲ 266 ರೂ. ಗೆ ಖರೀದಿಸಿ ಹೊಸ ರಿಯಲ್ ಮಿ ಸ್ಮಾರ್ಟ್ ಫೋನ್ !! | ಫ್ಲಿಪ್ ಕಾರ್ಟ್ ಗ್ರಾಹಕರಿಗಾಗಿ ಈ ವಿಶೇಷ ಆಫರ್

ಇತ್ತೀಚಿಗೆ ಜನಸಾಮಾನ್ಯರು ಆನ್ ಲೈನ್ ಶಾಪಿಂಗ್ ನತ್ತ ಹೆಚ್ಚಿನ ಒಲವು ತೋರುತ್ತಿದ್ದಾರೆ. ಅಲ್ಲದೆ ಆನ್ ಲೈನ್ ಶಾಪಿಂಗ್ ಪ್ಲಾಟ್ ಫಾರ್ಮ್ ಗಳಾದ ಅಮೆಜಾನ್, ಫ್ಲಿಪ್ ಕಾರ್ಟ್ ಗ್ರಾಹಕರಿಗಾಗಿ ಹಲವು ರೀತಿಯ ಆಫರ್ ಗಳನ್ನು ನೀಡುತ್ತಲೇ ಬಂದಿವೆ. ಅಂತೆಯೇ ಇದೀಗ ಫ್ಲಿಪ್ ಕಾರ್ಟ್ ತನ್ನ ಗ್ರಾಹಕರಿಗೆ

ಮಂಗಳೂರು: ಭೀಕರ ರಸ್ತೆ ಅಪಘಾತ!! ಬೈಕ್ ಡಿವೈಡರ್ ಗೆ ಗುದ್ದಿ,ಟ್ಯಾಂಕರ್ ನ ಟೈರಿನಡಿಗೆ ಬಿದ್ದ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಇಲ್ಲಿನ ನಂತೂರು ಸರ್ಕಲ್ ಬಳಿ ಬೈಕ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಏಪ್ರಿಲ್ 29ರ ಮಧ್ಯಾಹ್ನ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ದೇಹ ಸಂಪೂರ್ಣ ಅಪ್ಪಚ್ಚಿಯಾಗಿದ್ದು ಪರಿಣಾಮ ಸ್ಥಳದಲ್ಲೇ