ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

latest

ಉಡುಪಿ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಅಪಾರ ಸೊತ್ತು ಬೆಂಕಿಗಾಹುತಿ!

ಉಡುಪಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಮಧ್ಯರಾತ್ರಿ ವೇಳೆ ಭಾರೀ ಬೆಂಕಿ ಅನಾಹುತವೊಂದು ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಇಂಕ್ ಪ್ಲಾಂಟ್ ನಲ್ಲಿ ರಾತ್ರಿ…

latest

2022-23 ಶೈಕ್ಷಣಿಕ ಸಾಲಿನಲ್ಲಿ SSLC-PUC’ಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆ; ಈ ಬಾರಿ ಯಾವುದೇ ಪಠ್ಯ ಕಡಿತ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳುರು : 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಚನಕೋವಿಡ್ ಹಿನ್ನೆಲೆಯಲ್ಲಿ ಕಳೆದ 2…

latest

ಇನ್ನು ಮುಂದೆ ರಾಜ್ಯದ ಗ್ರಾಮ ಪಂಚಾಯತಿಯಲ್ಲೇ ಸಿಗುತ್ತೆ ‘ಮದುವೆ ಸರ್ಟಿಫಿಕೇಟ್’

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲೇ ಮ್ಯಾರೇಜ್ ಸರ್ಟಿಫಿಕೇಟ್ ಸಿಗಲಿದೆ ಎಂದಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ…

Health

ಹೀಗೂ ಉಂಟು….ಲೈಂಗಿಕ ಸಂತೃಪ್ತಿಗಾಗಿ ವ್ಯಕ್ತಿ ಮಾಡಿದ ಎಡವಟ್ಟು…ತಂದಿತು ಜೀವಕ್ಕೆ ಆಪತ್ತು ; 2 ಕೆಜಿ ಡಂಬಲ್ ಗುದನಾಳದಲ್ಲಿ!!!

ಲೈಂಗಿಕ ಸಂತೃಪ್ತಿ ಪಡೆಯಲು ದಂಪತಿಗಳು ನಾನಾ ರೀತಿಯ ಸಾಧನಗಳನ್ನು ಬಳಸಿ ಲೈಂಗಿಕ ಪರಾಕಾಷ್ಠೆ ಪಡೆಯುತ್ತಾರೆ. ಆದರೆ ಕೆಲವೊಂದು ಸಾಧನಗಳನ್ನು ಲೈಂಗಿಕ ತೃಷೆಗೆ ಬಳಸಿದರೆ ಆಗುವ ಅನಾಹುತಗಳನ್ನು ಮುಂದೆ ದಂಪತಿಗಳೇ ಎದುರಿಸಬೇಕಾಗುತ್ತದೆ. ಈ ರೀತಿಯ ಚಿತ್ರ ವಿಚಿತ್ರ ಸಾಧನ ಬಳಸಿ…

ದಕ್ಷಿಣ ಕನ್ನಡ

ಚಾರ್ಮಾಡಿ : ಸರಕಾರಿ ಬಸ್ ಮತ್ತು ಕಾರು ನಡುವೆ ಅಪಘಾತ- ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಡಸ್ಟರ್ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಸ್ಕರ್ ಕಾರಿನಲ್ಲಿದ್ದವರು ಹುಬ್ಬಳಿಯ ಮೂಲದವರು ಎನ್ನಲಾಗಿದೆ. ರಜೆ ಇದ್ದ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ…

Interesting

ರೈಲು ಮೈಮೇಲೆ ಹೋದ್ರೂ ಮೊಬೈಲ್ ಸಂಭಾಷಣೆಯಲ್ಲೇ ಮಹಿಳೆ ಬ್ಯುಸಿ, ವಿಡಿಯೋ ವೈರಲ್!
ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ !

ನಿಜವೋ ಸುಳ್ಳೋ ಎಂದು ಭ್ರಮೆ ಸೃಷ್ಟಿಸುವ ಘಟನೆ ಇದು. ನಂಬಲು ಕಷ್ಟ, ಆದ್ರೆ ಇದು ನಿಜ. ಕೈಯಲ್ಲಿ ಮೊಬೈಲ್ ಇದ್ದರೆ ಸಾಕು ಜನ ಲೋಕವನ್ನೇ ಮರೆತುಬಿಡ್ತಾರೆ. ಮೊಬೈಲ್ ಗೆ ಅಡಿಕ್ಟ್ ಆಗಿರುವವರ ವರ್ತನೆ ಹೇಗೆಲ್ಲಾ ಇರುತ್ತೆ ಅನ್ನೋದಕ್ಕೆ ಒಂದು…

News

ಮುಂಜಾನೆ ಎದ್ದ ತಕ್ಷಣ ಕಣ್ಣಿಗೆ ಕಾಣುವ ಕೆಲ ವಸ್ತುಗಳಿಂದನೇ ಅಳೆಯಲಾಗುತ್ತದೆ ಆ ದಿನದ ಶುಭ-ಅಶುಭ!! ಜ್ಯೋತಿಷ್ಯ ಶಾಸ್ತ್ರದಲ್ಲಿರುವ ಆ ವಸ್ತುಗಳು ಯಾವುದು ಗೊತ್ತಾ!??

ರಾತ್ರಿ ಇಳಿದು ಸೂರ್ಯನ ಕಿರಣಗಳು ಭೂಮಿಯನ್ನು ತಲುಪುವ ಮುಂಜಾನೆಯಲ್ಲಿ ಹೊಚ್ಚ ಹೊಸ ಕನಸುಗಳನ್ನು ಕಟ್ಟಿಕೊಂಡು ನಿದ್ದೆಯಿಂದ ಏಳುವಾಗ ತಕ್ಷಣಕ್ಕೆ ಕಾಣುವ ಕೆಲ ವಸ್ತುಗಳು ವ್ಯಕ್ತಿಯ ಆ ದಿನದ ಶುಭ-ಅಶುಭದ ಬಗ್ಗೆ ಹೇಳುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಅಂತೆಯೇ ಮುಂಜಾನೆ…

ಬೆಂಗಳೂರು

ಮನೆಯ ಉಯ್ಯಾಲೆ ತಂತಿಗೆ ಸಿಲುಕಿ ಬಾಲಕಿ ದಾರುಣ ಸಾವು!

ಮನೆಯಲ್ಲಿ ಮಕ್ಕಳನ್ನು ಒಬ್ಬರೇ ಆಟವಾಡಲು ಬಿಡುವ ಮುನ್ನ ಪೋಷಕರು ತುಂಬಾ ಎಚ್ಚರವಾಗಿರಬೇಕು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಉಯ್ಯಾಲೆಯ ತಂತಿಗೆ ಸಿಲುಕಿಕೊಂಡು 11 ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಕೆಂಚನಹಳ್ಳಿಯಲ್ಲಿ ನಡೆದಿದೆ. 11 ವರ್ಷದ…

News

ಜನಜಂಗುಳಿಯಿಂದ ಬ್ರಹ್ಮೋತ್ಸವದಲ್ಲಿ ಕಾಲ್ತುಳಿತ !!| ಇಬ್ಬರು ಸಾವು, ಹಲವು ಮಂದಿಗೆ ಗಂಭೀರ ಗಾಯ

ಉತ್ಸವ ವೇಳೆ ಕಾಲ್ತುಳಿತ ಸಂಭವಿಸಿದ ಕಾರಣ ಇಬ್ಬರು ಸಾವನ್ನಪ್ಪಿ ಎಂಟು ಮಂದಿ ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನ ಮಧುರೈನಲ್ಲಿ ಚಿತ್ತಿರೈ ಬ್ರಹ್ಮೋತ್ಸವಂ ನಲ್ಲಿ ನಡೆದಿದೆ. ವೈಗೈ ನದಿಗೆ ಕಲ್ಲಜಗರ್ ದೇವರ ಪ್ರವೇಶವನ್ನು ವೀಕ್ಷಿಸಲು ಸಾವಿರಾರು ಭಕ್ತರು ನೆರೆದಿದ್ದ ಸಂದರ್ಭದಲ್ಲಿ…

News

ಹಿಂಸಾಚಾರದಲ್ಲಿ 15 ಮಂದಿ ಮುಸ್ಲಿಮರ ಜೀವ ಉಳಿಸಿದ ಒಂಟಿ ಮಹಿಳೆ !! | ರಾಮನವಮಿ ಗಲಾಟೆಯಲ್ಲಿ ಈ ನಾರಿಯ ರಕ್ಷಣಾ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಸುರಿಮಳೆ

ರಾಮನವಮಿ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದಾಗ 48 ವರ್ಷದ ಮಹಿಳೆಯೊಬ್ಬರು ಕೆಚ್ಚೆದೆಯಿಂದ ಉದ್ರಿಕ್ತರ ಗುಂಪಿನ ಮುಂದೆ ಗಟ್ಟಿಯಾಗಿ ನಿಂತು ಇತರ ಸಮುದಾಯದ 15 ಮಂದಿ ಪುರುಷರನ್ನು ರಕ್ಷಿಸಿದ ಸಾಹಸಿ ಘಟನೆಯೊಂದು ಕರೌಲಿಯಲ್ಲಿ ಬೆಳಕಿಗೆ ಬಂದಿದೆ. ಮಧುಲಿಕಾ ತನ್ನ ಪತಿ ನಿಧನದ…