ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

Karnataka State Politics Updates

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದ ಕುಮಾರಣ್ಣ !! | ಮುಂಬರುವ ಚುನಾವಣೆಯಲ್ಲಿ ಮುಸ್ಲಿಂ ಮತ ಓಲೈಕೆಗೆ ಆಗಿದೆ ಮಾಸ್ಟರ್ ಪ್ಲಾನ್

ಮುಂಬರುವ 2023 ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ಮಾಡಿಕೊಂಡಿದೆ. ರಾಜಕೀಯ ರಣತಂತ್ರಗಳನ್ನು ರೂಪಿಸಿರೋ ಎಚ್.ಡಿ. ಕುಮಾರಸ್ವಾಮಿ ಮುಸ್ಲಿಂ ಮತಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾಧ್ಯಕ್ಷರ ಬದಲಾವಣೆ ಸಿದ್ಧವಾಗಿದ್ದಾರೆ. ನಾಳೆ ಹೊಸ ರಾಜ್ಯದ್ಯಕ್ಷರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೌದು. ಪ್ರಸ್ತುತ ಜೆಡಿಎಸ್…

ದಕ್ಷಿಣ ಕನ್ನಡ

ಕಡಬ : ಪಂಜದ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ;

ಕಡಬ ( ಪಂಜ) : ಯುವಕನೊಬ್ಬನ ಮೃತದೇಹವೊಂದು ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಶುಕ್ರವಾರ ನಡೆದಿದೆ. ಎರಡು ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಪಂಜದ ಕೂತ್ಕುಂಜ ಗ್ರಾಮದ ಪುತ್ಯ ದಿ.ಶಿವಪ್ಪ ಗೌಡ ಮತ್ತು ಶ್ರೀಮತಿ ಸೀತಮ್ಮ ದಂಪತಿಗಳ ಪುತ್ರ ರಮೇಶ್…

latest

ಸುಳ್ಯ:ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವು!

ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೂಲೆಮನೆ ಚಂದ್ರಹಾಸ ಅವರ ಪುತ್ರಿ ಜಯಲಕ್ಷ್ಮೀ(18)ಎಂದು ಗುರುತಿಸಲಾಗಿದೆ. ಎ.07ರಂದು ಮನೆಯಲ್ಲಿ…

ದಕ್ಷಿಣ ಕನ್ನಡ

ಗುತ್ತಿಗೆದಾರ ಸಂತೋಷ್ ಸಾವು ಪ್ರಕರಣಕ್ಕೆ ರೋಚಕ ತಿರುವು : ಲಾಡ್ಜ್ ನಲ್ಲಿ ಕೀಟನಾಶಕ ಬಾಟಲಿ ಪತ್ತೆ!!!

ಇತ್ತೀಚೆಗಷ್ಟೇ ಭಾರೀ ಸಂಚಲನ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಹೌದು ಸಂತೋಷ್ ಮೃತದೇಹ ಪತ್ತೆಯಾಗಿದ್ದ ಲಾಡ್ಜ್‌ನಲ್ಲಿ ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಪತ್ತೆಯಾಗಿದ್ದು, ಆತ್ಮಹತ್ಯೆಗೂ ಮುನ್ನ ಸಂತೋಷ್…

ಮಡಿಕೇರಿ

ಎಣ್ಣೆ ಅಂಗಡಿಗೆ ನುಗ್ಗಿ ಬಾಟಲ್ ಜೊತೆಗೆ ಸಿಸಿಟಿವಿಯ ಹಾರ್ಡ್‌ಡಿಸ್ಕ್ ಹೊತ್ತೊಯ್ದ ಚಾಲಾಕಿ ಕಳ್ಳರು !!

ಮದ್ಯದ ಅಂಗಡಿ ಬಾಗಿಲು ಒಡೆದು ಹಣ, ಮದ್ಯದ ಬಾಟಲ್ ಜೊತೆಗೆ ಸಿಸಿ ಟಿವಿಯ ಹಾರ್ಡ್‌ಡಿಸ್ಕ್ ಕೂಡ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ನೆಲ್ಯಹುದಿಕೇರಿ ಗ್ರಾಮದ ಬೆಟ್ಟದಕಾಡು ರಸ್ತೆಯಲ್ಲಿ ಇರುವ ನ್ಯಾಷನಲ್…

ಬೆಂಗಳೂರು

ಇಂಡಕ್ಷನ್ ಸ್ಟವ್ ಸ್ಫೋಟ : ಮಹಿಳೆ ಗಂಭೀರ ಗಾಯ!

ಕರೆಂಟ್ ಇಂಡಕ್ಷನ್ ಸ್ಟವ್‌ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮಹಿಳೆಯೋರ್ವಳು ಗಂಭೀರ ಗಾಯಗೊಂಡಿದ್ದಾರೆ. ಶೋಭಾ ( 40 ವರ್ಷ) ಎಂಬುವವರೇ ಗಂಭೀರ ಗಾಯಗೊಂಡ ಮಹಿಳೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು,…

ದಕ್ಷಿಣ ಕನ್ನಡ

ಪುತ್ತೂರು : ಎ.17 ರಿಂದ 19 ರವರೆಗೆ ಮದ್ಯದಂಗಡಿ ಬಂದ್!!!

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಎ.19ರವರೆಗೆ ನಡೆಯಲಿದ್ದು ಎ.17ರ ಬೆಳಿಗ್ಗೆ 8ರಿಂದ ಎ.19ರ ಬೆಳಿಗ್ಗೆ 6 ಗಂಟೆಯವರೆಗೆ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ವೈನ್ ಶಾಪ್ ಮತ್ತು ಬಾರ್‌ಗಳನ್ನು ಬಂದ್ ಮಾಡಿ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ…

News

ಓರ್ವ ಪುತ್ರ ಪೊಲೀಸ್, ಮತ್ತೊಬ್ಬ ಮಗನಿಗೆ ಕೇಂದ್ರ ಸಚಿವಾಲಯದಲ್ಲಿ ಕೆಲಸ | ಆದ್ರೆ ಅವರ ಹೆತ್ತಬ್ಬೆ ಮಾತ್ರ ಹತ್ತು ವರ್ಷದಿಂದ ಕತ್ತಲೆ ಕೋಣೆಯಲ್ಲಿ ಬಂಧಿ !!

ತಾಯಿಗೆ ತನ್ನ ಮಕ್ಕಳು ಪುಟ್ಟ ಪಾಪುವಿನಿಂದ ಹಿಡಿದು ಅದೆಷ್ಟೇ ದೊಡ್ಡ ವ್ಯಕ್ತಿಯಾಗಿ ಬೆಳೆದರೂ ಆಕೆ ತೋರಿಸುವ ಪ್ರೀತಿ ಮಾತ್ರ ಒಂದೇ. ಆದ್ರೆ ಕೆಲವೊಂದು ಮಕ್ಕಳಿಗೆ ತಾಯಿಯ ಆಸರೆ ಬೆಳೆದು ನಿಲ್ಲೋವರೆಗೆ ಮಾತ್ರ. ದೊಡ್ಡ ಸ್ಥಾನದಲ್ಲಿ ಇದ್ದೇನೆ ಅಂದ್ರೆ ತನ್ನ…

ದಕ್ಷಿಣ ಕನ್ನಡ

ಮಂಗಳೂರು ವಿವಿಯಲ್ಲಿ ಉದ್ಯೋಗಾವಕಾಶ ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ- ಏಪ್ರಿಲ್ 19 ರಂದು ನೇರ ಸಂದರ್ಶನ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಕೆಳಗಿನ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ. 11…

ದಕ್ಷಿಣ ಕನ್ನಡ

ಮಂಗಳೂರು : ಬಸ್ ಬೆಂಕಿಗಾಹುತಿ ಪ್ರಕರಣ; ಬಸ್ ಚಾಲಕನಿಗೆ 15 ದಿನ ನ್ಯಾಯಾಂಗ ಬಂಧನ

ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿ, ಬೈಕ್ ಸವಾರನ ಮೇಲೆ ಡಿಕ್ಕಿಯಾಗಿ ಬೈಕ್ ಜೊತೆಗೇ ನೂರು ಮೀಟರ್ ದೂರಕ್ಕೆ ಹೊತ್ತೊಯ್ದು ಬೆಂಕಿ ಹತ್ತಿಕೊಂಡಿದ್ದ ಘಟನೆ ಸಂಬಂಧಿಸಿ ಪಾಂಡೇಶ್ವರ ಟ್ರಾಫಿಕ್ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ. ಎಪ್ರಿಲ್ 8ರಂದು…