ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

Health

ರಾಜ್ಯಾದ್ಯಂತ ಏಪ್ರಿಲ್ 18 ರಿಂದ ಏಪ್ರಿಲ್ 22 ರವರೆಗೆ ಆರೋಗ್ಯ ಮೇಳ !! | ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ, ಮಾರ್ಗದರ್ಶನ ಲಭ್ಯ

ರಾಜ್ಯಾದ್ಯಂತ ಏಪ್ರಿಲ್ 18 ರಿಂದ ಏಪ್ರಿಲ್ 22 ರವರೆಗೆ ಆರೋಗ್ಯ ಮೇಳ ನಡೆಯಲಿದ್ದು, ಆಯುಷ್ಮಾನ್ ಭಾರತ ಯೋಜನೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಈ ಮೇಳ ನಡೆಸಲು ನಿರ್ಧರಿಸಿದೆ. ಮೇಳದಲ್ಲಿ ಸಾರ್ವಜನಿಕರು ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ, ಚಿಕಿತ್ಸೆ,…

latest

ಗಂಡನ ಸಾವನ್ನಪ್ಪತ್ತಿದ್ದಂತೆ 6 ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾದ ಮಹಿಳೆ!!!

ಗಂಡ ಸಾವನ್ನಪ್ಪುತ್ತಿದ್ದಂತೆ ಆರು ಮಕ್ಕಳ ತಾಯಿಯೋರ್ವಳು ತನ್ನ ಎಲ್ಲಾ ಮಕ್ಕಳನ್ನೂ ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋಗಿರುವ ಆಶ್ಚರ್ಯಕರ ಘಟನೆಯೊಂದು ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಶಂಶಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಮಹಿಳೆಗೆ ಒಂದು ವರ್ಷದ…

latest

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಹಾಕಿದ ಹಾಡು ಹಾಕಿದ ಮುಸ್ಲಿಂ ಹುಡುಗರು ;

ಪಾಕಿಸ್ತಾನ್ ಜಿಂದಾಬಾದ್ ಹಾಡು ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ನಡೆದದ್ದು ಉತ್ತರ ಪ್ರದೇಶದ ಬರೇಲಿಯಲ್ಲಿ.ಬರೇಲಿ ಜಿಲ್ಲೆಯ ಭುಟಾ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿರುವ ಸಿಂಫೈ ಕಲನ್ ಎಂಬ…

News

ಹಿಂದೂ ಯುವತಿಯ ಅಪಹರಣ ಆರೋಪ | ಮುಸ್ಲಿಂ ವ್ಯಕ್ತಿಗೆ ಸೇರಿದ 2 ಮನೆಗಳಿಗೆ ಬೆಂಕಿ ಹಚ್ಚಿದ ಆಕ್ರೋಶಿತ ಹಿಂದೂ ಕಾರ್ಯಕರ್ತರು !!

ಹಿಂದೂ ಯುವತಿಯನ್ನು ಅಪಹರಿಸಿದ ಆರೋಪಕ್ಕೊಳಗಾದ ಮುಸ್ಲಿಂ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ ಹಿಂದೂ ಕಾರ್ಯಕರ್ತರು ಬೆಂಕಿ ಹಚ್ಚಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಗುಂಪು ದಾಳಿಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇವರು ಧರ್ಮ…

latest

ಕುರಿ ಮೇಯಿಸುತ್ತಿದ್ದ ಪತಿ ಕಾಣುತ್ತಿಲ್ಲವೆಂದು ಹುಡುಕಲು ಹೋದ ಪತ್ನಿಯನ್ನೇ ಎತ್ತೋಯ್ದ ಕಾಮಾಂಧರರು!!!

ಕುರಿ ಮೇಯಿಸುತ್ತಿದ್ದ ಪತಿ ಕಾಣಿಸುತ್ತಿಲ್ಲವೆಂದು ಹುಡುಕಲು ಹೋದ ಪತ್ನಿಯನ್ನೇ ದುಷ್ಕರ್ಮಿಗಳು ಅಪಹರಿಸಿ, ಅತ್ಯಾಚಾರ ನಡೆಸಿದ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಈ ಘಟನೆ ಮೈಸೂರು ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಏಪ್ರಿಲ್ 11ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ…

ದಕ್ಷಿಣ ಕನ್ನಡ

ಬೆಳ್ತಂಗಡಿ : SDM ಶಿಕ್ಷಣ ಸಂಸ್ಥೆಯ ವಾಚ್ ಮೆನ್ ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದು ಸಾವು

ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು. ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ…

Health

ವ್ಯಕ್ತಿಯೊಬ್ಬರ ಕಣ್ಣಿನಲ್ಲಿ ಮೊಟ್ಟೆ ಇಟ್ಟು ಮರಿ ಮಾಡಿದ ನೊಣ!|ವೈದ್ಯರನ್ನೇ ಬೆಚ್ಚಿ ಬೀಳಿಸಿದೆ ಈ ಭಯಾನಕ ಘಟನೆ

ಈ ಹಿಂದೆ ಒಬ್ಬಾಕೆಯ ತಲೆ ಕೂದಲಲ್ಲಿ ಹಕ್ಕಿ ಗೂಡು ಕಟ್ಟಿ ಮರಿ ಇಟ್ಟಿದ್ದನ್ನು ನಾವು ನೋಡಿದ್ದೀವಿ. ಆದ್ರೆ ಕೂದಲಾದರು ಸರಿ ಅಷ್ಟೇನೂ ಭಯಾನಕವಲ್ಲ.ಆದ್ರೆ ಇಲ್ಲೊಬ್ಬನ ಕಣ್ಣುಗಳಲ್ಲಿ ನೊಣ ಮೊಟ್ಟೆ ಇಟ್ಟು ಮರಿ ಮಾಡಿದ ವಿಚಿತ್ರ ಘಟನೆ ನಡೆದಿದೆ. ಹೌದು.ಫ್ರಾನ್ಸ್‌ನ…

News

ಯಾವಾಗಲಾದರೂ ಒಮ್ಮೆ ನಡೆಸುವ ವ್ಯಭಿಚಾರಕ್ಕಾಗಿ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ !! | ಮಹತ್ವದ ತೀರ್ಪು ನೀಡಿದ ಉಚ್ಛ ನ್ಯಾಯಾಲಯ

ವಿಚ್ಛೇದನದ ಬಳಿಕ ಮಹಿಳೆಗೆ ನೀಡುವ ಜೀವನಾಂಶದ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ‌ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು…

latest

ಹಳಿತಪ್ಪಿದ ದಾದರ್‌-ಪುದುಚೇರಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು

ಕರ್ನಾಟಕ ಮಾರ್ಗವಾಗಿ ಸಂಚರಿಸುವ ದಾದರ್‌-ಪುದುಚೇರಿ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು ಲಗುರುವಾರ ರಾತ್ರಿ ಮುಂಬೈನ ಮಾತುಂಗಾ ರೈಲು ನಿಲ್ದಾನದಲ್ಲಿ ಹಳಿ ತಪ್ಪಿದೆ. ಪಕ್ಕದಲ್ಲೇ ನಿಂತಿದ್ದ ಮುಂಬೈ-ಗದಗ ಎಕ್ಸ್‌ಪ್ರೆಸ್‌ ರೈಲಿಗೆ ಉಜ್ಜಿಕೊಂಡು ಹೋಗಿದೆ. ದೇಶದ ಸುವರ್ಣ ಕ್ಷಣವನ್ನು ನೆನಪಿಸುವ ಸ್ಮರಣೀಯ ದಿನದ ಮೊದಲು…

ಬೆಂಗಳೂರು

ಕುಡಿದು ಬಂದು ಸ್ಟಾಫ್ ರೂಂನಲ್ಲೇ ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ ಮಾಡಿದ ಉಪನ್ಯಾಸಕ ; ಸಿಟ್ಟುಗೊಂಡ ಮಹಿಳಾಮಣಿಗಳಿಂದ ಹಿಗ್ಗಾಮುಗ್ಗಾ ಥಳಿತ!

ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸುತ್ತಿದ್ದ ಉಪನ್ಯಾಸಕ, ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಅಸಭ್ಯವಾಗಿ ವರ್ತಿಸುವುದು ಮಾತ್ರವಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಘಟನೆಯಿಂದ ಬೇಸತ್ತ ಉಪನ್ಯಾಸಕಿಯರು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಕ್ರಮ…