ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

Interesting

‘ಗಂಡನನ್ನು ಕೊಲ್ಲುವುದು ಹೇಗೆ??’ ಎಂಬ ಕಾದಂಬರಿ ಬರೆದ ಮಹಿಳೆಯ ಗಂಡನ ಕೊಲೆಯೇ ನಡೆದು ಹೋಯಿತು !! | ಅಷ್ಟಕ್ಕೂ ಆಕೆಯ ಗಂಡನನ್ನು ಕೊಂದದ್ದು ಯಾರು ಗೊತ್ತೇ ??

ಆಕೆ ರೋಮಾನ್ಸ್ ಬರಹಗಾರ್ತಿ, ನಾನ್ಸಿ ಕ್ರಾಂಪ್ಟನ್ ಬ್ರೋಫಿ. ಆಕೆಯೊಂದು ಸುಂದರವಾದ ಕಾದಂಬರಿ ಬರೆದು ಸ್ವತಃ ಪ್ರಕಟಿಸಿದ್ದಳು, ಅದರ ಹೆಸರು ” ಗಂಡನನ್ನು ಕೊಲ್ಲುವುದು ಹೇಗೆ ?”ಅದಾಗಿ ಹಲವು ವರ್ಷಗಳೇ ಕಳೆದಿದೆ. ನಂತರ ದುರದೃಷ್ಟವಶಾತ್ ಆಕೆಯ ಗಂಡನನ್ನು ಅದ್ಯಾರೋ ದುಷ್ಕರ್ಮಿಗಳು…

ಬೆಂಗಳೂರು

ಅಪಾರ್ಟ್ಮೆಂಟ್ ವೊಂದರಲ್ಲಿ ಅವಿವಾಹಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಅಪಾರ್ಟ್ ಮೆಂಟ್ ನ ಕೊಣೆಯೊಂದರಲ್ಲಿ ಅವಿವಾಹಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಿಚಿತರಿಂದಲೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಚಮಾರನಹಳ್ಳಿಯ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ. ಮಲ್ಲೇಶ್ವರಂ…

International

ಸ್ಕೈಡೈವಿಂಗ್ ವೇಳೆ ಪ್ಯಾರಾಚೂಟ್ ಕಾಲಿಗೆ ಸಿಲುಕಿ 13,500 ಅಡಿ ಎತ್ತರದಿಂದ 201 kmh ವೇಗದಲ್ಲಿ ನೆಲಕ್ಕಪ್ಪಳಿಸಿದ ಮಹಿಳೆ !!

ಆಯಸ್ಸು ಗಟ್ಟಿಯಾಗಿದ್ದರೆ ಸಾವು ಸಮೀಪಿಸಿ ಹಾಗೆಯೇ ಹಾದುಹೋಗುತ್ತದೆ. ಇದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಒಬ್ಬಳು ಸ್ಕೈಡೈವರ್ ತನ್ನ ಪ್ಯಾರಾಚೂಟ್ ತನ್ನ ಕಾಲಿಗೆ ಸಿಲುಕಿಕೊಂಡ ಕಾರಣ 201 kmh ವೇಗದಲ್ಲಿ ನೆಲಕ್ಕೆ ಅಪ್ಪಳಿಸಿದರೂ ಕೂಡ…

Jobs

ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ|ಅರ್ಜಿ ಸಲ್ಲಿಸಲು ಕೊನೆ ದಿನ ಮೇ.10

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣಾವಕಾಶವಿದ್ದು,ಉತ್ತರ ಕನ್ನಡ ಗ್ರಾಮ ಪಂಚಾಯತ್​ ವಿಲೇಜ್ ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಉತ್ತರ ಕನ್ನಡ ಗ್ರಾಮ ಪಂಚಾಯತ್ಹುದ್ದೆಗಳ…

Interesting

9 ತಿಂಗಳ ಮಗುವಿನ ಪಾಲಿಗೆ ರಾಕ್ಷಸಿಯಾದ ತಾಯಿ |ಹಸುಗೂಸೆಂದೂ ನೋಡದೆ ಎತ್ತೆತ್ತಿ ಬಿಸಾಡುವ ಭಯಾನಕ ವೀಡಿಯೋ ವೈರಲ್

ತಾಯಿ ಅಂದ್ರೇನೆ ಕರುಣಾಮಯಿ ಅನ್ನುತ್ತೇವೆ. ಅದೇ ರೀತಿ ತಾಯಿಯ ವರ್ತನೆಯು ಇರುತ್ತೆ. ಮಕ್ಕಳು ಅದೇನೇ ತಪ್ಪು ಮಾಡಿದರೂ ಹೊಟ್ಟೆಗೆ ಹಾಕಿಕೊಂಡು ಪ್ರೀತಿಯಿಂದ ಸಾಕುವವಳೇ ಅಮ್ಮಾ. ಆದ್ರೆ ಇಲ್ಲೊಂದು ಕಡೆ ಆ ತಾಯಿಯೇ ಕ್ರೂರಿಯಾಗಿದ್ದಾಳೆ.ಹೌದು. ಪ್ರಪಂಚದಲ್ಲಿ ಕೆಟ್ಟ ತಾಯಿಯೂ ಇದ್ದಾಳೆ…

ದಕ್ಷಿಣ ಕನ್ನಡ

ಏಕಕಾಲಕ್ಕೆ ಎರಡು ಅಕ್ರಮ ದನ ಸಾಗಾಟ ಪ್ರಕರಣಗಳು ಪತ್ತೆ!! ಹೆಬ್ರಿ ಪೊಲೀಸ್ ಹಾಗೂ ಬ್ರಹ್ಮಾವರ ಹಿಂಜಾವೇ ಕಾರ್ಯಕರ್ತರ ಭರ್ಜರಿ ಕಾರ್ಯಾಚರಣೆ

ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿರುವ ಘಟನೆಯೊಂದು ನಡೆದಿದೆ. ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಈ ಕಾರ್ಯಾಚರಣೆ ನಡೆದಿದೆ. ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ…

latest

ವನ್ಯಜೀವಿಗಳ ಮೃತದೇಹ ಇನ್ನು ಮುಂದೆ ಸುಡುವಂತಿಲ್ಲ, ಹೂಳುವಂತಿಲ್ಲ- ಅರಣ್ಯ ಇಲಾಖೆಯಿಂದ ಸುತ್ತೋಲೆ!

ವನ್ಯಜೀವಿಗಳಮೃತದೇಹಗಳನ್ನು ಇನ್ನು ಮುಂದೆ ಸುಡುವಂತಿಲ್ಲ. ಹಾಗೆಯೇ ಹೂಳುವಂತೆಯೂ ಇಲ್ಲ. ವನ್ಯಜೀವಿಗಳ ಮೃತದೇಹಗಳನ್ನು ಕೊಳೆಯಲು ಬಿಡಬೇಕು. ಇದು ಪ್ರಾಣಿ-ಪಕ್ಷಿಗಳಿಗೆ ಆಹಾರವಾಗಿಸಬೇಕು. ಏಕೆಂದರೆ, ವನ್ಯಪ್ರಾಣಿಗಳ ಮೃತದೇಹಗಳು ಕೊಳೆತ ಅನಂತರ ಪೋಷಕಾಂಶಗಳಿಂದ ಸಮೃದ್ಧವಾಗುತ್ತವೆ ಎಂದು ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ವನ್ಯಜೀವಿ ತಜ್ಞ…

News

ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದೇವಸ್ಥಾನವೊಂದರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಂಡೀಗಢದ ಫರೂಖ್‍ನಗರ ಸಮೀಪದ ಮುಬರಿಕ್‍ಪುರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ…

ಉಡುಪಿ

ಉಡುಪಿ : ಕೋಳಿ ಹಿಡಿಯಲು ಹೋದ ವ್ಯಕ್ತಿ ನೀರಿಗೆ ಬಿದ್ದು ಸಾವು!

ಉಡುಪಿ: ಕೋಳಿಯೊಂದು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರಂಗ್ರಪಾಡಿಯ ಕೆಮ್ಮೂರಿನಲ್ಲಿ ನಿನ್ನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀನಿವಾಸ ಪುಜಾರಿ (65) ಎಂದು ಗುರುತಿಸಲಾಗಿದೆ. ನಗರ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ…

ಕಾಸರಗೋಡು

ವಿರೋಧದ ನಡುವೆಯೂ ಪದ್ಧತಿ ಮುಂದುವರಿಸಿದ ದೈವಸ್ಥಾನ!! ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ-ಅವರಿಂದಲೇ ಖರೀದಿಸಿದ ತೆಂಗಿನಕಾಯಿಯಲ್ಲಿ ಜಾತ್ರೆಗೆ ದಿನ ಮುಹೂರ್ತ

ರಾಜ್ಯದೆಲ್ಲೆಡೆ ಹಿಜಾಬ್ ಸಂಘರ್ಷದ ಬಳಿಕ ಹಿಂದೂ ಮುಸ್ಲಿಂ ನಡುವೆ ಅಂತರ ಕಂದಕವೇ ಸೃಷ್ಟಿಯಾಗಿದ್ದು, ಮುಸ್ಲಿಂಮರ ಜೊತೆಗಿನ ವ್ಯವಹಾರದಿಂದ ಹಿಡಿದು ಎಲ್ಲಾ ವಿಚಾರದಲ್ಲೂ ಮುಸ್ಲಿಂಮರನ್ನು ವಿರೋಧಿಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಹಿಂದೂ ಮುಸ್ಲಿಂ ಭಾಯಿ ಭಾಯಿ ಎನ್ನುವ ಪದವೇ ಮರೆತಂತಿದೆ.…