ಪಿಎಸ್‌ಐ ನೇಮಕಾತಿ ರದ್ದುಗೊಳಿಸಿ ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸರಕಾರ!
ಬೆಂಗಳೂರು: ಪಿಎಸ್‌ಐ ನೇಮಕಾತಿ ಕುರಿತು ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟಿಸಲಾಗಿದ್ದು, ಕಿಂಗ್‌ಪಿನ್ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಪಿಎಸ್‌ಐ ನೇಮಕಾತಿಯನ್ನು ರದ್ದುಗೊಳಿಸಿದೆ.
ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ,ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ!-->!-->!-->…