ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

latest

ಗಂಡನ ಕೊಲೆಗೆ ಸಂಚು ರೂಪಿಸಿದ ಖತರ್ನಾಕ್ ಹೆಂಡತಿ; 19 ರ ಯುವಕನೊಂದಿಗೆ ಕಳ್ಳಾಟ, ಗಂಡನ ಅಡ್ಡಿ!

ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡಲು ಹೆಂಡತಿಯೊಬ್ಬಳು ಸಂಚು ರೂಪಿಸಿ, ಕೊಲೆ ಮಾಡಿದ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಪ್ರೇಯಸಿ ಹೇಳಿದಂತೆ ಕೊಲೆಗೈದ ಪ್ರಿಯಕರನನ್ನು ತುಮಕೂರು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ತುಮಕೂರು ಜಿಲ್ಲೆ…

Karnataka State Politics Updates

ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಹೆಚ್ಚಿದ ಆಕ್ರೋಶ!! ಸಚಿವ ಈಶ್ವರಪ್ಪ ವಿರುದ್ಧ ಎಫ್ ಐ ಆರ್ -ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ

ಉಡುಪಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅದಲ್ಲದೆ ಈ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಈಶ್ವರಪ್ಪ ಮೇಲೆ ಗರಂ ಆಗಿದ್ದು,…

News

ಪರೀಕ್ಷಾ ಕೊಠಡಿಯಲ್ಲಿ ವಿದ್ಯುತ್ ಇಲ್ಲದೆ ಮೊಬೈಲ್ ಬ್ಯಾಟರಿ ಬೆಳಕಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು !! | ಕಾಲೇಜಿನ ಈ ನಡೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ವ್ಯಾಪಕ ಆಕ್ರೋಶ

ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟ ಕಾರಣ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬ್ಯಾಟರಿಗಳ ಸಹಾಯದಿಂದ ಪರೀಕ್ಷೆ ಬರೆದಿದ್ದು, ಇದು ಈಗ ವಿವಾದಕ್ಕೆ ಕಾರಣವಾದ ಘಟನೆ ಕೇರಳದ ಸರ್ಕಾರಿ ಮಹಾರಾಜ ಕಾಲೇಜು ಎರ್ನಾಕುಲಂನಲ್ಲಿ ನಡೆದಿದೆ. ಹಿಂದಿನ ದಿನ ಸುರಿದ…

ದಕ್ಷಿಣ ಕನ್ನಡ

ಉಳ್ಳಾಲ: ಮಸೀದಿ ಎದುರು ನಿಂತಿದ್ದ ಯುವಕನಿಗೆ ಚೂರಿ ಇರಿತ!! ಯುವತಿಯ ವಿಚಾರವಾಗಿ ದಾಳಿಯ ಶಂಕೆ-ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ದೌಡು

ಯುವತಿಯ ವಿಷಯಕ್ಕೆ ಸಂಬಂಧಿಸಿದಂತೆ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಯೊಂದು ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಬಳಿಯ ಮಸೀದಿ ಪಕ್ಕ ನಡೆದಿದೆ. ಅಲ್ ಸದೀನ್ ( 24) ಚೂರಿ ಇರಿತಕ್ಕೊಳಗಾದ ಯುವಕ. ಕೋಡಿ ನಿವಾಸಿ ಮೊಯ್ದಿನ್ ಎಂಬುವವರ…

latest

ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿ ಮರಳುತ್ತಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!! ಸ್ಥಳೀಯರಿಂದ ಸಂತ್ರಸ್ಥೆಯ ರಕ್ಷಣೆ-ಮೂವರು ಕಾಮುಕರ ಬಂಧನ

ನಿರ್ಜನ ಪ್ರದೇಶದಲ್ಲಿ ಹುಡುಗಿ ಮೇಲೆ ಮೂವರು ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ಸೋಮವಾರ (ಏ.11) ನಡೆದಿದೆ. ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿಯಲ್ಲಿ‌. ಸೋಮವಾರ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ನಂತರ, ವಿದ್ಯಾರ್ಥಿನಿಯೋರ್ವಳು ಖುಷಿಖುಷಿಯಾಗಿ…

latest

ಸಾಮೂಹಿಕ ಆತ್ಮಹತ್ಯೆಗೆ ಬೆಚ್ಚಿದ ಗ್ರಾಮ!! ಇಬ್ಬರು ಮಹಿಳೆಯರ ಸಹಿತ ಮೂವರ ಸಾವಿನ ಹಿಂದಿದೆಯಂತೆ ಅದೊಂದು ಕಾರಣ

ರಾಯಚೂರು: ಇಲ್ಲಿನ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿ ವಿಚಾರಕ್ಕೆ ಮೂವರ ಸಾವು ಸಂಭವಿಸಿದ ಬಗ್ಗೆ ವರದಿಯಾಗಿದೆ. ಗಂಡ ಹೆಂಡತಿ ಮಧ್ಯೆ ಇನ್ನೊಬ್ಬ ಮಹಿಳೆ ಬಂದಿರುವುದೇ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಮೃತರನ್ನು ಸೋಮನಾಥ,ವೇದಾ ಹಾಗೂ ಪಾರ್ವತಿ ಎಂದು ಗುರುತಿಸಲಾಗಿದೆ.…

latest

SSLC ಪರೀಕ್ಷೆಯಲ್ಲಿ ಹೆಚ್ಚಿನ ಅಂಕದ ಆಮಿಷ: ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅನುಚಿತ ವರ್ತನೆ;

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಸಿಗುವ ಹಾಗೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜೊತೆ ಶಿಕ್ಷಕರೊಬ್ಬರು ಅನುಚಿತವಾಗಿ ವರ್ತಿಸಿದ ಘಟನೆಯೊಂದು ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಶಿಕ್ಷಕ ಪರಮೇಶ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಪರೀಕ್ಷಾ…

News

ವಿದ್ಯುತ್ ತಗುಲಿ ಸಹೋದರರಿಬ್ಬರು ದಾರುಣ ಸಾವು !!

ವಿದ್ಯುತ್ ತಗುಲಿ ಸಹೋದರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದಿದೆ. ಮುದ್ದುಗೌಡ ಅಪ್ಪಾಸಾಹೇಬ್ ಪಾಟೀಲ್ ಹಾಗೂ ಶಿವರಾಜ್ ಅಪ್ಪಾಸಾಹೇಬ್ ಪಾಟೀಲ್ ಮೃತ ಸಹೋದರರು. ಅಣ್ಣ ಮುದ್ದುಗೌಡ ಮೋಟಾರ್ ಆನ್ ಮಾಡಲು…

latest

ಹಿಂದೂ ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕ : ಸಾರ್ವಜನಿಕರಿಂದ ಗೂಸಾ! ಯುವಕ ಪೊಲೀಸ್ ವಶಕ್ಕೆ!

ಹಿಂದೂ ಯುವತಿಯನ್ನು ಚುಡಾಯಿಸಿದ ಮುಸ್ಲಿಂ ಯುವಕನಿಗೆ ಸಾರ್ವಜನಿಕರೇ ಒಟ್ಟಾಗಿ ಗೂಸಾ ನೀಡಿರುವಂತಹ ಘಟನೆಯೊಂದು ನಡೆದಿದೆ. ಈ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಇರ್ಷಾದ್, ಗೂಸಾ ತಿಂದ ಯುವಕ, ಯುವತಿಗೆ ನಿರಂತರ ಕಿರುಕುಳ ನೀಡಿದ್ದು, ಎಚ್ಚರಿಕೆ ಕೊಟ್ಟರೂ ಇರ್ಷಾದ್ ಬೆನ್ನು…

Business

ಗೌತಮ್ ಅದಾನಿ ಇದೀಗ ಭಾರತದ ನಂಬರ್ ಒನ್ ಸಾಹುಕಾರ | ವಿಶ್ವದ ಟಾಪ್-10 ಬಿಲಿಯನೇರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ !

ಭಾರತದ ಉದ್ಯಮಿ, ಗೌತಮ್ ಅದಾನಿ ಇದೀಗ ಗೂಗಲ್‌ನ ಖ್ಯಾತ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್ ಅವರನ್ನು ಹಿಂದಿಕ್ಕಿದ್ದಾರೆ, ಆ ಮೂಲಕ ಭಾರತದ ನಂಬರ್ ಒನ್ ಸಾಹುಕಾರ ಮತ್ತು ವಿಶ್ವದ ಟಾಪ್ ಟೆನ್ ಶ್ರೀಮಂತರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಕಳೆದ…