ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

Education

ವಿದ್ಯಾರ್ಥಿಗಳು ಇನ್ನು ಮುಂದೆ ಏಕಕಾಲದಲ್ಲಿ 2 ಪದವಿ ಕೋರ್ಸ್‌ ಮಾಡಲು ಅವಕಾಶ – ಯುಜಿಸಿ

ವಿದ್ಯಾರ್ಥಿಗಳು ಇನ್ನು ಮುಂದೆ ವಿಶ್ವವಿದ್ಯಾಲಯದಲ್ಲಿ ಅಥವಾ ವಿವಿಧ ವಿಶ್ವವಿದ್ಯಾಲಯಗಳಿಂದ ಏಕಕಾಲದಲ್ಲಿ ಭೌತಿಕ ವಿಧಾನದಲ್ಲಿ ಎರಡು ಪೂರ್ಣಾವಧಿ ಪದವಿ ಕೋರ್ಸ್ ಗಳನ್ನು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಂಗಳವಾರ ಪ್ರಕಟಿಸಿದರು. ಯುಜಿಸಿ ಶೀಘ್ರದಲ್ಲೇ ಈ ಕುರಿತು…

ಬೆಂಗಳೂರು

ವೇಶ್ಯಾಗೃಹದ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ ; ಕರ್ನಾಟಕ ಹೈಕೋರ್ಟ್ ಆದೇಶ

ಬೆಂಗಳೂರು : ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರು. ಈ ವ್ಯಕ್ತಿ…

Health

ನೀವೆಷ್ಟು ಆರೋಗ್ಯವಂತರು,ಇಲ್ಲಿ ಚೆಕ್ ಮಾಡ್ಕೊಳ್ಳಿ | ದೇಹಾರೋಗ್ಯದ ಮಾಹಿತಿ ನೀಡುವ ಹೆಲ್ತ್ ಇಂಡೆಕ್ಸ್ BMI ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ ನೋಡಿ

ತೂಕದ ಸ್ಕೇಲ್ ನ ಮೇಲೆ ಪಾದಾರ್ಪಣೆ ಮಾಡುವುದರಿಂದ ಮಾತ್ರ ನೀವು ನಿಮ್ಮ ದೇಹದ ಆರೋಗ್ಯವಂತ ತೂಕವನ್ನು  ಪತ್ತೆ ಮಾಡಿಕೊಳ್ಳಲು ಸಾಧ್ಯ ಅಂದುಕೊಳ್ಳಬೇಡಿ. ನಮ್ಮ ತೂಕ ನೋಡಿ, ” ನೋಡಿ, ಹತ್ತು ವರ್ಷದಿಂದ ಹೀಗೇನೆ ಮೈನ್ಟೈನ್ ಮಾಡಿದ್ದೀನಿ” ಎಂದು ತನ್ನನ್ನು…

News

ಒಂದೇ ರಿಚಾರ್ಜ್ ನಲ್ಲಿ 3 ಸಿಮ್ ಚಲಾವಣೆ ಜೊತೆಗೆ 150 GB ವರೆಗೆ ಡೇಟಾ ಪ್ಯಾಕ್ ಕೂಡ ಪಡೆದುಕೊಳ್ಳಿ !! | ಈ ಚೀಪೆಸ್ಟ್ ಪೋಸ್ಟ್ ಪೇಯ್ಡ್ ಯೋಜನೆಯ ಬಗ್ಗೆ ಕುರಿತು ಇಲ್ಲಿದೆ ಮಾಹಿತಿ

ಎಲ್ಲಾ ಬೆಲೆಯೇರಿಕೆಗಳ ನಡುವೆ ಮೊಬೈಲ್ ರೀಚಾರ್ಜ್ ದರವು ಗ್ರಾಹಕರ ತಲೆ ಕೆಡಿಸಿದೆ. ಮೊಬೈಲ್ ರಿಚಾರ್ಜ್ ದರ ಏರಿಕೆಯಿಂದ ಪ್ರಿಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಯೋಜನೆಗಳ ನಡುವೆ ಹೆಚ್ಚಿನ ವ್ಯತ್ಯಾಸ ಕಂಡುಬರುತ್ತಿಲ್ಲ. ಹಲವಾರು ಮಂದಿ ಪೋಸ್ಟ್ ಪೇಯ್ಡ್ ಯೋಜನೆಗಳ ಬಗ್ಗೆ…

ದಕ್ಷಿಣ ಕನ್ನಡ

ಬಂಟ್ವಾಳ : ಮನೆಗೆ ಸಿಡಿಲು ಬಡಿದು, ಮನೆಗೆ ತೀವ್ರ ಹಾನಿ- ಮನೆಮಂದಿಗೆ ಗಾಯ

ಬಂಟ್ವಾಳ: ಮನೆಗೆ ಸಿಡಿಲು ಬಡಿದು ತೀವ್ರ ಹಾನಿಯಾಗಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನೂಜಿ ನಿವಾಸಿ ಜಯಂತಿ ಎಂಬುವವರ ಮನೆಯಲ್ಲಿ ನಡೆದಿದೆ. ಶಿಲ್ಪ (21), ಜಯಂತಿ (38), ರಾಜೇಶ್ ನಾಯ್ಕ (44), ಲಿಖಿತ್…

ಮಡಿಕೇರಿ

ಕೇರಳಕ್ಕೆ ಅಕ್ರಮವಾಗಿ ರಸಗೊಬ್ಬರ ಸಾಗಾಟ :ಲಾರಿ ಸಹಿತ ರಸಗೊಬ್ಬರ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೃಷಿ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, 300 ಚೀಲ ಗೊಬ್ಬರ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.ಕುಶಾಲನಗರದ ಕೈಗಾರಿಕಾ ಬಡಾವಣೆಯ ಮರದ ಮಿಲ್ ಒಂದರ…

Interesting

ಧರ್ಮ ದಂಗಲ್ ಕುರಿತು ಭಕ್ತನು ಬೇಡಿಕೊಂಡ ರೀತಿ ವಿಚಿತ್ರ

ಧರ್ಮ ದಂಗಲ್ ಅವನತಿಯಾಗಲಿ, ಶಾಂತಿ, ಸ್ನೇಹದ ಸಹಭಾಳ್ವೆ ಮೂಡಲಿ ಎಂಬುದಾಗಿ ಬಾಳೆಹಣ್ಣಿನ ಮೇಲೆ ಭಕ್ತನೊಬ್ಬರು ಬರೆದಿದ್ದಾರೆ. ‌ಹುಬ್ಬಳ್ಳಿಯ ಶ್ರೀ ಗುರು ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವದಲ್ಲಿ ಈ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೊಟಗೊಂಡ…

ದಕ್ಷಿಣ ಕನ್ನಡ

ಸುರತ್ಕಲ್: ಎರಡು ವರ್ಷದ ಮಗುವಿನೊಂದಿಗೆ ಮನೆ ಬಿಟ್ಟು ನಾಪತ್ತೆಯಾದ ಮಹಿಳೆ!! ಠಾಣೆಯಲ್ಲಿ ಪ್ರಕರಣ ದಾಖಲು-ಪತ್ತೆಗೆ ಮನವಿ

ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಪತ್ನಿಗೆ ಪತಿ ಬುದ್ಧಿ ಹೇಳಿದ್ದ ಕಾರಣಕ್ಕಾಗಿ ತನ್ನ ಎರಡು ವರ್ಷದ ಮಗುವಿನೊಂದಿಗೆ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ತಡಂಬೈಲು ಎಂಬಲ್ಲಿ ಏಪ್ರಿಲ್ 11 ರಂದು ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಮೇಘ ಯಾನೆ…

Entertainment

ಲೈಂಗಿಕ ಪರಾಕಾಷ್ಠೆಯ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ ನಟಿ!

ತಮಿಳು ಸಿನಿಮಾ ನಟಿ, ಹಾಗೂ ನಟ ಸಿಂಬು ನ ಪ್ರೀತಿಯ ಹುಡುಗಿ ನಿಧಿ ಅಗರವಾಲ್ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ. ಬೋಲ್ಡ್ ಫೋಟೋಗಳಿಂದಲೇ ತುಂಬಾ ಖ್ಯಾತಿ ಪಡೆದಿದ್ದಾರೆ ಈ ಮಾದಕ ಚೆಲುವೆ. ಇಂತಿಪ್ಪ ಈ ನಟಿ, ಈಗ…

latest

ವಿಟ್ಲ:ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!!

ವಿಟ್ಲ: ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಮಠ ಕೊಪ್ಪಳದಲ್ಲಿ ನಡೆದಿದೆ. ಮೃತರು ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65). ಎಂದಿನಂತೆ ಮನೆಯಲ್ಲಿ ರಾತ್ರಿ ಮಲಗಿದ್ದವರು, ಬೆಳಗ್ಗೆ ಎದ್ದುಕೊಂಡು ಮನೆಯ ಹೊರಗಿನ ಮರಕ್ಕೆ…