ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

latest

ಇಂದು ಡಾಕ್ಟರ್ ರಾಜಕುಮಾರ್ ಸ್ಮರಣೆಯ ದಿನ; ಕುಟುಂಬಸ್ಥರು ಆಚರಿಸಿದ್ದು ಹೀಗೆ

ಇಂದು ಮಂಗಳವಾರ(ಏಪ್ರಿಲ್ 12) ಕನ್ನಡದ ವರನಟ, ನಟ ಸಾರ್ವಭೌಮ, ಅಭಿಮಾನಿಗಳ ಪ್ರೀತಿಯ ಅಣ್ಣಾವ್ರು ಡಾ ರಾಜ್ ಕುಮಾರ್ ಅವರ ಪುಣ್ಯತಿಥಿ. ಅವರ ನೆನಪಿನ ದಿನ. ಅವರು ಅಗಲಿ ಇಂದಿಗೆ 16 ವರ್ಷಗಳಾಗಿವೆ. ಇಂದು ಬೆಳಗ್ಗೆ ಡಾ ರಾಜ್ ಕುಮಾರ್ ಕುಟುಂಬಸ್ಥರು…

ಉಡುಪಿ

ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ‌ ಮಾಡಿದ್ದ ಗುತ್ತಿಗೆದಾರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ…

ದಕ್ಷಿಣ ಕನ್ನಡ

ಸವಣೂರು : ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಸವಣೂರು :ಸವಣೂರು ಹಿಂದು ಜಾಗರಣ ವೇದಿಕೆಯ ವಾರ್ಷಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸವಣೂರು ಬಸದಿಯ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ನಡೆಸಲಾಯಿತು. ದೇವಿಗೆ ಹೂವಿನ ಪೂಜೆ ನಡೆಸಿ ನಂತರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ…

ಬೆಂಗಳೂರು

KGF Chapter 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕೋರ್ಟ್‌ನಲ್ಲಿ ದಾವೆ ಸಲ್ಲಿಕೆ!!!

ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಗೆ ಬಿಡುಗಡೆ ತಡೆ ಕೋರಿ ಕೋರ್ಟಿನಲ್ಲಿ ದಾವೆ ಸಲ್ಲಿಸಲಾಗಿದೆ. ಕೆಜಿಎಫ್ ಸಿನಿಮಾಗೆ ಸಾಮಾಜಿಕ ಬದ್ಧತೆ ಇಲ್ಲ. ಕೇವಲ ಚಾಕು ಚೂರಿ ಸಂಸ್ಕೃತಿ ತೋರಿಸಿದ್ದಾರೆ. ಕ್ರೌರ್ಯವನ್ನು ಮೆರೆಸಿದ್ದಾರೆ. ಇಂತಹ ಸಿನಿಮಾಗಳ ಬಿಡುಗಡೆಯಿಂದ…

Interesting

ಕಬ್ಬಿಣದ ರಾಡ್ ನಿಂದ ಪತಿಯನ್ನು ಹೊಡೆದು ಸಾಯಿಸಿದ ಪತ್ನಿ|ನೀಚ ಕೃತ್ಯದ ಹಿಂದಿದೆ ಕಾರಣ!

ಪದೇ ಪದೇ ಜಗಳವಾಡುತ್ತಿದ್ದ ಪತಿಯ ಕಿರಿ-ಕಿರಿ ತಾಳಲಾರದೆ ಆತನ ಪತ್ನಿಯೇ ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂದ್ರಹಳ್ಳಿಯ ಸಾಯಿಬಾಬಾ ಲೇಔಟ್ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ…

News

ರಸ್ತೆಗೆ ಬಂದು ನಿಂತ ಧರ್ಮ ಸಂಘರ್ಷ !! | ಮುಸ್ಲಿಂ ಹೆಸರಿರುವ ರಸ್ತೆ, ಸರ್ಕಲ್ ಗಳಿಗೆ ಶೀಘ್ರದಲ್ಲೇ ಹಿಂದೂ ಮರುನಾಮಕರಣ ಸಾಧ್ಯತೆ

ರಾಜ್ಯದಲ್ಲಿ ಧರ್ಮ ಸಂಘರ್ಷ ಮುಂದುವರೆಯುತ್ತಲೇ ಇದೆ. ಹಿಜಾಬ್ ಧರಿಸುವ ವಿಚಾರದಲ್ಲಿ ಆರಂಭವಾದ ವಿವಾದ ಹಲಾಲ್ ಮಾಂಸ ನಿಷೇಧ, ಮುಸ್ಲಿಂ ವರ್ತಕರಿಗೆ ಹಿಂದೂ ಧಾರ್ಮಿಕ ಉತ್ಸವ, ಜಾತ್ರೆ, ದೇವಸ್ಥಾನಗಳಲ್ಲಿ ನಿರ್ಬಂಧ, ಮುಸ್ಲಿಂ ವಾಹನಗಳಿಗೆ ಹಿಂದೂಗಳು ಹತ್ತಲು ನಿರ್ಬಂಧದಿಂದ ಇದೀಗ ಬೆಂಗಳೂರಿನಲ್ಲಿ…

latest

ಯುವಕರ ಚೇಷ್ಟೆಯಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!

ಯುವಕರ ಚೇಷ್ಟೆಯಿಂದ ಬೇಸತ್ತ ಇಂಟರ್ ಮೀಡಿಯೇಟ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಶವದ ಬಳಿ ಎರಡು ಪುಟಗಳ ಸೂಸೈಡ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಬಾಲಕಿ ಯುವಕನೋರ್ವನ ಹೆಸರನ್ನು…

News

ಶಾಲೆಗೆ ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕ ನೀಡಿದ ಶಿಕ್ಷೆ ಏನು ಗೊತ್ತಾ !?| ಈತನ ಎಡವಟ್ಟಿನಿಂದ ಮಕ್ಕಳು ಆಸ್ಪತ್ರೆಗೆ ದಾಖಲು

ಮಕ್ಕಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷಿಸುವುದು ಸಹಜ. ‌ಆದರೆ ಇಲ್ಲೊಂದು ಕಡೆ ಶಿಕ್ಷಕನ ಶಿಕ್ಷೆಗೆ ವಿದ್ಯಾರ್ಥಿಗಳು ಆಸ್ಪತ್ರೆ ಸೇರುವ ಪರಿಸ್ಥಿತಿ ತಲುಪಿದೆ. ಹೌದು. ಸರ್ಕಾರಿ ಶಾಲೆಯ ಶಿಕ್ಷಕನೋರ್ವ ಬಸ್ಕಿ ಹೊಡಿಸಿದ್ದರಿಂದ ಏಳು ಮಂದಿ ವಿದ್ಯಾರ್ಥಿನಿಯರು ಪ್ರಜ್ಞೆ ತಪ್ಪಿ ಬಿದ್ದಿದ್ದು,…

Education

ವಿದ್ಯಾರ್ಥಿಗಳೇ ಗಮನಿಸಿ: ಇಂದು ‘SSLC ಪರೀಕ್ಷೆ’ಯ ಕೀ ಉತ್ತರ ಪ್ರಕಟ!

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 28 ರಿಂದ ಪ್ರಾರಂಭಗೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಏಪ್ರಿಲ್ 11ರವರೆಗೆ ನಡೆದಿದ್ದು, ನಿನ್ನೆಗೆ ಕೊನೆಗೊಂಡಿದೆ. ಈ ಬೆನ್ನಲ್ಲೇ, ಇಂದು ಪರೀಕ್ಷೆಗೆ ಸಂಬಂಧಪಟ್ಟಂತೆ ಎಲ್ಲಾ ವಿಷಯಗಳ ಕೀ ಉತ್ತರವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಇಂದು…

ಬೆಂಗಳೂರು

ನೇಣು ಬಿಗಿದು ಕಾನೂನು ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಕಾನೂನು ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿ.ವಿ.ಪುರದಲ್ಲಿ ನಡೆದಿದೆ. ವಿ.ವಿ.ಪುರದ ಬಿಎಂಎಸ್‌ ಕಾನೂನು ಕಾಲೇಜಿನ ವಿದ್ಯಾರ್ಥಿ ಪ್ರಮೋದ್‌ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪ್ರಮೋದ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸ್ನೇಹಿತರು ಕೊಠಡಿಗೆ…