ಗುರುವಾರ, 29 ಅಕ್ಟೋಬರ್ 2026
Trending

ಏಪ್ರಿಲ್ 2022

ಬೆಂಗಳೂರು

ಲವ್ ಜಿಹಾದ್ ಬದಲಿಗೆ ಬರಲಿದೆ ಲವ್ ಕೇಸರಿ!! ವೇದಿಕೆಯಲ್ಲಿ ಹೊಸ ಪದ ಬಳಸಿದ ಶ್ರೀ ರಾಮ ಸೇನೆ ಸಂಚಾಲಕರ ಪ್ರಚೋದನಕಾರಿ ಭಾಷಣ

ರಾಯಚೂರು:ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಯುವಕರಿಂದ ಹಿಂದೂ ಯುವತಿಯರ ಮೇಲೆ ಲವ್ ಜಿಹಾದ್ ನಡೆಯುತ್ತಿದ್ದು, ಒಂದೊಂದು ವಾರ ಸ್ನಾನ ಮಾಡದ ಅವರು ಸೆಂಟ್ ಹಾಕಿಕೊಂಡು ಬಂದು ನಮ್ಮ ಹುಡುಗಿಯರ ಮನವೊಲಿಸಿ, ನಮ್ಮ ಹುಡುಗಿಯರನ್ನು ಮಗು ಹೆರುವ ಯಂತ್ರಗಳನ್ನಾಗಿ ಮಾಡಿಕೊಂಡಿದ್ದಾರೆ ಎಂದು…

News

ಕುಟುಂಬದ ಭೂತ ಕೋಲದಲ್ಲಿ ಹಣದ ವಿಚಾರದಲ್ಲಿ ಗಲಾಟೆ !! | ಮೂವರಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಕುಟುಂಸ್ಥರೆಲ್ಲಾ ಸೇರಿ ಭೂತ ಕೋಲದಲ್ಲಿ ಭಾಗಿಯಾಗಿದ್ದಾಗ ಹಣದ ವಿಚಾರದಲ್ಲಿ ಗಲಾಟೆ ನಡೆದು ಮೂವರಿಗೆ ಗುಂಡೇಟು ತಗುಲಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ನಗರಳ್ಳಿ ಗ್ರಾಮದಲ್ಲಿ ನಡೆದಿದೆ. ನಗರಳ್ಳಿ ಗ್ರಾಮದಲ್ಲಿ 12 ವರ್ಷಗಳ ಬಳಿಕ ಗ್ರಾಮದಲ್ಲಿ ಈ ಕುಟುಂಬದ ಕೋಲ…

latest

‘ ಈ ವರ್ಷದ ಶೈಕ್ಷಣಿಕ ವರ್ಷದಿಂದಲೇ ಪಠ್ಯದಲ್ಲಿ ‘ಭಗವದ್ಗೀತೆ’ – ಸಚಿವ ಬಿ ಸಿ ನಾಗೇಶ್!

‘ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲಾಗುವುದು’ ಆಲಮಟ್ಟಿಯಲ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ‘ನೈತಿಕ ಶಿಕ್ಷಣ ಈಗಿನ ಅಗತ್ಯವಿದ್ದು, ರಾಮಾಯಣ, ಮಹಾಭಾರತ ಸೇರಿದಂತೆ ನೈತಿಕ ಗುಣ ಬೆಳೆಸುವ ಕತೆಗಳನ್ನು ಅಳವಡಿಸಲಾಗುವುದು’ ಎಂದು ಹೇಳಿದ್ದಾರೆ. ‘ಅಬ್ದುಲ್ ಕಲಾಂ…

News

ರಾಮನವಮಿ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಮನೆ ಧ್ವಂಸ!! ಮಧ್ಯಪ್ರದೇಶ ಸರ್ಕಾರದ ನಡೆಗೆ ವ್ಯಾಪಕ ಪ್ರಶಂಸೆ

ಮಧ್ಯಪ್ರದೇಶ: ಇಲ್ಲಿನ ಖಾರ್ಗೋನ್ ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭ ನಡೆದಿದ್ದ ಘರ್ಷಣೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ವ್ಯಕ್ತಿಗಳ ಮನೆಗಳನ್ನು ಧ್ವಂಸ ಮಾಡುವ ಮೂಲಕ ಅಲ್ಲಿನ ಸರ್ಕಾರ ನೆಲೆ ಇಲ್ಲದಂತೆ ಮಾಡಿದೆ. ಘಟನೆ ನಡೆದ ಮಾರನೇ ದಿನವೇ…

International

ಏಳು ಪತ್ನಿಯರ ಮುದ್ದಿನ ಗಂಡ ಪಾಕ್ ಪ್ರಧಾನಿಯಂತೆ!! ಅಧಿಕೃತವಿಲ್ಲದ ಎರಡು ಮದುವೆಯ ಸ್ಪೋಟಕ ಮಾಹಿತಿ ವೈರಲ್-ಪಟ್ಟಕ್ಕೆ ಬರಲಿದೆಯೇ ಕುತ್ತು!??

ಪಾಕಿಸ್ತಾನದ ನೂತನ ಪ್ರಧಾನಿ ಎಂದೇ ಪರಿಗಣಿಸಲಾಗಿರುವ ಶಹಜಾಬ್ ಶರೀಫ್ ಅವರು ಈ ವರೆಗೆ ಏಳು ಮದುವೆಯಾಗಿದ್ದು, ಅದರಲ್ಲಿ ಐದು ಮದುವೆ ಮಾತ್ರ ಅಧಿಕೃತವಾಗಿದೆ ಎಂದು ಅಲ್ಲಿನ ಪಿಟಿಪಿ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡಿದೆ. ತಮ್ಮದೇ ಪಕ್ಷದವರಾದ ಪದಚ್ಯುತ…

ದಕ್ಷಿಣ ಕನ್ನಡ

ಪಣಂಬೂರು : ಕಂಟೈನರ್ ಲಾರಿಯಲ್ಲಿ ಹಠಾತ್ ಬೆಂಕಿ! ತಪ್ಪಿದ ಭಾರೀ ಅನಾಹುತ!!!

ಪಣಂಬೂರು : ಲಾರಿಯೊಂದರಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಎಂಪಿಟಿ ಗೇಟ್ ಬಳಿ ಸೋಮವಾರ ಸಂಜೆ ನಡೆದಿದೆ. ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.ಲಾರಿ ಪಣಂಬೂರು…

Entertainment

ನಟ ನಾಗಚೈತನ್ಯ ಕಾರನ್ನು ತಡೆದ ಸಂಚಾರಿ ಪೊಲೀಸರು | ರೂ.700 ದಂಡ ವಿಧಿಸಿದ ಪೊಲೀಸರ ಕ್ರಮಕ್ಕೆ ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ !!!

ಇತ್ತೀಚೆಗಷ್ಟೇ ನಟ ಅಲ್ಲು ಅರ್ಜುನ್ ಅವರ ಕಾರನ್ನು ಸಂಚಾರಿ ಪೊಲೀಸರು ತಡೆದು ದಂಡದ ಬಿಸಿಯನ್ನು ಮುಟ್ಟಿಸಿದ್ದರು. ಈಗ ನಾಗಚೈತನ್ಯ ಕಾರನ್ನು ಕೂಡಾ ಸಂಚಾರಿ ಪೊಲೀಸರು ತಡೆದ ಘಟನೆಯೊಂದು ನಡೆದಿದೆ. ಸರ್ಕಾರದಿಂದ ಭದ್ರತಾ ಪಡೆದವರನ್ನು ಹೊರತುಪಡಿಸಿ ಯಾರೊಬ್ಬರು ಕಾರಿನ ಗಾಜಿನ…

latest

ಯೋಗಿ ಆದಿತ್ಯನಾಥ್ ರಿಂದ ಸ್ಪೂರ್ತಿ ಪಡೆದು ಮಧ್ಯಪ್ರದೇಶದಲ್ಲಿ ‘ ಬುಲ್ಡೋಜರ್’ ಕಲರವ!

ಮೊನ್ನೆ ರಾಮನವಮಿಯ ಸಂದರ್ಭ ವ್ಯಾಪಕ ಹಿಂಸೆಗೆ ಕಾರಣರಾಗಿದ್ದ ವ್ಯಕ್ತಿಗಳ ಮೇಲೆ ಮಧ್ಯಪ್ರದೇಶದ ಬಿಜೆಪಿ ಸರಕಾರ ಬುಲ್ಡೋಜರ್ ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ಹಿಂಸೆಗೆ ಕಾರಣರಾದವರಿಗೆ ತಕ್ಕಪಾಠ ಕಲಿಸಲು ಈ ರೀತಿಯ ಕ್ರಮವನ್ನು ಅನುಸರಿಸಲಾಗಿದೆ. ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದ…

News

ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಹೆಡ್ ಕಾನ್ಸ್ಟೇಬಲ್ ಸಾವು !!

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೆಡ್‌ ಕಾನ್ಸ್ಟೇಬಲ್‌ ಒಬ್ಬರು ಠಾಣೆಯಲ್ಲಿಯೇ ಸಾವನ್ನಪ್ಪಿರುವ ದಾರುಣ ‌ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತರನ್ನು ಪರಮೇಶ್ವರಪ್ಪ (51) ಎಂದು ಗುರುತಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್ಟೇಬಲ್‌…

ಬೆಂಗಳೂರು

ಹೊಟ್ಟೆಪಾಡಿಗಾಗಿ ‘ ನಾನು ಅವನಲ್ಲ, ಅವಳು’ ಆದ ಯುವಕ! ಈತನ ಮಾತು ಕೇಳಿ ಪೊಲೀಸರೇ ಶಾಕ್ !

ಸೀರೆ, ಕುಪ್ಪಸ ತೊಟ್ಟುಕೊಂಡು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯರು ಆತನನ್ನು ಹಿಡಿದು ಕಟ್ಟಿಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ನಲ್ಲಿ ಸೋಮವಾರ (ಏ.11) ರಾತ್ರಿ ನಡೆದಿದೆ. ಯುವಕನ ಹಾವ-ಭಾವ ನೋಡಿ ಅನುಮಾನಗೊಂಡ ಸ್ಥಳೀಯರು…