ಬೆಳ್ತಂಗಡಿ: ಹಾಡ ಹಗಲೇ ಮನೆಗೆ ನುಗ್ಗಿದ ಕಳ್ಳರು, ನಗ-ನಗದು ದೋಚಿ ಪರಾರಿ
ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ನಗ-ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ನಡೆದಿದೆ. ಕುತ್ರೊಟ್ಟು ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ತಿಮ್ಮಪ್ಪ ಪೂಜಾರಿ ಹಾಗೂ ಅವರ ಮಕ್ಕಳು…










