ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

ದಕ್ಷಿಣ ಕನ್ನಡ

ಸುಬ್ರಮಣ್ಯ: ಮನೆ ಮಂದಿ ಭೂತಕೋಲಕ್ಕೆ ಹೋಗಿದ್ದಾಗ ಕಳ್ಳತನ !

ಸುಬ್ರಮಣ್ಯ : ಮನೆ ಮಂದಿ ಭೂತಕೋಲಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಲಾಪ್ ಟಾಪ್ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಬಿಳಿನೆಲೆ ಗ್ರಾಮದ ಕೈಕಂಬ ಕಳಿಗ ಎಂಬಲ್ಲಿ ನಡೆದಿದೆ. ಇಲ್ಲಿನ ಹೊನ್ನಯ ಗೌಡ ಅವರು ಪತ್ನಿ…

Education

ಮೇ ಎರಡನೇ ವಾರದಲ್ಲೇ ಹೊರಬೀಳಲಿದೆ SSLC ಫಲಿತಾಂಶ!

ವಿಜಯಪುರ: ರಾಜ್ಯದಾದ್ಯಂತ ಇಂದು ಎಸ್ಸೆಸೆಲ್ಸಿ ಪರೀಕ್ಷೆ ಮುಕ್ತಾಯವಾಗಿದ್ದು,ಮೇ ಎರಡನೇ ವಾರದಲ್ಲಿ ಫಲಿತಾಂಶ ಬರಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ನಾಳೆಯಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳುಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ…

ದಕ್ಷಿಣ ಕನ್ನಡ

ಬಲಿಪ ಪ್ರರಂಪರೆಯ ಕೊಂಡಿ, ಕಟೀಲು ಮೇಳದ ಭಾಗವತ ಪ್ರಸಾದ್ ಬಲಿಪ ವಿಧಿವಶ!! ಅಪಾರ ಅಭಿಮಾನಿಗಳ ಸಂತಾಪ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನದ ಎರಡನೇ ಮೇಳದಲ್ಲಿ ಭಾಗವತರಾಗಿದ್ದ ಬಲಿಪ ಪರಂಪರೆಯ ಕೊಂಡಿ ಪ್ರಸಾದ್ ಬಲಿಪ ಸೋಮವಾರ ನಿಧನರಾದರು. ಸುಮಾರು 17 ರ ವಯಸ್ಸಿನಲ್ಲೇ ಭಾಗವತರಾಗಿ ಕಟೀಲು ಎರಡನೇ ಮೇಳದಲ್ಲಿ ಪ್ರಧಾನ ಭಾಗವತರಾಗಿ ಗುರುತಿಸಿಕೊಂಡಿದ್ದ ಪ್ರಸಾದ…

latest

ನೀವೂ ಕೂಡ ಕಾಲ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವ ಅಭ್ಯಾಸ ಹೊಂದಿದ್ದೀರಾ ??! | ಹಾಗಿದ್ರೆ ಇದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ಇಂದೇ ತಿಳಿದುಕೊಳ್ಳಿ

ಹೆಚ್ಚಿನ ಜನರನ್ನು ನೀವು ಕಾಲ ಮೇಲೆ ಕಾಲು ಹಾಕಿ ಕುಳಿತುಕೊಂದಿರುವುದನ್ನು ನೋಡಿರಬಹುದು, ಅಥವಾ ನೀವೂ ಕೂಡ ಅಂತವರಲ್ಲಿ ಒಬ್ಬರಾಗಿರಬಹುದು. ಈ ಅಭ್ಯಾಸ ಮಾಮೂಲ್ ಆಗಿ ಬಿಟ್ಟಿದೆ. ಕೆಲವೊಂದಷ್ಟು ಜನ ಗತ್ತಿನಿಂದ ಆ ರೀತಿ ಕೂತರೆ, ಇನ್ನೂ ಕೆಲವೊಂದಿಷ್ಟು ಜನಕ್ಕೆ…

ದಕ್ಷಿಣ ಕನ್ನಡ

ಮುಕ್ಕೂರು : ಉಚಿತ ಬೇಸಗೆ ಶಿಬಿರ | ಏಳು ದಿನಗಳ ಚಿಣ್ಣರ ಸಂಭ್ರಮಕ್ಕೆ ಚಾಲನೆ | ಮಕ್ಕಳ ಸಂಭ್ರಮಕ್ಕೆ ತೋರಣ ಕಟ್ಟಿದ ಶಿಬಿರ

ಮಕ್ಕಳ ಪ್ರತಿಭೆ ಅರಳಲು ಉತ್ತಮ ವೇದಿಕೆ : ಹೇಮಸ್ವಾತಿ ಕುರಿಯಾಜೆ ಮುಕ್ಕೂರು: ಮಕ್ಕಳ ಪ್ರತಿಭೆಯನ್ನು ಅರಳಿಸಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೇಸಗೆ ಶಿಬಿರ ಉತ್ತಮ ವೇದಿಕೆ ಎಂದು ಈ ಬಾರಿಯ ದೆಹಲಿ ಗಣರಾಜೋತ್ಸವ ಪರೇಡ್‍ನಲ್ಲಿ ಕರ್ನಾಟಕ ರಾಜ್ಯವನ್ನು…

ದಕ್ಷಿಣ ಕನ್ನಡ

ಕಡಬ:ತಾಲೂಕಿನಲ್ಲಿ ಹೆಚ್ಚುತ್ತಿದೆ ಕಳ್ಳರ ಕಾರುಬಾರು!! ಮನೆ ಮಂದಿ ಇಲ್ಲದ ವೇಳೆ ಲಾಪ್ ಟಾಪ್ ಸಹಿತ ನಗದು ದರೋಡೆ

ಕಡಬ: ಠಾಣಾ ವ್ಯಾಪ್ತಿಯ ಬಿಳಿನೆಲೆ ಗ್ರಾಮದ ಮನೆಯೊಂದರಲ್ಲಿ ಮನೆ ಮಂದಿ ಇಲ್ಲದ ವೇಳೆ ಕಳ್ಳರು ಕೈಚಳಕ ಮೆರೆದ ಘಟನೆ ಬೆಳಕಿಗೆ ಬಂದಿದ್ದು, ಮನೆ ಮಾಲೀಕ ಕಳಿಗೆ ಹೊನ್ನಯ್ಯ ಗೌಡ ಅವರು ನೀಡಿದ ದೂರನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

International

ಪಾಕಿಸ್ತಾನದ ನೂತನ ಪ್ರಧಾನಿ ಆಯ್ಕೆ ; ಇಲ್ಲಿದೆ ಪೂರ್ಣ ಮಾಹಿತಿ

ಪಾಕಿಸ್ತಾನದ ಹೊಸ ಪ್ರಧಾನಿ ಆಯ್ಕೆಗೆ ಮುಂಚಿತವಾಗಿ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು. ‘ಕಳ್ಳರೊಂದಿಗೆ’ ಸಭೆಗಳಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ನಾಯಕ ಕಾಮೆಂಟ್ ಮಾಡಿದ ನಂತರ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗಿದ್ದಾರೆ.…

ದಕ್ಷಿಣ ಕನ್ನಡ

ಉಡುಪಿ : ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ – ಸಿಎಂ ಘೋಷಣೆ

ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಿ ದೇವಸ್ಥಾನದ ಕ್ಷೇತ್ರದೊಳಗೆ ಆಗಮಿಸಿದ ಸಿಎಂ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ…

News

ಕೇಬಲ್ ಕಾರುಗಳು ಪರಸ್ಪರ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು !! | ಅಪಾಯದಲ್ಲಿ ಸಿಲುಕಿರುವ 48 ಜನರ ರಕ್ಷಣೆಗಿಳಿದ ಸೇನೆ

ರೋಪ್ ವೇಯಲ್ಲಿ ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ ದೇವಾಲಯದ ಸಮೀಪವಿರುವ ತ್ರಿಕುಟ್ ಬೆಟ್ಟಗಳಲ್ಲಿ ರೋಪ್‍ವೇಯಲ್ಲಿ ನಡೆದಿದೆ. ರೋಪ್ ವೇಯಲ್ಲಿದ್ದ 12 ಕ್ಯಾಬಿನ್‍ಗಳಲ್ಲಿ…

latest

ಕೆಲಸ ಕೊಡುವುದಾಗಿ ನಂಬಿಸಿ 17 ವರ್ಷದ ಅಪ್ರಾಪ್ತ ಯುವತಿಯನ್ನು ನಿರಂತರವಾಗಿ ರೇಪ್ ಮಾಡಿದ 15 ಮಂದಿ!

ಕೆಲಸ ಕೊಡುವುದಾಗಿ ಹೇಳಿ, 17 ವರ್ಷದ ಅಪ್ರಾಪ್ತ ವಯಸ್ಸಿನ ಹುಡುಗಿಯ ಮೇಲೆ ನಿರಂತರವಾಗಿ ಒಂದೂವರೆ ವರ್ಷ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 6 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಒಟ್ಟು 15 ಮಂದಿ ಹುಡುಗಿಯ ಮೇಲೆ ದೌರ್ಜನ್ಯ ಎಸಗಿರುವುದು…