ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

Fashion

‌‌ಬಂಗಾರ ಖರೀದಿಸಲು ಇಂದಿನ ಚಿನ್ನದ ಬೆಲೆ ಇಲ್ಲಿದೆ ನೋಡಿ

ದೇಶದಲ್ಲಿ ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿಯೂ 250 ರೂ. ಇಳಿಕೆಯಾಗಿದ್ದು ಕೆಜಿ ಬೆಳ್ಳಿಯ ಬೆಲೆ 65,450 ರೂ. ಆಗಿದೆ.  ಇಂದು (ಏಪ್ರಿಲ್‌ 27) ಚಿನ್ನದ ಬೆಲೆಯಲ್ಲಿ…

ದಕ್ಷಿಣ ಕನ್ನಡ

ಬೆಳ್ತಂಗಡಿ : SSLC ಪರೀಕ್ಷೆ ಬರೆಯಲು ಬರುವಾಗ ಸ್ಕೂಟರ್ ಅಪಘಾತವಾಗಿ ವಿದ್ಯಾರ್ಥಿನಿಗೆ ಗಾಯ|

ಬೆಳ್ತಂಗಡಿ : SSLC ವಿದ್ಯಾರ್ಥಿಗಳ ಕೊನೆಯ ವಿಜ್ಞಾನ ಪರೀಕ್ಷೆಯಾಗಿರುವ ಇಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯ SSLC ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಸಂಪಿಂಜಾ ನಿವಾಸಿ ಲಕ್ಷ್ಮಣ -ಮಮತಾ ದಂಪತಿಯ ಪುತ್ರಿ ತನ್ವಿ…

ದಕ್ಷಿಣ ಕನ್ನಡ

ಸುಳ್ಯ:ಏಳು ವರ್ಷಗಳ ಹಿಂದೆ ನಡೆದ ಅಪಘಾತ ಪ್ರಕರಣದ ತೀರ್ಪು ಪ್ರಕಟ!! ತಪ್ಪಿತಸ್ಥ ಚಾಲಕ ಹಾಗೂ ಮಾಲಕನಿಗೆ ಜೈಲು- ಅಕ್ರಮ ಮರಳು ಸಾಗಾಟದ ಲಾರಿಗಳ ಅಟ್ಟಹಾಸಕ್ಕೆ ಬೀಳಲಿ ಬ್ರೇಕ್

ಸುಳ್ಯ: ಇಲ್ಲಿನ ಸಂಪಾಜೆ ಕಡೆಪಾಲ ಎಂಬಲ್ಲಿ 2015ರ ಫೆ 18ರಂದು ಮರಳು ಸಾಗಾಟದ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ್ದ ಅಪಘಾತವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಲಾರಿ ಚಾಲಕ ಹಾಗೂ ಮಾಲಕನಿಗೆ ಎರಡು…

News

ಓದಿ ಮುಗಿಸಿದ ಪಠ್ಯ ಪುಸ್ತಕಗಳನ್ನು ಗುಜರಿಗೆ ಹಾಕುವ ಅಭ್ಯಾಸ ಹೊಂದಿದ್ದೀರಾ !?? |ಹಾಗಿದ್ರೆ ಇಂದೇ ಬದಲಾಗಿ, ನಿಮ್ಮ ಮೂಲಕ ಓದೋರಿಗೆ ಈ ರೀತಿ ಸಹಾಯ ಮಾಡಿ

ಪರೀಕ್ಷೆಗಳು ನಡೆದು ಶೈಕ್ಷಣಿಕ ವರ್ಷ ಈಗಾಗಲೇ ಮುಕ್ತಾಯಗೊಂಡಿದೆ. ಕಾಲೇಜು ವಿದ್ಯಾರ್ಥಿಗಳಿಗಷ್ಟೇ ಪರೀಕ್ಷೆ, ತರಗತಿಗಳು ನಡೆಯುತ್ತಿದೆ. ಈ ನಡುವೆ ಹಲವು ವಿದ್ಯಾರ್ಥಿಗಳಿಗೆ ತಮ್ಮ ಹಳೆಯ ಪಠ್ಯಪುಸ್ತಕಗಳನ್ನು ಏನು ಮಾಡುವುದು ಎಂಬ ಚಿಂತೆ ಕಾಡುತ್ತಿರಬಹುದು. ಹೆಚ್ಚಿನವರು ಗುಜರಿಗೆ ಹಾಕಿ ಹಣ ಪಡೆಯುತ್ತಾರೆ.…

latest

ಕುಡಿದ ಮತ್ತಿನಲ್ಲಿ ದೇವಸ್ಥಾನದಲ್ಲಿ ಮದುವೆಯಾದ ಯುವಕರು| ನಶೆ ಇಳಿದ ಮೇಲಾಗಿದ್ದೆಲ್ಲ ಫಜೀತಿ|

ಕುಡಿದ ಮೇಲೆ ಅದರ ಅಮಲಿನಲ್ಲಿ ಆಗುವ ಎಡವಟ್ಟುಗಳು ಒಂದಾ ಎರಡಾ ? ಕೆಲವರು ಕುಡಿದಿದ್ದು ಹೆಚ್ಚಾದರೆ ಸುಮ್ಮನೆ ಮಲಗುತ್ತಾರೆ. ಮತ್ತೊಂದಷ್ಟು ಮಂದಿ ಏನೇನೋ ಹೇಳುತ್ತಾ ಸಂಕಷ್ಟಕ್ಕೀಡಾಗುತ್ತಾರೆ. ಅಂಥದ್ದೇ ಒಂದು ವಿಚಿತ್ರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿಬ್ಬರು ಯುವಕರು ಕಂಠಪೂರ್ತಿ…

News

ನಾಲ್ಕು ರಾಜ್ಯಗಳಲ್ಲಿ ಕೋಮು ಸಂಘರ್ಷಕ್ಕೆ ತಿರುಗಿದ ರಾಮನವಮಿ ಮೆರವಣಿಗೆ !! | ಓರ್ವ ಸಾವು, ಹತ್ತು ಮಂದಿಗೆ ಗಂಭೀರ ಗಾಯ

ನಾಲ್ಕು ರಾಜ್ಯಗಳಲ್ಲಿ ರಾಮನವಮಿ ಆಚರಣೆಯ ಪ್ರಯುಕ್ತ ನಡೆದ ಮೆರವಣಿಗೆಗಳು ಕೋಮು ಸಂಘರ್ಷಕ್ಕೆ ತಿರುಗಿವೆ. ಗುಜರಾತ್, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ನಡೆಯುತ್ತಿದ್ದ ಮೆರವಣಿಗೆಯು ಹಿಂಸಾಚಾರಕ್ಕೆ ತಿರುಗಿದ್ದು, ಕೋಮು ಸಂಘರ್ಷ ಏರ್ಪಟ್ಟಿದೆ. ಇದೇ ವೇಳೆ 10 ಮಂದಿ…

Entertainment

ನಟ ಶಿವಕುಮಾರ್ ಸುಬ್ರಮಣಿಯಂ ನಿಧನ!

ಬಾಲಿವುಡ್‌ನ ನಟ ಶಿವಕುಮಾರ್ ಸುಬ್ರಮಣಿಯಂ ಅವರು ನಿಧನರಾಗಿದ್ದಾರೆ. ಸೋಮವಾರ (ಏ.11) ಮುಂಜಾನೆ ಅವರ ಮರಣ ಹೊಂದಿದ್ದಾರೆ. ಸಾವಿನ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ವಿಪರ್ಯಾಸ ಎಂದರೆ, ಕೇವಲ ಎರಡು ತಿಂಗಳ ಹಿಂದೆ ಶಿವಕುಮಾರ್ ಶಿವಸುಬ್ರಮಣಿಯಂ ಅವರು…

Breaking Entertainment News Kannada

ತಾಯಿಯಾಗುತ್ತಿದ್ದಾರೆ ಕನ್ನಡದ ಜನಪ್ರಿಯ ನಟಿ !! | ವಿಭಿನ್ನವಾಗಿ ಸಿಹಿ ಸುದ್ದಿ ಹಂಚಿಕೊಂಡ ಪ್ರಣೀತಾ ಸುಭಾಷ್

ಕಳೆದ ವರ್ಷ ಗುಟ್ಟಾಗಿ ಮದುವೆಯಾಗಿದ್ದ ಕನ್ನಡದ ನಟಿ ತಾಯಿಯಾಗುತ್ತಿದ್ದಾರೆ. ದಕ್ಷಿಣ ಭಾರತದ ಪ್ರತಿಭಾವಂತ ನಟಿ ಪ್ರಣೀತಾ ಸುಭಾಷ್ ಈ ಕುರಿತು ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಗರ್ಭಿಣಿ ಆಗಿರುವ ಪ್ರಣೀತಾ, ಈ ಸುದ್ದಿಯನ್ನು ವಿಭಿನ್ನವಾಗಿ ಫೋಟೋಗಳ ಮೂಲಕ…

Interesting

ಒಟ್ಟಿಗೆ ಕಾಡಿಗೆ ಹೋದ ಮೂವರು ಯುವತಿಯರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ!!

ರಾತ್ರಿ ಹೊತ್ತಿಗೆ ಕಾಡಿಗೆ ಹೋದ ಮೂವರು ಹುಡುಗಿಯರು ಒಂದೇ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಒಡಿಶಾದ ನವರಂಗಪುರದಲ್ಲಿ ನಡೆದಿದೆ. ಮೃತ ಯುವತಿಯರನ್ನು ತೊಹಾರಾ ಎಂಬ ಹಳ್ಳಿಯ ನಿವಾಸಿಗಳಾದ ಹೇಮಲತಾ ಗೌಡಾ (21), ಕೌಸಲ್ಯಾ ಮಜ್ಹಿ (17)…

latest

ಟೆಂಪೋ ಮತ್ತು ಸ್ಕೂಟರ್ ನಡುವೆ ಡಿಕ್ಕಿ|ಭೀಕರ ಅಪಘಾತದಲ್ಲಿ ದೈವ ನರ್ತಕ ಮೃತ್ಯು

ಕಾರ್ಕಳ: ಟೆಂಪೋ ಮತ್ತು ಸ್ಕೂಟರ್ ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ದೈವ ನರ್ತಕರು ಸಾವನ್ನಪ್ಪಿದ ಘಟನೆ ತಾಲೂಕಿನ ಮುಂಡೂರು ಗ್ರಾಮದ ಜಾರಿಗೆಕಟ್ಟೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಸಚೇರಿಪೇಟೆಯ ನಿವಾಸಿ ದೈವ ನರ್ತಕ ಗೋಪಾಲಕೃಷ್ಣ (38)ಎಂಬುವವರೆಂದು ಗುರುತಿಸಲಾಗಿದೆ. ಮುಂಡೂರು…