ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

News

ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ವೈದ್ಯ !! | ಡಾಕ್ಟರ್ ವಿರುದ್ಧ ದೂರು ದಾಖಲಿಸಿದ ಯುವಕ

ಇತ್ತೀಚೆಗೆ ದೇಶದಲ್ಲಿ ಮತಾಂತರ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅಂತೆಯೇ ವೈದ್ಯನೊಬ್ಬ ತನ್ನ ಸಹೋದ್ಯೋಗಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಟ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ರಾಮರಾಜ್ ಯಾದವ್…

News

ಪತ್ನಿಯ ಸಾವಿನಿಂದ ಮನನೊಂದು ಚಿತೆಗೆ ಹಾರಿದ ಪತಿ!! ಅದೃಷ್ಟವಶಾತ್ ಅಪಾಯದಿಂದ ಪಾರು

ಆತ್ಮಹತ್ಯೆ ಮಾಡಿಕೊಂಡ ಪತ್ನಿಯ ಶವ ಅಂತಾಸಂಸ್ಕಾರದ ವೇಳೆ ಮಾನಸಿಕ ಖಿನ್ನತೆಗೊಳಗಾದ ಪತಿಯೂ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಉತ್ತರಪ್ರದೇಶದ ಮಹೋಬ್ಯಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಉಮಾ ಎನ್ನಲಾಗಿದ್ದು, ಚಿತೆಗೆ ಹಾರಲು ಯತ್ನಿಸಿದ ಪತಿಯನ್ನು ಬ್ರಿಜೇಶ್ ಎಂದು…

Interesting

ಅಬ್ಬಬ್ಬಾ!!! ವಿಷಕಾರಿ ಹಾವಿಗೇ ಮುತ್ತಿಟ್ಟ ಯುವತಿ! ಎಲ್ಲರ ಎದೆಯಲ್ಲಿ ಭಯ ಮೂಡಿಸುವ ದೃಶ್ಯ!

ಹಾವು ನೋಡಿದ ಕೂಡಲೇ, ಅಥವಾ ಅಲ್ಲಿ ಹಾವಿದೆ ಎಂದು ತಮಾಷೆಗೆ ಹೇಳಿದರೂ ಒಂದು ಕ್ಷಣ ಎದೆ ಧಬ್ ಎಂದಂತಾಗುತ್ತದೆ. ಹಾವುಗಳು ನಮ್ಮಲ್ಲಿ ಮೂಡಿಸಿರುವ ಭಯ ಅಂತಹದ್ದು. ಈ ಭೂಮಿಯಲ್ಲಿ ಕಂಡು ಬರುವ ಅಪಾಯಕಾರಿ ಜೀವಿಗಳಲ್ಲಿ ಹಾವುಗಳೂ ಕೂಡಾ ಒಂದು.…

News

ಮೋದಿ ತವರೂರಲ್ಲಿ ರಾಸಾಯನಿಕ ಕಾರ್ಖಾನೆ ಸ್ಪೋಟ !! | ಭೀಕರ ದುರಂತದಲ್ಲಿ ಆರು ಮಂದಿ ಕಾರ್ಮಿಕರು ದುರಂತ ಸಾವು

ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ಪ್ರಧಾನಿ ನರೇಂದ್ರ ಮೋದಿ ತವರೂರು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ. ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ…

ದಕ್ಷಿಣ ಕನ್ನಡ

ಮಂಗಳೂರು : BMW ಕಾರು ಸರಣಿ ಅಪಘಾತ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು : ಶನಿವಾರ ಬಲ್ಲಾಳ್ ಬಾಗ್ ನಲ್ಲಿ ಮಧ್ಯಾಹ್ನ ನಡೆದ ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ, ಆರೋಪಿ ಕಾರಿನ ಚಾಲಕ ಶ್ರವಣ್ ಕುಮಾರ್ ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎ.12 ರವರೆಗರ ಕಸ್ಟಡಿ ನೀಡಲಾಗಿದೆ. ಆರೋಪಿಯ ವಿರುದ್ಧ ಭಾರತೀಯ…

ದಕ್ಷಿಣ ಕನ್ನಡ

ಮಂಗಳೂರು : ಗಾಂಜಾ ಸೇವಿಸಿದ ಯುವಕರಿಂದ ಸಾರ್ವಜನಿಕರಿಗೆ ಥಳಿತ!ಪ್ರಶ್ನಿಸಲು ಬಂದ ವ್ಯಕ್ತಿಗಳಿಗೆ ಚೂರಿ, ಕಲ್ಲಿನಿಂದ ಹಲ್ಲೆ!

ಮಂಗಳೂರು : ಗಾಂಜಾ ಸೇವಿಸಿದ ರೌಡಿಶೀಟರ್ ಗಳು ನಿನ್ನೆ ಸಂಜೆ (ಎ.10)ಸುಮಾರು 6.30 ಕ್ಕೆ ಗಲಾಟೆ ಮಾಡಿರುವ ಘಟನೆಯೊಂದು ನಡೆದಿದೆ. ವೆಲೆನ್ಸೀಯಾ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ರೌಡಿಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಂ…

International

ಭಾರತದ ಜೊತೆಗಿನ ನೂತನ ವ್ಯಾಪಾರ ಒಪ್ಪಂದದ ಸಂಭ್ರಮಾಚರಣೆಗೆ ಖಿಚಡಿ ತಯಾರಿಸಿದ ಆಸ್ಟ್ರೇಲಿಯಾ ಪ್ರಧಾನಿ !! | ಮೋದಿ ತವರಿಂದ ಐಟಂ ತರಿಸಿಕೊಂಡು ತಾವೇ ಕುಕ್ ಮಾಡಿರುವ ಪೋಸ್ಟ್ ಹಂಚಿಕೊಂಡ ಸ್ಕಾಟ್ ಮಾರಿಸನ್

ಭಾರತ ಇದೀಗ ವಿಶ್ವ ಗುರುವಾಗುವತ್ತ ಹೆಜ್ಜೆಯಿಟ್ಟಿದೆ. ಪ್ರತಿ ದೇಶವೂ ಭಾರತದೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಒಪ್ಪಂದ ಮಾಡಿಕೊಳ್ಳಲು ಮುಂದೆ ಬರುತ್ತಿದೆ. ಇದೀಗ ಭಾರತದ ಜೊತೆ ನೂತನ ವ್ಯಾಪಾರ ಒಪ್ಪಂದ ಮಾಡಿಕೊಂಡಿದ್ದನ್ನು ಸಂಭ್ರಮಾಚರಿಸಲು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಅವರು…

ಕೋರೋನಾ

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆ!

ಕೊರೊನಾ ಮಾಹಾಮಾರಿ ಕಳೆದ ಎರಡು ವರ್ಷದಲ್ಲಿ ಹಲವು ಮಂದಿಯ ಜೀವನದಲ್ಲಿ ಆಟ ಆಡಿ, ಹಲವರ ಜೀವ ಕಿತ್ತುಕೊಂಡಿದೆ. ಈ ಮಹಾಮಾರಿಯ ಕಾರಣದಿಂದ ಎಷ್ಟೋ ಮಕ್ಕಳು ತಂದೆ ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ಈ ಕಾರಣದಿಂದಾಗಿಯೇ ಕೇಂದ್ರ ಸರಕಾರವು ಸಾಂಕ್ರಾಮಿಕ…

latest

ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ಬಂದ್-ನಶೆಪ್ರಿಯರಲ್ಲಿ ಹೆಚ್ಚಿದ ಆತಂಕ!!|ಯಾವೆಲ್ಲಾ ಪ್ರದೇಶದಲ್ಲಿ ಎಣ್ಣೆ ಸಿಗಲ್ಲ ಗೊತ್ತಾ!?

ನಿನ್ನೆ ರಾಮನವಮಿ ಪ್ರಯುಕ್ತ ಬೆಂಗಳೂರಿನ ಪ್ರದೇಶದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿತ್ತು. ಇದೀಗ ಇಂದು ಮತ್ತು ನಾಳೆ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಕೋದಂಡರಾಮಸ್ವಾಮಿ ಪಲ್ಲಕ್ಕಿ ಉತ್ಸವ ಹಿನ್ನೆಲೆ 2 ದಿನ ಹಲಸೂರು…

News

ಮಾಂಸಾಹಾರ ಸೇವನೆ ಕುರಿತಾಗಿ ಹಾಸ್ಟೆಲ್ ನಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ !! | ಕಲ್ಲು ತೂರಾಟದಿಂದ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ. ರಾಮನವಮಿ ದಿನದಂದೇ ಮಾಂಸಾಹಾರ ಸೇವನೆ ವಿಷಯದಲ್ಲಿ ಸಂಘರ್ಷ ಉಂಟಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಭಾನುವಾರ,…