ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

News

ಉಗ್ರರ ಬೆದರಿಕೆಯ ನಡುವೆಯೂ ಎರಡು ಸಾವಿರಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ವಾಪಸ್ !!

“ದಿ ಕಾಶ್ಮೀರ್ ಫೈಲ್ಸ್” ಸಿನಿಮಾದ ನಂತರ ಕಾಶ್ಮೀರಿ ಪಂಡಿತರ ನರಮೇಧದ ಕುರಿತ ನೈಜತೆ ಬಯಲಾಗಿದೆ. ಅದೆಷ್ಟೋ ಜನರಲ್ಲಿ ಕಾಶ್ಮೀರಿ ಪಂಡಿತರ ಪರಿಸ್ಥಿತಿಯ ಬಗ್ಗೆ ಮರುಕ ಉಂಟಾಗಿದೆ. ಇದೀಗ ಉಗ್ರರ ಬೆದರಿಕೆಯ ಹೊರತಾಗಿಯೂ ಕಾಶ್ಮೀರದಿಂದ ವಲಸೆ ಹೋಗಿದ್ದ ಕಾಶ್ಮೀರಿ ಪಂಡಿತರು…

latest

ಓದುಗರೇ ನಿಮಗೊಂದು ಚಾಲೆಂಜ್|ಈ ಚಿತ್ರದಲ್ಲಿರುವ ಮಾವಿನಕಾಯಿ ರಾಶಿಯಲ್ಲಿ ಅಡಗಿರುವ ಈ ಪುಟ್ಟ ಗಿಳಿನಾ ನೀವು ಪತ್ತೆ ಮಾಡಬಲ್ಲಿರಾ!?

ದಿನದಿಂದ ದಿನಕ್ಕೆ ಒಂದೊಂದೇ ರೀತಿಯ ವಿಶೇಷ ಮಾಹಿತಿಯಿಂದ ಹಿಡಿದು ವೈರಲ್ ವಿಡಿಯೋಗಳೆಲ್ಲ ಹರಿದಾಡುತ್ತಲೇ ಇದೆ.ಎಲ್ಲೆಲ್ಲೋ ನಡೆಯೋ ಘಟನೆಗಳು ಕ್ಷಣಾರ್ಧದಲ್ಲಿ ನಮ್ಮ ಕೈ ಸೇರಿರುತ್ತೆ. ಇದೇ ರೀತಿ ಓದುಗರಾದ ನಿಮ್ಮ ಕಣ್ಣಿಗೆ ಕೆಲಸ ಕೊಡೊ ಚಾಲೆಂಜ್ ಇಲ್ಲಿದೆ ನೋಡಿ. ಅಂತರ್ಜಾಲದಲ್ಲಿ…

News

ಗೋ ಕಳ್ಳರನ್ನು ಸಿನಿಮೀಯ ಶೈಲಿಯಲ್ಲಿ 22 ಕಿ.ಮೀ ಬೆನ್ನಟ್ಟಿ ಹಿಡಿದ ಪೊಲೀಸರು !!

ಗೋ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಸಿನಿಮೀಯ ಶೈಲಿಯಲ್ಲಿ 22 ಕಿ.ಮೀ. ಬೆನ್ನಟ್ಟಿದ ಖಾಕಿಪಡೆ ಕೊನೆಗೂ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾದ ಘಟನೆಯೊಂದು ಬೆಳಕಿಗೆ ಬಂದಿದೆ. ದೆಹಲಿ ಬಳಿಯ ಗುರುಗ್ರಾಮ್ ನಲ್ಲಿ ಜಾನುವಾರು ಕಳ್ಳರನ್ನು ಬಂಧಿಸಲಾಗಿದೆ. ಸೈಬರ್ ಸಿಟಿ ಪ್ರದೇಶದಲ್ಲಿ ನಡೆದ…

Interesting

ಪ್ರಿಯತಮ ಪ್ರೀತಿ ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಪ್ರೇಯಸಿ ಹಾಗೂ ಆಕೆಯ ಸ್ನೇಹಿತರು!!|ಆಕೆಯ ಪ್ರೇಮ ವೈಫಲ್ಯಕ್ಕೆ ಗೆಳತಿಯರ ಈ ನಿರ್ಧಾರದ ಕಾರಣ ನಿಗೂಢ

ಪ್ರೀತಿ ಮಾಡಿದವ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೇ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲದೆ, ಆಕೆಯ ಇತರ ಐದು ಸ್ನೇಹಿತರು ಕೂಡ ವಿಷ ಸೇವಿಸಿರುವ ಆಶ್ಚರ್ಯಕರ ಘಟನೆ ನಡೆದಿದೆ. ಈ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದ್ದು,ಐವರಲ್ಲಿ ಮೂವರು ಸಾವನ್ನಪ್ಪಿದ್ದು,ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ…

latest

ಪ್ರಮೋದ್ ಮುತಾಲಿಕ್ ಕೋಲಾರಕ್ಕೆ ದಿಢೀರ್ ಭೇಟಿ| ಆಯೋಜಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಎಸ್ ಪಿ!!!

ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕೋಲಾರದಲ್ಲಿನ ಶೋಭಯಾತ್ರೆಗೆ ದಿಢೀರ್ ಪ್ರತ್ಯಕ್ಷವಾಗಿ, ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮುತಾಲಿಕ್ ಅವರನ್ನು ಸುತ್ತುವರಿದಿದ್ದು, 20 ನಿಮಿಷದಲ್ಲಿ ಹೊರ ಕಳಿಸಬೇಕು ಎಂದು ಆಯೋಜಕರಿಗೆ ಎಸ್ ಪಿ ದೇವರಾಜ್ ಖಡಕ್ ಎಚ್ಚರಿಕೆ…

ಕಾಸರಗೋಡು

ಹೆತ್ತವರನ್ನೇ ನಡುರಸ್ತೆಯಲ್ಲಿ ಕೊಂದ ಮಗ!! ಘಟನೆಯ ಬಳಿಕ ಪೊಲೀಸರಿಗೆ ಕರೆ ಮಾಡಿ ಪರಾರಿ -ಆರೋಪಿಯ ಪತ್ತೆಗಾಗಿ ಮುಂದುವರಿದ ಶೋಧ

ಹೆತ್ತ ತಂದೆ ತಾಯಿಯನ್ನು ಪಾಪಿ ಮಗನೊಬ್ಬ ನಡುರಸ್ತೆಯಲ್ಲಿಯೇ ಕೊಲೆ ಮಾಡಿರುವ ಘಟನೆಯೊಂದು ಕೇರಳದ ತ್ರಿಶೂರ್ ನಲ್ಲಿ ನಡೆದಿದೆ. ಆರೋಪಿ ಅನೀಶ್ ( 30 ) ಎಂಬಾತನೇ ಈ ಕೃತ್ಯ ಮಾಡಿ, ತಲೆಮರೆಸಿಕೊಂಡಿದ್ದಾನೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ…

Latest Sports News Karnataka

ಹರ್ಷಲ್ ಪಟೇಲ್ ಸಹೋದರಿ ವಿಯೋಗ ; ಕುಟುಂಬದಲ್ಲಿ ಜರುಗಿದ ದುರಂತ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್ ಪಟೇಲ್ ಕುಟುಂಬದಲ್ಲಿ ದುರಂತವೊಂದು ಸಂಭವಿಸಿದ್ದು ಹರ್ಷಲ್ ಪಟೇಲ್ ಸಹೋದರಿ ನಿಧನ ಹೊಂದಿದ್ದಾರೆ.  ಹರ್ಷಲ್ ಪಟೇಲ್ ಅವರ ಸೋದರಿ ಅರ್ಚಿತಾ ಪಟೇಲ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಮೂವರು ಮಕ್ಕಳ…

latest

ಕಂಠಪೂರ್ತಿ ಮದ್ಯಪಾನ ಸೇವಿಸಿ, ಈಜಲು ಕಾಲುವೆಗೆ ಹಾರಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ವ್ಯಕ್ತಿಗಳು ಏನು ಮಾಡುತ್ತಾರೆಂದು ಅರಿವು ಅವರಿಗಿರುವುದಿಲ್ಲ. ಅಂಥದ್ದೇ ಒಂದು ಪ್ರಕರಣ ಈಗ ನಡೆದಿದೆ.ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ಈಜಲೆಂದು ಕಾಲುವೆಗೆ ಹಾರಿದ್ದು, ನಂತರ ಸಹಾಯಕ್ಕಾಗಿ ಕಿರುಚಿದ್ದಾನೆ. ಘಟನೆ ಹಿನ್ನೆಲೆ : ಕಾಲುವೆಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಜಯಪುರ ಜಿಲ್ಲೆಯ…

Interesting

16 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಸಂಭೋಗ ಮಾಡುವಾಗ ‘ಕಾಂಡೋಮ್’ ಬಳಸಿದ್ದ ಎಂದು ಜಾಮೀನು ನೀಡಿದ ಕೋರ್ಟ್!

ಅಪ್ರಾಪ್ತ ಯುವತಿಗೆ ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಎಂದು ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ ಪೊಲೀಸರು ಬಂಧನದಲ್ಲಿದ್ದ…

News

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹೆಚ್‍ಐವಿ ಸೋಂಕಿತ ಅತ್ತೆ !!

ಹೆಚ್‍ಐವಿ ಸೋಂಕಿತ ಮಹಿಳೆಯೊಬ್ಬಳು ತನ್ನ ಸ್ವಂತ ಸೋದರಳಿಯನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ. ಸೋದರಳಿಯನ ತಂದೆ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವಳು ನನ್ನ ಮಗನ ಜೊತೆ ಬಲವಂತವಾಗಿ…