ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

ಬೆಂಗಳೂರು

ನಾಡಿನೆಲ್ಲೆಡೆ ರಾಮನವಮಿ ಸಂಭ್ರಮ! ಹಿಂದೂ – ಮುಸ್ಲಿಂರು ಒಟ್ಟು ಸೇರಿ ಆಚರಿಸಿದರು ರಾಮ ನವಮಿ!!!

ಎಲ್ಲೆಡೆ ಇಂದುಶ್ರೀರಾಮ ನವಮಿ ಸಂಭ್ರಮ ತುಂಬಿ ತುಳುಕುತ್ತಿದೆ. ಹಿಂದೂಗಳು ರಾಮನವಮಿಯ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಹಿಜಾಬ್ ವಿವಾದ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಜನರಲ್ಲಿ ವಿಷ ಬೀಜ ಬಿತ್ತಿತ್ತು. ಜನರು ಇನ್ನೂ ಕೂಡಾ ಈ ಘಟನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ.ಆದರೆ ಇಲ್ಲೊಂದು…

ದಕ್ಷಿಣ ಕನ್ನಡ

ಉಜಿರೆ- ಧರ್ಮಸ್ಥಳ ರಸ್ತೆ- ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಇಲಾಖೆ!

ಬೆಳ್ತಂಗಡಿ : ರಸ್ತೆ ಅಂಚಿನಲ್ಲಿ ವಾಲಿದ್ದ ಮರಗಳ ತೆರವಿಗೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಿದೆ. ಅಕೇಶಿಯಾ ಮರಗಳು ರಸ್ತೆ ಬದಿ ಅಪಾಯಕಾರಿಯಾಗಿ ಬೆಳೆದು ನಿಂತಿದ್ದವು. ಗಾಳಿ ಮಳೆ…

Health

ಇಲ್ಲಿದೆ ರಾಮನವಮಿಯ ಕೋಸಂಬರಿ- ಬೆಲ್ಲದ ಪಾನಕ ಮಾಡುವ ಸರಳ ವಿಧಾನ

ದೇಶದ ಎಲ್ಲಾ ಕಡೆ ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ರಮ ನವಮಿಗೆ ಏನು ಸ್ಪೆಷಲ್ ಎಂದು ನೋಡುವುದಾದರೆ ಕೊಸಂಬರಿ ಪಾನಕ. ನಮ್ಮ ಕರ್ನಾಟಕದಲ್ಲಿ ಈ ದಿನಕ್ಕೆಂದೇ ಸ್ಪೆಷಲ್ ಪಾನಕ ತಯಾರಿಸಲಾಗುದು. ನೇವಿದ್ಯಕ್ಕೆ ಪಾನಕ ಕೊಸಂಬರಿ ಹೇಗೆ ಮಾಡಲಾಗುವುದು ಇಲ್ಲಿದೆ…

ದಕ್ಷಿಣ ಕನ್ನಡ

ಪುತ್ತೂರು : ಹಾಡಹಗಲೇ ಉದ್ಯಮಿ ಮನೆಗೆ ನುಗ್ಗಿ ಹಣಕ್ಕಾಗಿ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳು!

ಪುತ್ತೂರು: ಹಾಡಹಗಲೇ ಉದ್ಯಮಿಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಹಿಂದಾರ್ ಭಾಸ್ಕರ್ ಆಚಾರ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಿಸಿದ ಮರೀಲ್ ನ ವಿಜಯ…

latest

ರಾಮನವಮಿ ಹಬ್ಬದ ಮಹತ್ವ ; ಇತಿಹಾಸ ಇಲ್ಲಿದೆ

ಮಹಾವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನು ಜನಿಸಿದ ನವಮಿ ದಿನ ಶ್ರೀ ರಾಮ ನವಮಿ ಹಬ್ಬ ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಶ್ರೀ ರಾಮ ನವಮಿ ಎಂದರೆ ಹಬ್ಬದ ಸಂಭ್ರಮ ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ…

News

ಲವ್ ಜಿಹಾದ್ ಗೆ ಗುರಿಯಾದ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ !! | ತೀವ್ರ ಚರ್ಚೆಗೆ ಗ್ರಾಸವಾದ ಪ್ರಾಧಿಕಾರದ ಅಧ್ಯಕ್ಷರ ಬಹಿರಂಗ ಪತ್ರ

ಲವ್ ಜಿಹಾದ್ ಗೆ ಗುರಿಯಾದ ಹಿಂದೂ ಧರ್ಮದ ಮನೆಯವರಿಗೆ ಸಾಮಾಜಿಕ ಬಹಿಷ್ಕಾರಕ್ಕೆ ಗುರಿಪಡಿಸಬೇಕೆಂಬ ಬೇಡಿಕೆ ಇದೀಗ ವ್ಯಕ್ತವಾಗಿದ್ದು, ಸರ್ಕಾರದ ಅಂಗವಾಗಿರೋ ಪ್ರಾಧಿಕಾರದ ಅಧ್ಯಕ್ಷರೇ ಬಹಿರಂಗವಾಗಿ ಪತ್ರ ಬರೆದಿದ್ದು, ಸಮಾಜ ಉಳಿಯಬೇಕೆಂದರೆ ಇಂಥಹ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಅಂತ ಸಮರ್ಥಿಸಿಕೊಂಡಿದ್ದಾರೆ.…

ದಕ್ಷಿಣ ಕನ್ನಡ

ಪುತ್ತೂರು: ಇಂದಿನಿಂದ ಆರಂಭವಾಗಲಿರುವ ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ಆಟೋಗಳಿಗೆ ನಿಷೇಧ !!

ರಾಜ್ಯದಲ್ಲಿ ಹಿಜಾಬ್ ಸಂಘರ್ಷದಿಂದ ಶುರುವಾಗಿರುವ ಧರ್ಮ ಯುದ್ಧ ಸದ್ಯಕ್ಕೆ ನಿಲ್ಲುವ ಹಾಗೆ ಕಾಣುತ್ತಿಲ್ಲ. ಮುಸ್ಲಿಂ ಸಮುದಾಯದವರಿಗೆ ಜಾತ್ರಾ ಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳ ವ್ಯಾಪಾರದಲ್ಲಿ ನಿರ್ಬಂಧ ಹೇರುತ್ತಿರುವಾಗ ದಕ್ಷಿಣ ಕನ್ನಡದ ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ಜಾತ್ರೆಯಲ್ಲಿ ಮುಸ್ಲಿಮರ ಆಟೋಗಳಿಗೆ…

ಬೆಂಗಳೂರು

2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಮಾಡಿದ ದೊಡ್ಡಪ್ಪ ಜೈಲಿನಲ್ಲೇ ಆತ್ಮಹತ್ಯೆಗೆ ಶರಣು !!!

ಎರಡು ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿ ಆ ಪುಟ್ಟ ಕಂದನನ್ನು ಕೊಂದು, ಬಂಧನಕ್ಕೊಳಗಾಗಿದ್ದ ವ್ಯಕ್ತಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲೇ ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತಿಬೆಲೆ ನೆರಳೂರಿನ ನಿವಾಸಿ ದೀಪು (31) ಮೃತ ವ್ಯಕ್ತಿ. ಮಾ.28ರಂದು…

International

ಈ‌ ನಗರದ ಮಹಿಳೆಯರು ತಲೆಕೂದಲು ಸಣ್ಣದಾಗಿ ಕಟ್ ಮಾಡಿಸಿಕೊಳ್ಳಲು ಇದೆ ಭಯಾನಕ‌‌‌ ಕಾರಣ !

ಹೆಣ್ಣು ಮಕ್ಕಳು ಸಾಮಾನ್ಯವಾಗಿ ಸುಂದರವಾಗಿ‌ ಕಾಣಲು ಹೇರ್ ಕಟ್ ಮಾಡಿಸಿಕೊಳ್ಳುತ್ತಾರೆ. ಕೆಲವರು ವಿಭಿನ್ನವಾಗಿ ಕಾಣಲು ಬಾಯ್ ಕಟ್ ಮಾಡಿಸಿಕೊಳ್ಳುತ್ತಾರೆ. ಆದರೆ ಇವಾಂಕಿವ್​ ಎಂಬ ನಗರದಲ್ಲಿ ಮಹಿಳೆಯರು ಹೆದರಿ ಜೀವ ಮತ್ತು ಮಾನ ಉಳಿಸಿಕೊಳ್ಳಲು ತಲೆ ಕೂದಲನ್ನು  ಸಣ್ಣದಾಗಿ ಕತ್ತರಿಸಿಕೊಳ್ಳುತ್ತಿದ್ದಾರೆ.…

latest

ಬಿಎಂಡಬ್ಲ್ಯೂ ಕಾರು ಚಾಲಕನ ನಿರ್ಲಕ್ಷ್ಯದಿಂದ ನಡೆದ ಅಪಘಾತ ಪ್ರಕರಣ|ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್ ಬಳಿ ನಿನ್ನೆ ಮಧ್ಯಾಹ್ನ ನಡೆದಿದ್ದು, ಇದೀಗ ಬಿಎಮ್ ಡಬ್ಲ್ಯೂ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…