ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

latest

ಸಿಡಿಲು ಬಡಿದು ಮನೆಗೆ ತೀವ್ರ ಹಾನಿ|ಮನೆಯಲ್ಲಿದ್ದ ಇಬ್ಬರಿಗೆ ಗಾಯ

ಬಂಟ್ವಾಳ: ತಾಲೂಕಿನ ಪೆರಾಜೆಯಲ್ಲಿ ಅಕೇಶಿಯ ಮರಕ್ಕೆ ಸಿಡಿಲು ಬಡಿದು ಮನೆಗೆ ತೀವ್ರ ಹಾನಿಯಾಗಿ ಮನೆಯೊಳಗಿದ್ದ ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಪೆರಾಜೆ ಗ್ರಾಮದ ಸಾದಿಕುಕ್ಕು ನಿವಾಸಿ ದಿ.ಮೋನಪ್ಪ ನಾಯ್ಕ ಅವರ ಪತ್ನಿ,ಗೀತಾ ಮೋನಪ್ಪ ನಾಯ್ಕ ಅವರ ಮನೆಗೆ ಸಿಡಲು…

ದಕ್ಷಿಣ ಕನ್ನಡ

ಸುಳ್ಯ: ಮನೆಯ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ, ಅಪಾರ ನಷ್ಟ

ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದ ಪಾಳ್ಯ ಎಂಬಲ್ಲಿ ನಡೆದಿದೆ. ದಿವಂಗತ ಬಾಳಪ್ಪ ಗೌಡ ಅವರ ಪತ್ನಿ ವಾಸಮ್ಮ ಎಂಬವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದ್ದು,…

Health

ಬಿಸಿಲಿನಿಂದ ನಿಮ್ಮ ಮುಖ ಕಪ್ಪಾಗಿದೆಯೇ? ಇದನ್ನು ತಡೆಯುವ ಬಗೆ ಹೇಗೆ ? ಇಲ್ಲಿದೆ ಕೆಲವೊಂದು ಸುಲಭ ಟಿಪ್ಸ್ !!!

ಬಿಸಿಲಿನಲ್ಲಿ ಪ್ರಯಾಣ ಮಾಡಿದಾಗ ಚರ್ಮ ತೇವಾಂಶ ಕಳೆದುಕೊಳ್ಳುವುದು, ಟ್ಯಾನಿಂಗ್ ಆಗುವುದು ಸಾಮಾನ್ಯ. ಅದನ್ನು ಹೋಗಲಾಡಿಸೋದು ಹೇಗೆ? ಇಲ್ಲಿದೆ ಸುಲಭದ ಟಿಪ್ಸ್ : ಬೇಸಿಗೆ ಅಥವಾ ಚಳಿಗಾಲವೇ ಆಗಿರಲಿ, ಪ್ರತಿ ಋತುವಿನಲ್ಲೂ ತ್ವಚೆಯು ಹೈಡ್ರೇಟ್ ಆಗಿರಲೇಬೇಕು. ಇದಕ್ಕಾಗಿ ಕಾಲಕಾಲಕ್ಕೆ ಚರ್ಮವನ್ನು…

ದಕ್ಷಿಣ ಕನ್ನಡ

ಪಾಲ್ತಾಡಿ : ಗುಡ್ಡೆಯಲ್ಲಿ ವ್ಯಕ್ತಿಯ ಕೊಲೆ : ಇಬ್ಬರ ವಿರುದ್ದ ಪ್ರಕರಣ ದಾಖಲು

ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು,ಇದೊಂದು ಕೊಲೆಯಾಗಿರುವ ಸಾಧ್ಯತೆ ಇದೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪಾಲ್ತಾಡಿ ಗ್ರಾಮದ ಬೊಳಿಯಾಲ ನಿವಾಸಿ ಸೇಸಪ್ಪ ಪೂಜಾರಿ (76ವ.) ಎಂಬವರ ಮೃತದೇಹ ಪತ್ತೆಯಾಗಿದೆ.ಫೆ.5ರಿಂದ…

ದಕ್ಷಿಣ ಕನ್ನಡ

ಪುತ್ತೂರು: ಬಿಜೆಪಿಯ ಅಲ್ಪಸಂಖ್ಯಾತ ಕಾರ್ಯಕರ್ತ ಅಬ್ದುಲ್ ರಜಾಕ್ ಗೆ ಫೋನ್ ಕರೆಯಲ್ಲಿ ಕೊಲೆ ಬೆದರಿಕೆ!! ಎರಡನೇ ಬಾರಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಟಾರ್ಗೆಟ್ -ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ,ಬಿಜೆಪಿ ಯುವ ನಾಯಕ ಚಂದ್ರಹಾಸ ಈಶ್ವರಮಂಗಲ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದ ಬೆನ್ನಲ್ಲೇ, ಬಡಗನ್ನೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಅನಾಮಧೇಯ ವ್ಯಕ್ತಿಗಳು ಫೋನ್ ಕರೆಯಲ್ಲಿ ಬೆದರಿಕೆ ಹಾಕಿದ…

ಬೆಂಗಳೂರು

ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್ ನಲ್ಲಿಯೇ ಕೊನೆಯುಸಿರೆಳೆದ ನವಜಾತ ಶಿಶು!

ಆಕ್ಸಿಜನ್ ಕೊರತೆಯಿಂದಾಗಿ ನವಜಾತಶಿಶು ಆಂಬುಲೆನ್ಸ್ ನಲ್ಲಿಯೇ ಕೊನೆಯುಸಿರೆಳೆದ ಘಟನೆಯೊಂದು ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿದೆ. ಬಸವಪಟ್ಟಣದ ಶೃಂಗಾಯಬಾಬು ತಾಂಡಾದ ಹಾಲೇಶ್ ನಾಯಕ್ ಹಾಗೂ ಸ್ವಾತಿ ದಂಪತಿಯ ಕೂಸೇ ಸಾವನ್ನಪ್ಪಿದ ಮಗು. ಉಸಿರಾಟದ ಸಮಸ್ಯೆ ಮಗುವಿಗೆ ಎದುರಾಗಿತ್ತು.…

Karnataka State Politics Updates

ರಾಜಕೀಯದಲ್ಲಿ ಮೂಲೆಗುಂಪಾಗುತ್ತಿದೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ !! | ಚುನಾವಣೆಯಲ್ಲಿ ತಲೆ ತಗ್ಗಿಸಿದ ಬಳಿಕ ‘ಕೈ’ ಆದಾಯದ ಡಬ್ಬಿಗೆ ದೊಡ್ಡ ಹೊಡೆತ

ಪಂಚರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ಗೆ ದೇಶದಲ್ಲೆಡೆ ತೀವ್ರ ಹಿನ್ನಡೆಯಾಗಿದೆ. ಅದೆಷ್ಟೋ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಪಕ್ಷದ ಆದಾಯಕ್ಕೂ ದೊಡ್ಡ ಪೆಟ್ಟು ಬಿದ್ದಿದೆ. 2020-2021 ರ ಹಣಕಾಸು ವರ್ಷದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ…

ದಕ್ಷಿಣ ಕನ್ನಡ

ಕಡಬ: ನೂತನ ಠಾಣಾಧಿಕಾರಿಯಾಗಿ ಆಂಜನೇಯರೆಡ್ಡಿ ಅಧಿಕಾರ ಸ್ವೀಕಾರ

ಕಡಬ: ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಆಂಜನೇಯ ರೆಡ್ಡಿ ಅಧಿಕಾರ ಸ್ವೀಕರಿಸಿದ್ದಾರೆ. ಬೆಳ್ಳಾರೆಯಲ್ಲಿ ಉತ್ತಮ ಆಡಳಿತ ನೀಡಿ ಜನಸ್ನೇಹಿ, ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡು ಸಾರ್ವಜನಿಕ ವಾಗಿ ಉತ್ತಮ ಬಾಂದವ್ಯ ಹೊಂದಿದ್ದರು.

Entertainment

ಕನುಸಗಾರನಿಗೆ ದೊರೆತ ಗೌರವ ಡಾಕ್ಟರೇಟ್

ಕ್ರೇಜಿಸ್ಟಾರ್ ರವಿಚಂದ್ರನ್ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸಾಕಷ್ಟು ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಪ್ರೇಮ ಲೋಕವನ್ನೇ ನಿರ್ಮಿಸಿದ ಕನಸಿನ ಸಾಹುಕಾರರಾದ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ದೊರಕಿದೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ‌ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ…

ದಕ್ಷಿಣ ಕನ್ನಡ

ಮಂಗಳೂರು : BMW ಕಾರು ಚಾಲಕನ ನಿರ್ಲಕ್ಷ್ಯ! ಡಿವೈಡರ್ ದಾಟಿ,ಇನ್ನೊಂದು ಕಾರು ಮತ್ತು ಸ್ಕೂಟರ್ ಗೆ ಡಿಕ್ಕಿ !

ಮಂಗಳೂರು: ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್ ಬಳಿ ಇಂದು ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆಯೊಂದು ಮಧ್ಯಾಹ್ನ ನಡೆದಿದೆ. ಪಿವಿಎಸ್ ಕಡೆಯಿಂದ ಲಾಲ್‌ಭಾಗ್ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ…