ಅನ್ಯಕೋಮಿನ ಯುವಕರಿಂದ ಮೂರು ಕಡೆ ಮೊಟ್ಟೆ ದಾಳಿ | ದೇವಸ್ಥಾನದ ಬ್ರಹ್ಮಕಲಶೋತ್ಸವ ಇರುವಾಗಲೇ ನಡೆದ ಅಹಿತಕರ ಘಟನೆ !
ಪ್ರಸಿದ್ಧ ಚನ್ನಪಟ್ಟಣ ಹನುಮಂತ ದೇವಸ್ಥಾನದ ಬ್ರಹ್ಮ ರಥೋತ್ಸವ ನಾಳೆ (ಭಾನುವಾರ) ನಡೆಯಲಿದ್ದು, ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರಿಂದ ಅಹಿತಕರ ಘಟನೆಯೊಂದು ನಡೆದಿದ್ದು, ಭಟ್ಕಳದಂತ ಸೂಕ್ಷ್ಮ ಪ್ರದೇಶದಲ್ಲಿ ಶಾಂತಿ ಕೆದಡುವ ಪ್ರಯತ್ನ ಎಂದುಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಘಟನೆ ವಿವರ : ಅನ್ಯಕೋಮಿನ…










