ಭಾನುವಾರ, 1 ನವೆಂಬರ್ 2026

ಏಪ್ರಿಲ್ 2022

ಬೆಂಗಳೂರು

PSI ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ

ಬೆಂಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ದಿವ್ಯಾರನ್ನು ಪುಣೆಯಿಂದ ಕಲಬುರಗಿಗೆ ಕರೆತರಲಾಗುತ್ತಿದೆ. 10 ಗಂಟೆಗೆ ಅವರು ಕಲಬುರಗಿ ತಲುಪಬಹುದು ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ.…

ಉಡುಪಿ

ಪ್ರವಾಸಿಗರಿಗೆ ಸಿಹಿಸುದ್ದಿ!! ಉಡುಪಿಯ ಸೈಂಟ್ ಮೇರಿಸ್ ದ್ವೀಪದಲ್ಲಿ ಸುರಕ್ಷತೆಗೆ ಒತ್ತು ಕೊಟ್ಟ ಜಿಲ್ಲಾಡಳಿತ!!

ಉಡುಪಿ: ಹಲವು ದುರಂತಗಳಿಗೆ ಸಾಕ್ಷಿಯಾಗಿ, ಒಂದೇ ತಿಂಗಳ ಅಂತರದಲ್ಲಿ ಸೆಲ್ಫಿ ತೆಗೆಯಲು ಹೋದ ಆರು ಜನ ವಿದ್ಯಾರ್ಥಿಗಳು ಮೃತಪಟ್ಟಿದ್ದ ಉಡುಪಿ ಮಲ್ಪೆಯ ಪ್ರವಾಸಿ ತಾಣ ಸೇಂಟ್ ಮೇರಿಸ್ ದ್ವೀಪದಲ್ಲಿ ಸುರಕ್ಷಾ ಕ್ರಮಗಳನ್ನು ಪಾಲಿಸುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲು…

Interesting

ಮರಣದಂಡನೆ ಕುರಿತು ಇಲ್ಲಿದೆ  ರೋಚಕ ಮಾಹಿತಿ

ಕ್ರಿಮಿನಲ್‌ ಪ್ರಕರಣವೊಂದರಲ್ಲಿ ಆರೋಪಿಯು ನ್ಯಾಯಾಲಯದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಆ ಅಪರಾಧವು ವಿರಳಾತಿವಿರಳ ಪ್ರಕರಣವಾಗಿದ್ದರೆ ಅಪರಾಧಿಗೆ ಸಾವಿನ ಶಿಕ್ಷೆ ನೀಡುವುದೇ ಮರಣದಂಡನೆ. ಭಾರತೀಯ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಮರಣದಂಡನೆಯು ಅತ್ಯುಗ್ರ ಶಿಕ್ಷೆ. ಸಂವಿಧಾನದ 21ನೇ ಪರಿಚ್ಛೇದವು ಪ್ರತಿಯೊಬ್ಬರಿಗೂ…

News

ಮದುವೆ ಸಮಾರಂಭದಲ್ಲಿ ನಿಜವಾದ ಹಾವನ್ನೇ ಹಿಡಿದುಕೊಂಡು “ನಾಗಿಣಿ” ನೃತ್ಯ !! – ವೀಡಿಯೋ ವೈರಲ್

ಮದುವೆ ಸಮಾರಂಭಗಳಲ್ಲಿ ನೃತ್ಯ ಮಾಡುವುದು ಮಾಮೂಲಿ. ಆದರೆ ಇಲ್ಲೊಂದು ಕಡೆ ನಡೆದ ವಿವಾಹ ಸಮಾರಂಭದಲ್ಲಿ ‘ಮೈನ್ ನಾಗಿನ್ (ನಾನು ನಾಗಿಣಿ)’ ಗೀತೆಗೆ ನಿಜವಾದ ಹಾವನ್ನೇ ಹಿಡಿದು ತಂದು ನೃತ್ಯ ಮಾಡುತ್ತಿದ್ದ ಐವರು ಆರೋಪಿಗಳನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಒಡಿಶಾದ…

latest

ಮಂಗಳೂರು: ಮತ್ತೆ ಹರಿದ ನೆತ್ತರು | ರೌಡಿಶೀಟರ್ ‘ಕಕ್ಕೆ’ ರಾಹುಲ್ ಹೊಯ್ಗೆಬಜಾರ್ ಹತ್ಯೆ

ಬೆವರು ಕಿತ್ತು ಹೋಗುತ್ತಿರುವ ಮಂಗಳೂರಿನ ಬಿಸಿಲಿನ ಬೇಗೆಯ ನಡುವೆಯೇ ಗುಂಪು ದ್ವೇಷ ನೆತ್ತರು ಕಕ್ಕಿಸಿದೆ. ಎಮ್ಮೆಕೆರೆ ಮೈದಾನದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ. ರಕ್ತ ಸಿಕ್ತ ಕೋಳಿ ಅಂಕದ…

Interesting

ಮೇಕೆ ಮರಿ ನುಂಗಿದ ಸುಮಾರು 14 ಅಡಿ ಉದ್ದದ ಹೆಬ್ಬಾವು|ಬೇಟೆ ಮುಗಿಸಿ ಬೆಚ್ಚಗೆ ಶೆಡ್​ನಲ್ಲಿ ಮಲಗಿದ್ದ ಹಾವು ಉರಗ ತಜ್ಞರ ಕೈ ವಶ

ಚಿಕ್ಕಮಗಳೂರು: ಮೇಕೆ ಮರಿ ನುಂಗಿ ಬೆಚ್ಚಗೆ ಶೆಡ್​ನಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ತಜ್ಞರ ಸಹಾಯದಿಂದ ಸುರಕ್ಷಿತವಾಗಿ ಸೆರೆ ಹಿಡಿಯಲಾದ ಘಟನೆ ನಡೆದಿದೆ. ನಗರದ ಕಾಫಿ ಮಂಡಳಿಯ ಸಮೀಪ ವೆಂಕಟಪ್ಪ ಎಂಬುವವರಿಗೆ ಸೇರಿದ ಕುರಿ ಶೆಡ್​ಗೆ ಸುಮಾರು…

Interesting

ವಾಟ್ಸಪ್ ಬಳಕೆದಾರರಿಗೆ ಸಿಗಲಿದೆ ಭರ್ಜರಿ ಆಫರ್| ವಾಟ್ಸಪ್ ಪೇ ಮೇಲೆ ಸಿಗಲಿದೆ ಕ್ಯಾಶ್​ಬ್ಯಾಕ್!

ಪ್ರತಿಯೊಬ್ಬ ವ್ಯಕ್ತಿಯು ಇಂದು ಬಳಸುತ್ತಿರುವುದು ವಾಟ್ಸಪ್. ಯಾವುದೇ ಒಂದು ವಿಷಯ ನಡೆದರು ಅತಿವೇಗವಾಗಿ ನಮಗೆ ಈ ಮೀಡಿಯ ಮೂಲಕವೇ ತಲುಪುತ್ತದೆ. ಇಂತಹ ವಾಟ್ಸಪ್ ತನ್ನ ಗ್ರಾಹಕರನ್ನು ಸೆಳೆಯಲು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು,…

ದಕ್ಷಿಣ ಕನ್ನಡ

ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನ

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಫೆಸರ್, ಅಸೋಸಿಯೇಟ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವ…

ದಕ್ಷಿಣ ಕನ್ನಡ

ONGC ಯಲ್ಲಿ ಭರ್ಜರಿ ಉದ್ಯೋಗವಕಾಶ | 3614 ಹುದ್ದೆಗಳು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!

ತೈಲ ಮತ್ತು ನೈಸರ್ಗಿಕ ಅನಿಲ ಆಯೋಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ  ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 15,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ…

Interesting

ಮಾಸ್ಕ್ ಹಾಕದಿದ್ದರೆ ಬೀಳುತ್ತೆ ದಂಡ| ಮಾಸ್ಕ್ ಧರಿಸದವರಿಗೆ ಈ ಗೈಡ್ ಲೈನ್ಸ್ ಗಳು ಜಾರಿಗೊಳಿಸಿದ ಬಿಎಂಟಿಸಿ!

ಬೆಂಗಳೂರು: ಇನ್ನೇನು ಕೊರೋನ ನಿಯಂತ್ರಣದಲ್ಲಿದೆ, ಯಾವುದೇ ಭಯವಿಲ್ಲದೆ ಸುತ್ತಾಡಬಹುದು ಎಂದುಕೊಂಡಿದ್ದ ಜನತೆಗೆ ನಾಲ್ಕನೇ ಅಲೆ ತಡೆಗೋಡೆಯಾಗಿ ನಿಂತಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು,ಲಾಕ್ ಡೌನ್ ಭಯ ಎಲ್ಲರಲ್ಲೂ ಮೂಡಿದೆ.ಹೀಗಾಗಿ ನಾಲ್ಕನೇ ಅಲೆ ತಡೆಯಲು ಬಿಬಿಎಂಪಿ…