ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

ದಕ್ಷಿಣ ಕನ್ನಡ

ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅಭಿವೃದ್ಧಿ ಕಾರ್ಯ ಸಹಿಸದೆ ಅಪಪ್ರಚಾರ | ಕೈಲಾಗದವರು ಮೈ ಪರಚಿಕೊಂಡರು !

ಕಡಬ : ಅನ್ಯ ಕೋಮಿನ ಯುವಕನೊಂದಿಗಿದ್ದ ಹಿಂದೂ ಹುಡುಗಿಯ ಪ್ರಕರಣದಲ್ಲಿ ಅಮಾಯಕ ಹಿಂದೂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ ವಿಚಾರದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಮಾಡಿರುವ ಆರೋಪ ವ್ಯವಸ್ಥಿತ ಷಡ್ಯಂತರವಾಗಿದ್ದು, ಶಾಸಕ ಸಂಜೀವ ಮಠಂದೂರು…

ಬೆಂಗಳೂರು

ರಾಜ್ಯ ಸರಕಾರದಿಂದ ‘ಅಕ್ಷರ ದಾಸೋಹ ಯೋಜನೆ’ಯ ‘ಬಿಸಿಯೂಟ ತಯಾರಕರು, ಸಹಾಯಕ’ರಿಗೆ ಭರ್ಜರಿ ಸಿಹಿಸುದ್ದಿ! ‘ಗೌರವ ಧನ ಹೆಚ್ಚಿಸಿ ಆದೇಶ

ರಾಜ್ಯ ಸರ್ಕಾರ ಅಡುಗೆ ತಯಾರಕರು, ಸಹಾಯಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವಂತ ಬಿಸಿಯೂಟ ತಯಾರಕರು, ಸಹಾಯಕರಿಗೆ ಗೌರವ ಧನ ಹೆಚ್ಚಿಸೋದಾಗಿ ಘೋಷಣೆ ಮಾಡಿದ್ದರು.…

ದಕ್ಷಿಣ ಕನ್ನಡ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 4 ದಿನ ಸತತ ಮಳೆ : ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ದೇಶದ ಈಶಾನ್ಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಎ. 8, 9, 10 ಮತ್ತು 11ರಂದು ಮಳೆ ಬರುವ ಸಾಧ್ಯತೆಯಿದೆ. ರಾಜ್ಯದ…

latest

ಎದುರಾಗಿದೆ ಮತ್ತೊಂದು ಸಾಂಕ್ರಾಮಿಕ ರೋಗದ ಭೀತಿ!

ಕೊರೊನಾ ವೈರಸ್‌ ಸೋಂಕು ಸ್ವಲ್ಪ ತಗ್ಗಿದ ನಿರಾಳತೆಯಲ್ಲಿರುವಾಗ ಈಗ ಮತ್ತೆ ಹೊಸ ಹೊಸ ಸೂಕ್ಷ್ಮಜೀವಿಗಳಿಂದ ಆತಂಕ ಎದುರಾಗಿದೆ. ಶೀಲಿಂದ್ರ ಸೊಂಕು ! ಬ್ರೂವರ್ಸ್ ಯೀಸ್ಟ್, ಅಣಬೆಗಳು, ರೋಕ್ಫೋರ್ಟ್ ಚೀಸ್ ಮತ್ತು ಪೆನ್ಸಿಲಿನ್‌ನಂತಹ ಪ್ರತಿಜೀವಕಗಳ ಉತ್ಪಾದನೆ ಸೇರಿದಂತೆ ಶಿಲೀಂಧ್ರಗಳ ಬಗ್ಗೆ …

Karnataka State Politics Updates

‘ಹಿಂದೂ ಹುಡುಗರು ಅತ್ಯಾಚಾರ ಮಾಡುವ ಮನಸ್ಥಿತಿಯವರಲ್ಲ, ಹೀಗಾಗಿ ಆಕೆ ಬಚಾವಾಗಿದ್ದಾಳೆ’ | ಮುಸ್ಕಾನ್ ಖಾನ್ ಕುರಿತು ಸಿ ಟಿ ರವಿ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಮಂಡ್ಯದ ಮುಸ್ಕಾನ್ ಖಾನ್ ಗೆ ಅಲ್‌ಖೈದಾ ಉಗ್ರ ನಾಯಕ ಹೊಗಳಿದ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಆವತ್ತು ಆಕೆ ಸುರಕ್ಷಿತವಾಗಿ ಮನೆಗೆ ಬರಲು ಕಾರಣ ಅಲ್ಲಿದ್ದ ಹಿಂದೂ…

ದಕ್ಷಿಣ ಕನ್ನಡ

ಹಿಜಾಬ್ ಸಂಘರ್ಷ ವಿವಾದ : ವಿದ್ಯಾರ್ಥಿಗಳನ್ನು ಬೆಂಬಲಿಸುವವರು ಭಯೋತ್ಪಾದಕರೆಂಬುದು ಸಾಬೀತು-ಯಶ್ ಪಾಲ್ ಸುವರ್ಣ

ಉಡುಪಿ : ಹಿಜಾಬ್ ಸಂಘರ್ಷಕ್ಕೆ ಕಾರಣರಾದ 6 ಮಂದಿ ವಿದ್ಯಾರ್ಥಿಗಳನ್ನು ಆಲ್‌ಖೈದಾ ನಾಯಕರು ಬೆಂಬಲಿಸುತ್ತಿರುವುದು ನೋಡಿದರೆ ಈ ವಿದ್ಯಾರ್ಥಿಗಳು ಮತ್ತೆ ಟೆರೆರಿಸ್ಟ್ ಸಂಘಟನೆಯ ಸದಸ್ಯರು ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ…

ದಕ್ಷಿಣ ಕನ್ನಡ

ಶಿವಮೊಗ್ಗ : ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ !

ರಾಜ್ಯದಲ್ಲೇ ಭಾರೀ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಇನ್ನೂ ಮಾಸಿಲ್ಲ. ಇದಕ್ಕೂ ಮುನ್ನವೇ ನಗರದಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ನ್ಯೂ…

Education

SSLC ಉತ್ತರ ಪತ್ರಿಕೆಯಲ್ಲಿ ವಿದ್ಯಾರ್ಥಿ ಬರೆದ ಪುಷ್ಪ ಸಿನಿಮಾದ ಡೈಲಾಗ್ ವೈರಲ್!

ಟಾಲಿವುಡ್ ನ ದಿ ಸೂಪರ್ ಹಿಟ್ ಸಿನಿಮಾ ‘ಪುಷ್ಪ: ದಿ ರೈಸ್’ ಬ್ಲಾಕ್ ಬ್ಲಸ್ಟರ್ ಆಗಿದ್ದು ಎಲ್ಲರಿಗೂ ತಿಳಿದ ವಿಷಯ. ಈ ಸಿನಿಮಾದ ಒಂದು ಡೈಲಾಗ್ ಎಲ್ಲರ ಬಾಯಲ್ಲಿ ಹರಿದಾಡುತ್ತಿತ್ತು. ಅದುವೇ ‘ ಪುಷ್ಪ ಪುಷ್ಪರಾಜ್ ಜುಕೇಗಾ ನಹೀ’.…

Education

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯಲ್ಲಿ ಮತ್ತೆ ಬದಲಾವಣೆ: ಬದಲಾದ ವೇಳಾಪಟ್ಟಿ ಇಂತಿದೆ!

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗಿದೆ. ದಿನಾಂಕ 24-04-2022 ರಿಂದ 18-05-2022ರವರೆಗೆ ನಿಗದಿಯಾಗಿದ್ದ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಅಲ್ಪ ಬದಲಾವಣೆ ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ…

Interesting

ಈ ದೇಶಗಳ ಪಾಸ್‌ಪೋರ್ಟ್‌ ಕಳಪೆ! ಈ ದೇಶಗಳ ಪಾಸ್‌ಪೋರ್ಟ್‌ ಉತ್ತಮ

ಹೆನ್ಲಿ ಸಂಸ್ಥೆಯ ಪಾಸ್‌ಪೋರ್ಟ್‌ ಇಂಡೆಕ್ಸ್‌ ಬಿಡುಗಡೆಯಾಗಿದೆ. ಯಾವ್ಯಾವ ದೇಶಗಳ ಟ್ರಾವೆಲ್‌ ಡಾಕ್ಯುಮೆಂಟ್‌ಗಳಿಗೆ ಎಷ್ಟು ದೇಶಗಳಲ್ಲಿ ಮಾನ್ಯತೆ ಇದೆ ಅನ್ನೋದ್ರ ಆಧಾರದ ಮೇಲೆ ಹೆನ್ಲಿ ಸಂಸ್ಥೆ ಈ ರ್ಯಾಂಕಿಂಗ್‌ನ್ನ ನಾಲ್ಕು ತಿಂಗಳಿಗೊಮ್ಮೆ ಬಿಡುಗಡೆ ಮಾಡುತ್ತದೆ. ಯಾವ ದೇಶದ ಪಾಸ್‌ಪೋರ್ಟ್‌ ಕಳಪೆ…