ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2022

latest

ಶಾಲೆಗೆ ಹಣೆಗೆ ಕುಂಕುಮ ಇಟ್ಟು ಬಂದ ವಿದ್ಯಾರ್ಥಿನಿ| ಮನಸೋ ಇಚ್ಛೆ ಥಳಿಸಿದ ಶಿಕ್ಷಕ !!!

ಹಣೆಯ ಮೇಲೆ ಕುಂಕುಮವಿಟ್ಟು ಶಾಲೆಗೆ ಬಂದ ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಕ ಹೊಡೆದ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದ ರಾಜೇರಿ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರಿಗೆ ಹೊಡೆದ ಶಿಕ್ಷಕನನ್ನು ನಿಸಾರ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈ ಶಿಕ್ಷಕನನ್ನು ಇದೀಗ ರಜೌರಿ ಜಿಲ್ಲೆಯ…

ಕಾಸರಗೋಡು

ದ್ವಿಚಕ್ರ ವಾಹನಕ್ಕೆ ಮಾರ್ಗಮಧ್ಯೆ ತಗುಲಿದ ವಿದ್ಯುತ್ ತಂತಿ!! ಬ್ಲಾಕ್ ಕಾಂಗ್ರೆಸ್ ಮುಖಂಡ ಸಾವು-ಸಹಸವಾರೆ ಅಪಾಯದಿಂದ ಪಾರು

ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕಡಿದ ವಿದ್ಯುತ್ ತಂತಿ ಕಡಿದು ಕಾಂಗ್ರೆಸ್ ಮುಖಂಡರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮನಿಯಾಟ್ ಎಂಬಲ್ಲಿ ನಡೆದಿದ್ದು, ಅದೃಷ್ಟವಾಶಾತ್ ಸಾಹಸವಾರೆ ಮೃತರ ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ. ಮೃತ ವ್ಯಕ್ತಿಯನ್ನು ಕಾಞ೦ಗಾಡ್ ಬ್ಲಾಕ್ ಕಾಂಗ್ರೆಸ್…

News


ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ !! | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೌಶಲ್ಯ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಉಚಿತ ವಿವಿಧ ಕೌಶಲ್ಯ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯುವ…

ದಕ್ಷಿಣ ಕನ್ನಡ

ಮಂಗಳೂರು : ದೇರಳಕಟ್ಟೆ ಸಮೀಪ ಕಾರೊಂದು ರಸ್ತೆ ವಿಭಜಕ ದಾಟಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ| ಇಬ್ಬರಿಗೆ ಗಂಭೀರ ಗಾಯ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದಾರಿದೀಪಗಳಿಗೆ ಬಡಿದು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ದೇರಳಕಟ್ಟೆ ಸಮೀಪ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕಾರು…

Entertainment

ನನಗ್ಯಾರೋ ವಾಮಾಚಾರ ಮಾಡಿಸಿದ್ದಾರೆ,ಪ್ರೇತಾತ್ಮಗಳು ಮೈಮೇಲೆ ಬರುತ್ತವೆ ಎಂದು ಪೊಲೀಸ್ ಠಾಣೆಗೆ ಪತ್ರ ಬರೆದ ಯುವಕ!!

ಆಸ್ತಿ-ಪಾಸ್ತಿ ವಿಚಾರವಾಗಿ ಜಗಳ, ಕೊಲೆ-ದರೋಡೆ, ಕಳ್ಳತನ ಹೀಗೆ ವಿವಿಧ ಕಾರಣಗಳಿಗೆ ಪೊಲೀಸ್ ಠಾಣೆಗೆ ತೆರಳುತ್ತೇವೆ. ಇತ್ತೀಚೆಗೆ ತನ್ನ ದನ ಹಾಲು ಕೊಡುವುದಿಲ್ಲವೆಂದು ರೈತ ಪೊಲೀಸ್ ಠಾಣೆ ಮುಂದೆಯೇ ದನವನ್ನು ಕಟ್ಟಿದ್ದನ್ನು ನೋಡ್ದಿದ್ದೇವೆ. ಅಷ್ಟೇ ಯಾಕೆ ನಾಯಿ, ಬೆಕ್ಕು ಕಾಣುತ್ತಿಲ್ಲವೆಂದು…

latest

ಉಡುಪಿ : ಮಾನಸಿಕ ಖಿನ್ನತೆ – ಯುವಕ ಆತ್ಮಹತ್ಯೆ!

ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉಡುಪಿ ಜಿಲ್ಲೆಯ ಹೆಬ್ರಿ ಶಿವಪುರ ಗ್ರಾಮದ ಪಾಂಡುಕಲ್ಲು ಎಂಬಲ್ಲಿ ನಡೆದಿದೆ. ಪಾಂಡುಕಲ್ಲು ರಸ್ತೆ ನಿವಾಸಿ ದೀಕ್ಷಿತ್ (27)ಎಂಬುವವನೇ ಮೃತಪಟ್ಟ ಯುವಕ. ಉಡುಪಿಯಲ್ಲಿ ಒಂದು ತಿಂಗಳಿನಿಂದ ಮೆಡಿಕಲ್ ರೆಪ್…

News

ತಾನು ಪಡೆದಿದ್ದ ಲಾಟರಿ ಟಿಕೆಟ್ ಗೆ 1 ಕೋಟಿ ಸಿಗುತ್ತಿದ್ದಂತೆಯೇ ಬಾಳೆ ತೋಟದಲ್ಲಿ ಅವಿತುಕುಳಿತ ವ್ಯಕ್ತಿ !! | ಅಷ್ಟಕ್ಕೂ ಆತ ಅಲ್ಲಿ ಕೂರಲು ಕಾರಣ??

ಕೆಲವೊಮ್ಮೆ ಅದೃಷ್ಟವೊಂದು ಚೆನ್ನಾಗಿದ್ದರೆ ಯಾವುದೇ ಶ್ರಮವಿಲ್ಲದೆ ಶ್ರೀಮಂತರಾಗಿಬಿಡಬಹುದು. ಅದೆಲ್ಲ ಕನಸಲ್ಲಿ ಅಥವಾ ಸಿನಿಮಾದಲ್ಲಿ ಮಾತ್ರ ಸಾಧ್ಯ ಎಂದುಕೊಳ್ಳಬೇಡಿ. ನಿಜಜೀವನದಲ್ಲೂ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಲಾಟರಿ ಮೇಲೆ ಹಣ ಸುರಿಯೋದು ಜೂಜಾಟ ಇದ್ದಂತೆ. ಆದ್ರೂ ಕೆಲ ಜನರು ಮಾತ್ರ ಲಾಟರಿ…

Education

ಇಡೀ ತಾಲೂಕಿನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಓರ್ವ ವಿದ್ಯಾರ್ಥಿನಿ!!ಆಕೆಯ ಪರೀಕ್ಷಾ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಬರೋಬ್ಬರಿ 23 ಸಿಬ್ಬಂದಿ!!

ಒಬ್ಬ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಸುಮಾರು 23 ಮಂದಿ ಸಿಬ್ಬಂದಿಗಳು ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಹಾಗೂ ಇಡೀ ತಾಲೂಕಿನಲ್ಲೇ ಒಂದು ನಿರ್ಧಿಷ್ಟ ವಿಷಯದಲ್ಲಿ ಒಬ್ಬಳೇ ಒಬ್ಬ ಪರೀಕ್ಷಾರ್ಥಿ ಪರೀಕ್ಷೆ ಬರೆದ ವಿಶೇಷ ಘಟನೆಯೊಂದು ಚನ್ನಪಟ್ಟಣದ ಎಸ್.ಎಸ್.ಎಲ್. ಸಿ…

Education

ಜೆಇಇ-ಮೇನ್ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಜೆಇಇ ಮೊದಲ ಮೇನ್ ನ ಅವಧಿಯ ಪರೀಕ್ಷೆ ಈ ಮುಂಚೆ, ಏಪ್ರಿಲ್ 21ರಿಂದ 29 ಹಾಗೂ ಮೇ 1ರಂದು ನಿಗದಿಯಾಗಿತ್ತು. ಎರಡನೇ ಅವಧಿ ಪರೀಕ್ಷೆ ಮೇ 24ರಿಂದ 29ರ ವರೆಗೆ ನಿಗದಿಯಾಗಿತ್ತು. ಆದರೆ ಈಗ ಜೆಇಇ-ಮೇನ್‌ನ ಮೊದಲ…

ಬೆಂಗಳೂರು

ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಈ ಬಾರಿ ” ಶೈಕ್ಷಣಿಕ ವರ್ಷ’ 2 ವಾರ ಮುಂಚಿತವಾಗಿ ಪ್ರಾರಂಭ – ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಕೊರೊನಾ ಕಾರಣದಿಂದಾಗಿ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಹಮ್ಮಿಕೊಂಡಿರುವ ‘ಕಲಿಕಾ ಚೇತರಿಕೆ’ ಕಾರ್ಯಕ್ರಮದ ಮೂಲಕ ಮಕ್ಕಳ ಕಲಿಕೆ ಸರಿದೂಗಿಸುವ ಪ್ರಯತ್ನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಈ ಬಾರಿ ಶೈಕ್ಷಣಿಕ ವರ್ಷ ಎಂದಿಗಿಂತ 2 ವಾರ…